ಸೆಪ್ಟೆಂಬರ್ ತಿಂಗಳ ಕೊನೆಯ ದಿನದಲ್ಲಿ 300 ರೂ ಇಳಿಕೆ ಕಂಡ ಚಿನ್ನ, ಚಿನ್ನ ಖರೀದಿಗೆ ಇದು ಉತ್ತಮ ಸಮಯ.

ಸೆಪ್ಟೆಂಬರ್ ಅಂತ್ಯದಲ್ಲಿ ಮಾತ್ತೆ ಇಳಿಕೆಯಾದ ಚಿನ್ನದ ಬೆಲೆ.

Septembar 30 Gold Price Down: ಚಿನ್ನದ ಬೆಲೆಯಲ್ಲಿ ಇತ್ತೀಚಿಗೆ ಏರಿಕೆಯಾಗುತ್ತಿರುವುದು ಆಭರಣ ಪ್ರಿಯರಿಗೆ ಬೇಸರ ನೀಡುತ್ತಿದೆ. ಹೊಸ ವರ್ಷದ ಆರಂಭದಿಂದ ಚಿನ್ನದ ದರದಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ. ಈ ಬಾರಿಯ ಹಬಬ್ಬ ವಿಶೇಷಕ್ಕೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿಲ್ಲ.

2023 ರಿಂದ ಚಿನ್ನದ ಮಾರಾಟ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ ಎನ್ನಬಹುದು. ಇನ್ನು 2022 ರಲ್ಲಿ 5000 ಗಡಿಯಲ್ಲಿದ್ದ ಚಿನ್ನದ ಬೆಲೆ 2023 ರ ಎಟೆಂಟು ತಿಂಗಳಿನಲ್ಲಿ 6000 ಗಡಿ ದಾಟಿತ್ತು. ಈ ಮೂಲಕ ಚಿನ್ನ ಬಡವರ ಕೈಗೆ ಸಿಗದಂತಾಗಿತ್ತು.

 

ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ
Septembar 2023 ರ ತಿಂಗಳು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಇನ್ನು Septembar ಗಣೇಶ ಚತುರ್ದಶಿಗೂ ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿರಲಿಲ್ಲ. ಸದ್ಯ ಇದೀಗ Septembar ತಿಂಗಳ ಕೊನೆಯ ವಾರದಲ್ಲಿ ಚಿನ್ನದ ಬೆಲೆ ಸತತ ಇಳಿಕೆ ಕಾಣುತ್ತಿದೆ. ಇದೀಗ Setembar ತಿಂಗಳ ಕೊನೆಯ ದಿನದಂದು ಚಿನ್ನದ ಬೆಲೆ ಇಳಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಖುಷಿ ನೀಡಿದೆ. ಇಂದಿನ ಚಿನ್ನದ 300 ರೂ. ಇಳಿಕೆಯಲ್ಲಿ 10 ಗ್ರಾಂ ಚಿನ್ನ ಎಷ್ಟು ಬೆಲೆಗೆ ಲಭ್ಯವಾಗಲಿದೆ ಎನ್ನುವ ಬಗ್ಗೆ ವಿವರ ತಿಳಿಯೋಣ.

Septembar ತಿಂಗಳ ಕೊನೆಯ ದಿನದಲ್ಲಿ 300 ರೂ. ಇಳಿಕೆ ಕಂಡ ಚಿನ್ನ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 30 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,335 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,365 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 42,680 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 42,920 ರೂ. ಗೆ ಲಭ್ಯವಾಗಿತ್ತು.

Join Nadunudi News WhatsApp Group

Gold Price Fall Today
Image Source: Mint

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ. ಇಳಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 53,350 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 53,650 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,000 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,33,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,36,500 ರೂ. ಗೆ ಲಭ್ಯವಾಗಿತ್ತು.

ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ತಿಳಿಯುಯಿರಿ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 33 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,820 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,853 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 264 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 46,560 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 46,824 ರೂ. ಗೆ ಲಭ್ಯವಾಗಿತ್ತು.

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 330 ರೂ. ಇಳಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 58,200 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 58,530 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,300 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,82,000 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,85,300 ರೂ. ಗೆ ಲಭ್ಯವಾಗಿತ್ತು.

Join Nadunudi News WhatsApp Group