Gold Price Today: ಮತ್ತೆ ಏರಿಕೆಯತ್ತ ಮುಖ ಮಾಡಿದ ಚಿನ್ನದ ಬೆಲೆ, ಗ್ರಾಹಕರಿಗೆ ಬೇಸರದ ಸುದ್ದಿ.

ಅಕ್ಷಯ ತೃತೀಯ ಮುಗಿಯುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಆಗಿದೆ.

Gold Price Today Update In India: ಚಿನ್ನದ ಬೆಲೆಯಲ್ಲಿ (Gold Price) ದಿನೇ ದಿನೇ ಏರಿಕೆ ಆಗುತ್ತಿದೆ. ಇಂದು ಸಹ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ಜನ ಸಾಮಾನ್ಯರಿಗೆ ಚಿನ್ನ ಖರೀದಿಸಲು ದುಬಾರಿ ಎನಿಸುತ್ತಿದೆ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 5,590 ರೂ ಆಗಿದೆ. ನಿನ್ನೆ 5,570 ರೂ. ಇದ್ದು ಇಂದು 20 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,560 ಇದ್ದು, ಇಂದು 44,720 ಆಗಿದೆ.

The price of gold has risen again, which has led to the frustration of gold buyers
Image Credit: jeweltak

ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,700 ಇದ್ದು, ಇಂದು 55,900 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,57,000 ಇದ್ದು, ಇಂದು 5,59,000 ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,098 ರೂ ಆಗಿದೆ. ನಿನ್ನೆ 6,076 ರೂ. ಇದ್ದು ಇಂದು 22 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,608 ಇದ್ದು, ಇಂದು 48,784 ರೂಪಾಯಿ ಆಗಿದೆ.

As Akshaya Tritiya comes to an end, gold prices have risen again.
Image Credit: oneindia

ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,760 ಇದ್ದು, ಇಂದು 60,980 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2200 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 6,07,600 ಇದ್ದು, ಇಂದು 6,09,800 ರೂ. ಆಗಿದೆ.

Join Nadunudi News WhatsApp Group

Join Nadunudi News WhatsApp Group