Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 650 ರೂ. ಏರಿಕೆ.

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ ಇದರಿಂದ ಆಭರಣ ಖರೀದಿಸಲು ಕಷ್ಟವಾಗುತ್ತದೆ. ಚಿನ್ನದ ಬೆಲೆಗೆ ಸತತ ಏರಿಕೆಯ ಕಾರಣ ಆಭರಣ ಖರೀದಿಸಲು ಜನ ಹಿಂದೇಟು ಹಾಕುತ್ತಿದ್ದಾರೆ. ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ.

ಇಂದು ಮತ್ತೆ ಚಿನ್ನದ ಬೆಲೆ ಏರಿಕೆ ಆಗಿದೆ. ಜುಲೈ ತಿಂಗಳಿನಲ್ಲಾದರೂ ಚಿನ್ನದ ಬೆಲೆ ಇಳಿಕೆಯಾಗುತ್ತದೆ ಎನ್ನುವ ನಿರೀಕ್ಷೆ ಜನರಲ್ಲಿತ್ತು. ಆದರೆ ಜುಲೈ ನಲ್ಲಿ ಕೂಡ ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ ದಾಖಲಾಗುತ್ತಿದೆ. ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 650 ರೂ. ಏರಿಕೆಯಾಗಿದೆ. ಜುಲೈ 1 ರಂದು 6625 ರೂ. ಇದ್ದ ಚಿನ್ನದ ಬೆಲೆ ಜುಲೈ 6 ರಂದು 6765 ರೂ. ತಲುಪಿದೆ.

Gold price hike updates
Image Credit: Nepalijanta

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,765 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 520 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,120 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 650 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 67,650 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 6,500 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,76,500 ರೂ. ತಲುಪಿದೆ.

gold price hike in july
Image Credit: Clicknepal

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 71 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,380 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 568 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 59,040 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 710 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 73,800 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 7,100 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,38,000 ರೂ. ತಲುಪಿದೆ.

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 53 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,535 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 424 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 44,280 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 530 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,350 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 5,300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,53,500 ರೂ. ತಲುಪಿದೆ.

22 carat gold price
Image Credit: Technosports

Join Nadunudi News WhatsApp Group