ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ, ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್.

ದೇಶದಲ್ಲಿ ಮತ್ತೆ ಕಳೆದ ಎರಡು ದಿನಗಳಿಂದ ಬಹಳ ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಅದೂ ಭರ್ಜರಿಯಾಗಿ ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆಯ ವಿಷಯ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಬೆಲೆ ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇದು ಚಿನ್ನ ಪ್ರಿಯರ ಖುಷಿಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನ ಪ್ರಿಯರು ಚಿನ್ನವನ್ನ ಕೊಳ್ಳಲು ಚಿನ್ನದ ಮಳಿಗೆಗಳಿಗೆ ಬರುತ್ತಿದ್ದು ಚಿನ್ನವನ್ನ ಬಹಳ ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಚಿನ್ನದ ಬೆಲೆಯ ಏರಿಕೆಯ ಕಾರಣ ಮಗಳ ಮದುವೆಯನ್ನ ಹೇಗೆ ಮಾಡುವುದು ಎಂದು ತಲೆ ಕೈಹಾಕಿ ಕುಳಿತುಕೊಂಡಿದ್ದ ಹೆತ್ತವರು ಈಗ ನಿಟ್ಟುಸಿರು ಬಿಟ್ಟಿದ್ದಾರೆ ಎಂದು ಹೇಳಬಹುದು. ಇನ್ನು ಇಂದಿನಿಂದ ಚಿನ್ನದ ಬೆಲೆ ಇಂದು ಕೂಡ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ಮಾತನಾಡಿಕೊಳ್ಳುತ್ತಿದ್ದಾರೆ. ಹಾಗಾದರೆ ಚಿನ್ನದ ಬೆಲೆ ಎಷ್ಟು ಇಳಿಕೆಯನ್ನ ಕಂಡಿದೆ ಮತ್ತು ಇಂದು ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಎಷ್ಟು ಇಳಿಕೆಯನ್ನ ಕಾಣಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿನ ಈ ಭಾರಿ ಇಳಿಕೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

Gold rate down

ಹೌದು ಸ್ನೇಹಿತರೆ ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಇಳಿಕೆ ಆಗಿದ್ದು ಇಂದು ಒಂದೇ ದಿನದಲ್ಲಿ ಚಿನ್ನದ ಬೆಲೆ 55 ರೂಪಾಯಿ ಇಳಿಕೆಯನ್ನ ಕಂಡಿದೆ. ಹೌದು ಸ್ನೇಹಿತರೆ ಇಂದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬರಿ 55 ರೂಪಾಯಿ ಇಳಿಕೆ ಆಗಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ 4269 ರೂಪಾಯಿ ಆಗಿದೆ. ವರ್ಷದ ಆರಂಭಕ್ಕೆ ಹೋಲಿಕೆ ಮಾಡಿದರೆ ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬಲೆ ಬರೋಬ್ಬರಿ 431 ರೂಪಾಯಿ ಇಳಿಕೆ ಆಗಿದೆ. ಇನ್ನು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 42690 ರೂಪಾಯಿ ಆಗಿದೆ.

ಮಾಹಿತಿಗಳಿಂದ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ವರ್ಷದ ಆರಂಭಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4310 ರೂಪಾಯಿ ಇಳಿಕೆ ಆಗಿದೆ ಮತ್ತು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 43000 ಸಾವಿರ ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ತಜ್ಞರು ಹೇಳುವ ಪ್ರಕಾರ ಮಾರ್ಚ್ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂ ಗೆ 4100 ರೂಪಾಯಿ ಆಗುವ ಸಾಧ್ಯತೆ ಬಹಳ ಹೆಚ್ಚಿದ್ದು ಈ ಸಮಯ ಚಿನ್ನವನ್ನ ಖರೀದಿ ಮಾಡಲು ಬಹಳ ಸೂಕ್ತ ಎಂದು ಹೇಳಬಹುದು. ಏನೇ ಆಗಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿತವನ್ನ ಕಾಣುತ್ತಿದ್ದು ಇದು ಇದು ಜನರ ಸಂತೋಷಕ್ಕೆ ಕಾರಣವಾದರೆ ಇನ್ನೊಂದೆಡೆ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿರುವುದು ಜನರ ಬೇಸರಕ್ಕೆ ಕೂಡ ಕಾರಣವಾಗಿದೆ ಎಂದು ಹೇಳಬಹುದು.

Join Nadunudi News WhatsApp Group

Gold rate down

Join Nadunudi News WhatsApp Group