ಚಿನ್ನ ಕೊಳ್ಳುವವರಿಗೆ ಭರ್ಜರಿ ಸಿಹಿಸುದ್ದಿ, ಒಂದೇ ದಿನದಲ್ಲಿ 3500 ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ, ಗ್ರಾಂ ಗೆ ಎಷ್ಟು ನೋಡಿ.

ಸದ್ಯ ಕೆಲವು ದಿನಗಳಿಂದ ಪ್ರತಿಯೊಂದು ಮಾದ್ಯಮದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ದಿನದಿಂದ ದಿನಕ್ಕೆ ಇಳಿಕೆಯನ್ನ ಕಾಣುತ್ತಿರುವ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಸ್ನೇಹಿತರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಮುಖದಲ್ಲಿ ಮಂದಹಾಸವನ್ನ ಮೂಡಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆಯನ್ನ ಕಾಣುತ್ತಿರುವುದು ಮತ್ತು ಷೇರು ಮಾರುಕಟ್ಟೆಯಲ್ಲಿನ ಪ್ರಗತಿ ಚಿನ್ನದ ಬೆಲೆಯಲ್ಲಿನ ಇಳಿಕೆಗೆ ಪ್ರಮುಖವಾದ ಕಾರಣವಾಗಿದೆ ಎಂದು ಹೇಳಬಹುದು.

ಇನ್ನು ಎಂದಿನಂತೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಆಗಿದ್ದು ಜನರು ಚಿನ್ನವನ್ನ ಖರೀದಿ ಮಾಡಲು ಚಿನ್ನದ ಅಂಗಡಿಗೆ ಬರುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಆಗಿದೆ ಮತ್ತು ಇಂದು ಮಾರುಕಟ್ಟೆಯಲ್ಲಿ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಈ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಸತತವಾಗಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು.

Gold rate info

ಎಂದಿನಿಂದ ಇಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಆಗಿದು ಆಗಿದ್ದು ಇಂದು ಒಂದು ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 35 ರೂಪಾಯಿ ಇಳಿಕೆ ಆಗಿದೆ. ಇನ್ನು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4340 ರೂಪಾಯಿ ಆಗಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆ 43400 ರೂಪಾಯಿ ಆಗಿದೆ. ಹೌದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯನ್ನ ಕಂಡಿದ್ದು ಒಂದೇ ದಿನಕ್ಕೆ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 350 ರೂಪಾಯಿ ಕಡಿಮೆ ಆಗಿದ್ದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3500 ರೂಪಾಯಿ ಕಡಿಮೆ ಆಗಿದೆ. ಚಿನ್ನದ ಮಾರುಕಟ್ಟೆ ತಜ್ಞರ ಅಭಿಪ್ರಾಯದ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಜಾಸ್ತಿ ಇದ್ದು ಇದು ಚಿನ್ನವನ್ನ ಖರೀದಿ ಮಾಡಲು ಬಹಳ ಉತ್ತಮವಾದ ಸಮಯ ಎಂದು ಹೇಳಲಾಗುತ್ತಿದೆ.

ತಜ್ಞರ ಅಭಿಪ್ರಾಯದ ಪ್ರಕಾರ ಮಾರ್ಚ್ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ 4100 ರೂಪಾಯಿಗೆ ಬರುವ ಸಾಧ್ಯತೆ ಇದ್ದು ಆ ಸಮಯದಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 41000 ರೂಪಾಯಿಗೆ ಆಗಲಿದೆ ಎಂದು ಹೇಳಲಾಗುತ್ತಿದೆ. ಮದುವೆಗೆ ಚಿನ್ನವನ್ನ ಖರೀದಿ ಮಾಡಲು ಇದು ಒಳ್ಳೆಯ ಸಮಯ ಎಂದು ಹೇಳಬಹುದು. ಇನ್ನು ಚಿನ್ನದ ಜೊತೆಗೆ ಬೆಳ್ಳಿಯ ಬೆಲೆ ಭಾರಿ ಕಡಿಮೆ ಆಗಿದ್ದು ಇಂದು ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 70 ಸಾವಿರ ರೂಪಾಯಿ ಆಗಿದೆ. ಸ್ನೇಹಿತರೆ ಸತತವಾಗಿ ಇಳಿಕೆಯನ್ನ ಕಾಣುತ್ತಿರುವ ಚಿನ್ನ ಮತ್ತು ಬೆಳ್ಳಿಯ ಬೆಳೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Gold rate info

Join Nadunudi News WhatsApp Group