Ads By Google

Gold Rate: ತಿಂಗಳ ಕೊನೆಯಲ್ಲಿ ಭರ್ಜರಿ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ಬೇಸರ ಸುದ್ದಿ

Gold Price Hike In July 31

Image Credit: Original Source

Ads By Google

Gold Rate Hike On July 31st: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯತ್ತ ಸಾಗುತ್ತಿದೆ. ಚಿನ್ನದ ಬೆಲೆ ಎಷ್ಟೇ ಏರಿಕೆ ಕಂಡರೂ ಭಾರತೀಯರಿಗೆ ಚಿನ್ನದ ಮೇಲಿನ ಒಲವು ಕಡಿಮೆಯಾಗುದಿಲ್ಲ. 2024 ರ ಆರಂಭದ 2 ತಿಂಗಳು ಚಿನ್ನದ ಬೆಲೆ ಇಳಿಕೆ ಕಂಡಿತ್ತು ಆದರೆ ಮಾರ್ಚ್ ತಿಂಗಳ ಆರಂಭದಿಂದ ಇಲ್ಲಿವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆಗಿಂತ ಹೆಚ್ಚಾಗಿ ಏರಿಕೆ ಕಂಡು ಬಂದಿದೆ.

ಇದೀಗ ಜುಲೈ ಮೂರನೇ ವಾರದಿಂದ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಂಡು ಬಂದಿತ್ತು. ಇದರಿಂದ ಚಿನ್ನ ಪ್ರಿಯರಿಗೆ ಖುಷಿ ಲಭಿಸಿತ್ತು. ಆದರೆ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರ ಮುಖದಲ್ಲಿ ಬೇಸರ ಮೂಡಿದೆ. ನಾವೀಗ ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂದು ಸಂಪೂರ್ಣವಾಗಿ ತಿಳಿದುಕೊಳ್ಳೋಣ.

Image Credit: Live Mint

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಹೆಚ್ಚಳ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,400 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 640 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 51,200 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 64,000 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 8,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,40,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಹೆಚ್ಚಳ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 87 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,982 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 696 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,856 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 870 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 69,820 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 8,700 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,98,200 ರೂ. ತಲುಪಿದೆ.

Image Credit: dtnext

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಹೆಚ್ಚಳ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 66 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,237 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 528 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 41,896 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 660 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,370 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 6,600 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,23,700 ರೂ. ತಲುಪಿದೆ.

Image Credit: Live Mint
Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field