Gold Price Latest Update: ಆಭರಣ ಪ್ರಿಯರಿಗೆ ಬೇಸರದ ಸುದ್ದಿ, ಮತ್ತೆ ಏರಿಕೆಯಾಗುತ್ತಿರುವ ಚಿನ್ನದ ಬೆಲೆ.

Gold Price: ದೇಶದಾದ್ಯಂತ ಚಿನ್ನದ ಬೆಲೆ (Gold Price) ಗಗನಕ್ಕೇರುತ್ತಲೇ ಇದೆ. ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ (Gold Price) ವಿಪರೀತ ಏರಿಕೆಯಾಗುತ್ತಿದೆ.

ಆದರೆ ಫೆಬ್ರವರಿ ತಿಂಗಳಿನ ಮೊದಲನೇ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಾಣಬಹುದಿತ್ತು. ಆಭರಪ್ರಿಯರು ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರು. ಆದರೆ ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.

Gold prices rose again
Image Credit: reliancejewels

ಚಿನ್ನದ ಬೆಲೆಯಲ್ಲಿನ ಏರಿಕೆ (Gold Rate Hike) 
ಕಳೆದ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಚಿನ್ನ ದುಬಾರಿ ಆಗಿದೆ. ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಹತ್ತು ಗ್ರಾಂ ಚಿನ್ನದಲ್ಲಿ 150 ರೂಪಾಯಿ ಏರಿಕೆಯಾಗಿದೆ.

22 ಕ್ಯಾರಟ್ ಚಿನ್ನದ ಬೆಲೆ (22 carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,280 ರೂ. ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,295 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 42240 ರೂ. ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 42,360 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಏರಿಕೆಯಾಗಿದೆ.

Sad news for jewelery lovers, the price of gold is rising again.
Image Credit: behance

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 52,800 ರೂ. ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 52,950 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,28,000 ರೂ. ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,29,500 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂ. ಏರಿಕೆಯಾಗಿದೆ.

Join Nadunudi News WhatsApp Group

24 ಕ್ಯಾರಟ್ ಚಿನ್ನದ ಬೆಲೆ (24 Carat God Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,760 ರೂ. ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,776 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 46080 ರೂ. ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 46208 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ. ಏರಿಕೆಯಾಗಿದೆ.

The price of gold is continuously increasing in India
Image Credit: pinterest

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 57,600 ರೂ. ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 5760 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗಿದೆ.

ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,76,000 ರೂ. ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,77,600 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1600 ರೂ. ಏರಿಕೆಯಾಗಿದೆ.

If the price of gold has increased, the price of silver has decreased in the country
Image Credit: pinterest

ಬೆಳ್ಳಿಯ ಬೆಲೆಯಲ್ಲಿನ ಇಳಿಕೆ (Silver Rate Decrease) 
ಇದೀಗ ಚಿನ್ನದ ಜೊತೆಗೆ ಬೆಳ್ಳಿಯು ದುಬಾರಿಯಾಗುತ್ತಿದೆ. ಆದರೆ ಇಂದು ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಾಣಬಹುದಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 74,000 ಇದ್ದು, ಇಂದು ಒಂದು ಕೆಜಿ ಬೆಳ್ಳಿಯ ಬೆಲೆ 73,500 ರೂ. ಆಗಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 500 ರೂಪಾಯಿ ಇಳಿಕೆಯಾಗಿದೆ.

Join Nadunudi News WhatsApp Group