Gold Rate: ಸತತ ಇಳಿಕೆಯ ನಡುವೆ ದೇಶದಲ್ಲಿ ಭರ್ಜರಿ ಏರಿಕೆಯಾದ ಚಿನ್ನದ ಬೆಲೆ, 500 ರೂ ಏರಿಕೆ.
ದೇಶದಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಆಗಿದ್ದು ಇದು ಚಿನ್ನ ಖರೀದಿ ಮಾಡುವವರ ಬೇಸರಕ್ಕೆ ಕಾರಣವಾಗಿದೆ.
Gold Price Again Increase: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಸತತ ಏರಿಕೆಯಾಗುತ್ತಿದೆ. ಹೊಸ ಹಣಕಾಸು ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ ಮೂರೂ ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದ್ದು ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.
ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ (Gold Price Hike)
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನ ದುಬಾರಿಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂಪಾಯಿ ಏರಿಕೆಯಾಗಿದೆ. ಚಿನ್ನ ಖರೀದಿಸಲು ಜನಸಾಮಾನ್ಯರಿಗೆ ಕಷ್ಟವಾಗಿದೆ. ಇಂದಿನ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ಮಾಹಿತಿ ತಿಳಿಯೋಣ.
22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate)
ಇಂದು ಒಂದು ಗ್ರಾಂ ಚಿನ್ನದ ಬೆಲೆ 5,635 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,850 ಇದ್ದು, ಇಂದು 56350 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,680 ಇದ್ದು, ಇಂದು 45,080 ರೂ. ಆಗಿದೆ.
ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5,000 ರೂ. ಏರಿಕೆಯಾಗಿದೆ. ಇಂದಿನ 100 ಗ್ರಾಂ ಚಿನ್ನದ ಬೆಲೆ 5,63,500 ರೂ. ಆಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,147 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 550 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,920 ಇದ್ದು, ಇಂದು 61,470 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,736 ಇದ್ದು, ಇಂದು 49,176 ರೂ. ಆಗಿದೆ.
ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 440 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5,500 ರೂ. ಏರಿಕೆಯಾಗಿದೆ. ಇಂದಿನ 100 ಗ್ರಾಂ ಚಿನ್ನದ ಬೆಲೆ 6,14,700 ರೂ. ಆಗಿದೆ.