Gold Price: ತಿಂಗಳ ಎರಡನೆಯ ದಿನವೇ ಏರಿಕೆಯಾದ ಚಿನ್ನದ ಬೆಲೆ, ದೇಶದಲ್ಲಿ ಮತ್ತೆ ಕುಸಿತವಾದ ಚಿನ್ನದ ವ್ಯಾಪಾರ.
ಸೆಪ್ಟೆಂಬರ್ ತಿಂಗಳ ಆರಂಭದಲ್ಲೇ ಚಿನ್ನದ ಬೆಲೆ ಮತ್ತೆ ಏರಿಕೆಯನ್ನ ಕಂಡಿದೆ.
Today Gold Price Hike In September: ಜನಸಾಮಾನ್ಯರು 2023 ರ ಆರಂಭದಿಂದ ಬೆಲೆ ಏರಿಕೆಯ ಪರಿಣಾಮವನ್ನು ಎದುರಿಸುತ್ತಿದ್ದಾರೆ. ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆ ಕೂಡ ದಿನೇ ದಿನೇ ಏರಿಕೆಯಾಗುತ್ತಿದೆ. ಪ್ರತಿ ತಿಂಗಳ ಆರಂಭಾದಲ್ಲಿ ಜನರು ಬೆಲೆಯ ಇಳಿಕೆಯ ಬಗ್ಗೆ ನಿರೀಕ್ಷಿಸುತ್ತಾರೆ. ವಸ್ತುಗಳ ಬೆಲೆ ಇಳಿಕೆಯ ಜೊತೆಗೆ ಚಿನ್ನದ ಬೆಲೆಯ ಇಳಿಕೆ ಬಗ್ಗೆ ಜನರು ಹೆಚ್ಚು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ, ಆದರೆ ಚಿನ್ನದ ಬೆಲೆ ಪ್ರತಿನಿತ್ಯ ಏರಿಕೆ ಆಗುತ್ತಿರುವುದು ಜನರ ಬೇಸರಕ್ಕೆ ಕಾರಣವಾಗಿದೆ.
ಇಂದು ಮತ್ತೆ ಏರಿಕೆಯಾದ ಚಿನ್ನದ ಬೆಲೆ
ತಿಂಗಳ ಆರಂಭದಲ್ಲಿ ಕೊಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿಲ್ಲ. ಚಿನ್ನದ ಬೆಲೆ ಇಳಿಕೆ ಕಂಡರೂ ಕೇವಲ 100 ರೂ. ಮಾತ್ರ ಇಳಿಕೆ ಕಾಣುತ್ತಿದೆ. ಇಳಿಕೆಯ ಪ್ರಮಾಣಕ್ಕಿಂತ ಚಿನ್ನದ ಬೆಲೆಯ ಏರಿಕೆಯ ಪ್ರಮಾಣ ಹೆಚ್ಚಿದೆ. ಸೆಪ್ಟೆಂಬರ್ ನ ಮೊದಲ ದಿನ ಚಿನ್ನ ಇಳಿಕೆ ಕಂಡು ಆಭರಣ ಪ್ರಿಯರಿಗೆ ಖುಷಿ ನೀಡಿತ್ತು. ಆದರೆ ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇನ್ನೂ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಏರಿಕೆಯಾಗಿದೆ.
ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ..?
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ ಇಳಿಕೆಯಾಗಿ 5520 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,505 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ ಇಳಿಕೆಯಾಗಿ 44,160 ರೂ. ತಲುಪಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,040 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ ಇಳಿಕೆಯಾಗಿ 55,200 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,050 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1500 ರೂ ಇಳಿಕೆಯಾಗಿ 5,52,000 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,50,500 ರೂ. ಗೆ ಲಭ್ಯವಿತ್ತು.
24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 17 ರೂ ಇಳಿಕೆಯಾಗಿ 6,022 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6005 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 136ರೂ ಇಳಿಕೆಯಾಗಿ 48,177 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,040 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 170 ರೂ ಇಳಿಕೆಯಾಗಿ 60,220 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,050 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1700 ರೂ ಇಳಿಕೆಯಾಗಿ 6,02,200 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,00,500 ರೂ. ಗೆ ಲಭ್ಯವಿತ್ತು.