Indian Gold: ಆಗಸ್ಟ್ ಎರಡನೇ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ, ಚಿನ್ನ ಖರೀದಿ ಇಂದು ಲಾಭದಾಯಕ.

ಆಭರಣ ಖರೀದಿಯ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ, 22 ಹಾಗೂ 24 ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.

Gold Price Fall In August: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಣನೀಯ ಏರಿಕೆ ಕಾಣುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಮೇಲಿನ ಬೇಡಿಕೆ ಇದಕ್ಕೆ ಕಾರಣವಾಗಿದೆ. ಇನ್ನು ಜುಲೈ ತಿಂಗಳ ಆರಂಭದಿಂದ ಚಿನ್ನದ ಬೆಲೆಯಲ್ಲಿ (Gold Rate) ಹೆಚ್ಚಿನ ಏರಿಕೆ ಕಂಡು ಬಂದಿದೆ. ಜುಲೈನಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿರಲಿಲ್ಲ.

ಚಿನ್ನ ದಿನೇ ದಿನೇ ದುಬಾರಿಯಾಗುತ್ತಿದೆ. ದಿನಕಳೆಯುತ್ತಿದ್ದಂತೆ ಚಿನ್ನದ ಖರೀದಿ ಜನಸಾಮಾನ್ಯರಿಗೆ ಕಷ್ಟವಾಗಿದೆ. ಆದರೆ ಇದೀಗ ಜುಲೈ ಮುಗಿದು ಆಗಸ್ಟ್ ಆರಂಭವಾಗಿದ್ದು ಆಗಸ್ಟ್ ತಿಂಗಳು ಆಭರಣ ಪ್ರಿಯರಿಗೆ ಖುಷಿ ನೀಡಿದೆ. ತಿಂಗಳ ಎರಡನೇ ವಾರದಲ್ಲಿ ಚಿನ್ನದ ಬೆಲೆಯ ಇಳಿಕೆಯು ಜನರಿಗೆ ಹೆಚ್ಚಿನ ಲಾಭ ನೀಡಲಿದೆ. ಇನ್ನು ಇಂದಿನ ಬೆಲೆಯಲ್ಲಿ ಚಿನ್ನದ ಖರೀದಿ ಉತ್ತಮವಾಗಿದೆ.

Gold prices fall in the second week of August
Image Credit: Zeebiz

ಆಗಸ್ಟ್ ಎರಡನೇ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ
ಚಿನ್ನದ ದರ ನಿನ್ನೆ ಕೂಡ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಸತತ ಏರಿಕೆ ಕಾಣುತ್ತಿರುವ ಚಿನ್ನ ಈ ಹೊಸ ತಿಂಗಳಿನಲ್ಲಿ ಇಳಿಕೆ ಕಾಣುತ್ತಿದೆ. ಇಂದು ಚಿನ್ನವನ್ನು ಸ್ವಲ್ಪ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು 6000 ಗಡಿ ತಲುಪಲು ಹತ್ತಿರವಾಗುತ್ತಿರುವ ಚಿನ್ನದ ಬೆಲೆ ಇಂದು 100 ರೂ. ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರ ಮುಖದಲ್ಲಿ ಖುಷಿ ಮೂಡಿಸಿದೆ.

ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 5 ,515 ರೂ. ಆಗಿದೆ. ನಿನ್ನೆಗಿಂತ ಇಂದು 10 ರೂ ಕಡಿಮೆಯಾಗಿ ಇಂದು 5,505 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,120 ರೂ. ಇದ್ದು ಇಂದು 44,040 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 80 ರೂ. ಇಳಿಕೆಯಾಗಿದೆ.

22 carat gold price today
Image Credit: Kalingatv

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 55,150 ಇದ್ದು ಇಂದು 55,050 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 100 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,51,000 ಇದ್ದು ಇಂದು 5,50,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 1,000 ರೂ. ಇಳಿಕೆಯಾಗಿದೆ.

Join Nadunudi News WhatsApp Group

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 6,016 ರೂ. ಆಗಿದೆ. ನಿನ್ನೆಗಿಂತ ಇಂದು 10 ರೂ ಕಡಿಮೆಯಾಗಿ ಇಂದು 6,006 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,128 ಇದ್ದು, ಇಂದು 48,048 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 80 ರೂ. ಇಳಿಕೆಯಾಗಿದೆ.

Gold prices fall in the second week of August
Image Credit: Mathrubhumi

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 60,110 ಇದ್ದು, ಇಂದು 60,060 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 100 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,01,100 ಇದ್ದು, ಇಂದು 6,00,100 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 1,000 ರೂ. ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 6,000 ಗಡಿ ದಾಟಿದೆ.

Join Nadunudi News WhatsApp Group