Gold Price: ಒಂದೇ ದಿನದಲ್ಲಿ 800 ಏರಿಕೆಗೊಂಡ ಚಿನ್ನದ ಬೆಲೆ, ದುಬಾರಿಯಾದ ಚಿನ್ನ.

ಮೇ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು ,ಇದು ಚಿನ್ನ ಖರೀದಿ ಮಾಡುವವರಿಗೆ ಬೇಸರ ಉಂಟುಮಾಡಿದೆ.

Gold Price Today: ಚಿನ್ನದ ಬೆಲೆಯಲ್ಲಿ (Gold Price) ದಿನೇ ದಿನೇ ಏರಿಕೆ ಆಗುತ್ತಿದೆ. ಇಂದು ಸಹ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ಜನ ಸಾಮಾನ್ಯರಿಗೆ ಚಿನ್ನ ಖರೀದಿಸಲು ದುಬಾರಿ ಎನಿಸುತ್ತಿದೆ.

ಮೇ ತಿಂಗಳ ಮೊದಲ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು ಇದೀಗ ಮೂರನೇ ದಿನಕ್ಕೆ ಚಿನ್ನದ ಬೆಲೆಯಲ್ಲಿ ಅಧಿಕ ಮಟ್ಟದ ದುಬಾರಿ ಕಂಡು ಬಂದಿದೆ.

Gold prices rose in the first week of May.
Image Credit: businesstoday

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 5,655 ರೂ ಆಗಿದೆ. ನಿನ್ನೆ 5,575 ರೂ. ಇದ್ದು ಇಂದು 80 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 640 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,600 ಇದ್ದು, ಇಂದು 45,240 ರೂಪಾಯಿ ಆಗಿದೆ.ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಏರಿಕೆಯಾಗಿದೆ.

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,750 ಇದ್ದು, ಇಂದು 56,550 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 8,000 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,57,500 ಇದ್ದು, ಇಂದು 5,65,500 ಆಗಿದೆ.

The price of gold rose in the first week of May, which has upset the gold buyers.
Image Credit: indiatvnews

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,169 ರೂ ಆಗಿದೆ. ನಿನ್ನೆ 6,081 ರೂ. ಇದ್ದು ಇಂದು 88 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 704 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,648 ಇದ್ದು, ಇಂದು 49352 ರೂಪಾಯಿ ಆಗಿದೆ.ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 880 ರೂ. ಏರಿಕೆಯಾಗಿದೆ.

Join Nadunudi News WhatsApp Group

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,810 ಇದ್ದು, ಇಂದು 61,690 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 8,800 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 6,08,100 ಇದ್ದು, ಇಂದು 6,16,900 ರೂ. ಆಗಿದೆ.

Join Nadunudi News WhatsApp Group