Gold Price Today: ಸತತ ಇಳಿಕೆಯ ನಡುವೆ 100 ರೂ ಏರಿಕೆ ಕಂಡ ಚಿನ್ನದ ಬೆಲೆ, ಇಂದಿನ ಚಿನ್ನದ ಬೆಲೆ ಹೀಗಿದೆ.

ಜೂನ್ ತಿಂಗಳ ಅಂತ್ಯದಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ.

Gold Price Increase: ಜೂನ್ ತಿಂಗಳ ಕೊನೆಯ ವಾರದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಇಳಿಕೆ ಕಂಡು ಬಂದಿದ್ದು ಜನರಿಗೆ ಚಿನ್ನ ಖರೀದಿಸಲು ಈ ಸಮಯ ಉತ್ತಮವಾಗಿತ್ತು. ಜೂನ್ 19 ರಿಂದ ಜೂನ್ 29 ರ ತನಕ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇದೀಗ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಏರಿಕೆ ಆಗಿದೆ. ಇಂದಿನ ಚಿನ್ನದ ಬೆಲೆ ಹೇಗಿದೆ ಎನ್ನುವ ಮಾಹಿತಿ ತಿಳಿಯೋಣ.

10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಜನಸಾಮಾನ್ಯರು ಮತ್ತೆ ಚಿನ್ನದ ಬೆಲೆಯ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂದಿನ 22 ಹಾಗು 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ಮಾಹಿತಿ ತಿಳಿಯೋಣ.

Information about the price of 22 and 24 carat gold
Image Credit: Indiatimes

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate) 
ಇಂದು ಒಂದು ಗ್ರಾಂ ಚಿನ್ನದ ಬೆಲೆ 5395 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದಲ್ಲಿ 10 ರೂ. ಏರಿಕೆಯಾಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗಿದೆ.

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 53,850 ಇದ್ದು, ಇಂದು 53,950 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 43,080 ಇದ್ದು, ಇಂದು 43,160 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1000 ರೂ. ಏರಿಕೆಯಾಗಿದೆ. ಇಂದಿನ ನೂರು ಗ್ರಾಂ ಚಿನ್ನದ ಬೆಲೆ 5,39,500 ರೂ. ಆಗಿದೆ. 24

ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate) 
ಇಂದು ಒಂದು ಗ್ರಾಂ ಚಿನ್ನದ ಬೆಲೆ 5885 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದಲ್ಲಿ 10 ರೂ. ಏರಿಕೆಯಾಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗಿದೆ.

Join Nadunudi News WhatsApp Group

Information about the price of 22 and 24 carat gold
Image Credit: livemint

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 58750 ಇದ್ದು, ಇಂದು 58850 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 47,000 ಇದ್ದು, ಇಂದು 47,080 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1000 ರೂ. ಏರಿಕೆಯಾಗಿದೆ. ಇಂದಿನ ನೂರು ಗ್ರಾಂ ಚಿನ್ನದ ಬೆಲೆ 5,88,500 ರೂ. ಆಗಿದೆ.

Join Nadunudi News WhatsApp Group