Gold Rate: ಮತ್ತೆ 100 ರೂ ಇಳಿಕೆ ಕಂಡ ಚಿನ್ನದ ಬೆಲೆ, ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

Today Gold Rate: ದೇಶಿಯ ಮಾರುಕಟ್ಟೆಯಲ್ಲಿ 2024 ರಲ್ಲಿ ಚಿನ್ನದ ಬೆಲೆಯ ಏರಿಕೆಯನ್ನು ಎಲ್ಲರು ಗಮನಿಸಿರಬಹುದು. ಈ ವರ್ಷದಲ್ಲಿ ಚಿನ್ನದ ಬೆಲೆಯೂ ಬಹುತೇಕ ಏರಿಕೆಯಾಗಿದೆ. ಆದಾಗ್ಯೂ, ಮಾರ್ಚ್ ನಿಂದ ಮೇ ತನಕ ಚಿನ್ನದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಆದರೆ ಜೂನ್ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಆಗಾಗ ಇಳಿಕೆ ಕಂಡುಬರುತ್ತಿದೆ.

ಇನ್ನು ಚಿನ್ನದ ಬೆಲೆಯಲ್ಲಿ ಕಳೆದ ವಾರದಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಚಿನ್ನದ ಬೆಲೆಯ ಏರಿಕೆಯು ಜನರನ್ನು ಚಿಂತೆಗೀಡು ಮಾಡಿತ್ತು. ಇಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತದೆಯೆಂದು ಜನರು ಭಾವಿಸಿದ್ದರು. ಆದರೆ ಇಂದು ಚಿನ್ನದ ಬೆಲೆಯ ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಯಲ್ಲಿ ನೀವು 100 ಗ್ರಾಂ ಚಿನ್ನವನ್ನು ಖರೀದಿಸಿದರೆ 1000 ರೂ. ಗಳನ್ನೂ ಉಳಿಸಬಹುದು.

Gold Rate Down New Update
Image Credit: Officenewz

22 ಕ್ಯಾರೆಟ್ ಚಿನ್ನದ ಬೆಲೆಯ ಇಂದಿನ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,625 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,000 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,250 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,62,500 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯ ಇಂದಿನ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,223 ರೂ. ತಲುಪಿದೆ.

•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,784 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,230 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,22,300 ರೂ. ತಲುಪಿದೆ.

Today Gold Rate Down
Image Credit: Live Mint

18 ಕ್ಯಾರೆಟ್ ಚಿನ್ನದ ಬೆಲೆಯ ಇಂದಿನ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,421 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,368 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,210 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,42,100 ರೂ. ತಲುಪಿದೆ.

Gold Rate Down latest Update
Image Credit: Money9 Hindi

Join Nadunudi News WhatsApp Group