Gold: ಆಭರಣ ಪ್ರಿಯರಿಗೆ ಬೇಸರದ ಸುದ್ದಿ, ವಾರದ ಆರಂಭದಲ್ಲೇ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ.

ಚಿನ್ನ ಖರೀದಿ ಮಾಡುವ ಜನರಿಗೆ ಬೇಸರದ ಸುದ್ದಿ ಬಂದಿದೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

Today Gold Rate Update: ದೇಶಿಯಾ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸತತ ಏರಿಕೆಯಾಗುತ್ತಿದೆ. ಇತ್ತೀಚೆಗಂತೂ ಚಿನ್ನ ಬಹಳಷ್ಟು ದುಬಾರಿ ಆಗುತ್ತಿದೆ. ಹೊಸ ಹಣಕಾಸು ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ (Gold Price Hike) 
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನ ದುಬಾರಿಯಾಗಿದೆ. ನಿನ್ನೆಯಷ್ಟೇ 100 ಗ್ರಾಂ ಚಿನ್ನದಲ್ಲಿ 400 ರೂ. ಏರಿಕೆಯಾಗಿತ್ತು. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನ ಖರೀದಿಸಲು ಜನಸಾಮಾನ್ಯರಿಗೆ ಕಷ್ಟವಾಗಿದೆ. ಇಂದಿನ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ಮಾಹಿತಿ ತಿಳಿಯೋಣ.

Gold rate updates
Image Source: India Today

22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate) 
ಇಂದು ಒಂದು ಗ್ರಾಂ ಚಿನ್ನದ ಬೆಲೆ 5,670 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,600 ಇದ್ದು, ಇಂದು 56700 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,280 ಇದ್ದು, ಇಂದು 45,360 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಏರಿಕೆಯಾಗಿದೆ. ಇಂದಿನ 100 ಗ್ರಾಂ ಚಿನ್ನದ ಬೆಲೆ 5,67,000 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate) 
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,185 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 61,740 ಇದ್ದು, ಇಂದು 61,850 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 49,392 ಇದ್ದು, ಇಂದು 49,480 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂ. ಏರಿಕೆಯಾಗಿದೆ. ಇಂದಿನ 100 ಗ್ರಾಂ ಚಿನ್ನದ ಬೆಲೆ 6,18,500 ರೂ. ಆಗಿದೆ.

Gold rate updates
Image Source: India.com

Join Nadunudi News WhatsApp Group

Join Nadunudi News WhatsApp Group