Gold Rate: ಒಂದೇ ದಿನದಲ್ಲಿ 600 ರೂ. ಏರಿಕೆಯಾದ ಚಿನ್ನದ ಬೆಲೆ, ಖರೀದಿಸಲು ಕಷ್ಟ

ಒಂದೇ ದಿನದಲ್ಲಿ 600 ರೂ. ಏರಿಕೆಯಾದ ಚಿನ್ನದ ಬೆಲೆ.

Gold Rate June 16th Update:  ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಕೆಯ ಪ್ರಮಾಣ ಹೆಚ್ಚಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚುತ್ತಿದ್ದಂತೆ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕೂಡ ಹೆಚ್ಚುತ್ತಿದೆ. ಈ ಬಾರಿ ದೇಶದಲ್ಲಿ ಚಿನ್ನದ ಬೆಲೆಯೂ ದಾಖಲೆಯ ಮಟ್ಟದಲ್ಲಿ ಏರಿಕೆ ಆಗುವುದರ ಜೊತೆಗೆ ಮಾರಾಟದಲ್ಲಿ ಕೂಡ ದಾಖಲೆ ಸೃಷ್ಟಿಸಿದೆ.

ಕಳೆದ ಐದು ತಿಂಗಳಿನಿಂದಲೂ ಚಿನ್ನದ ಬೆಲೆಯಲ್ಲಿ ಬಹುತೇಕ ಏರಿಕೆ ದಾಖಲಾಗಿದೆ. ಜೂನ್ ನಲ್ಲಾದರೂ ಚಿನ್ನದ ಬೆಲೆ ಇಳಿಕೆಯಾಗುತ್ತದೆ ಎನ್ನುವ ನಿರೀಕ್ಷೆ ಜನರಲ್ಲಿತ್ತು. ಆದರೆ ಜೂನ್ ನಲ್ಲಿ ಕೂಡ ಚಿನ್ನದ ಬೆಲೆಯ ಏರಿಕೆ ಹೆಚ್ಚುತ್ತಿದೆ. ಇದೀಗ ನಾವು ಇಂದಿನ ಚಿನ್ನದ ಬೆಲೆ ಬಗ್ಗೆ ಮಾಹಿತಿ ತಿಳಿಯೋಣ

Gold Price Hike Update
Image Credit: Live Mint

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಹೇಳಿಕೆ
•1 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 60 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,650 ರೂ. ತಲುಪಿದೆ.

•8 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 480 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,200 ರೂ. ತಲುಪಿದೆ.

•10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 600 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,500 ರೂ. ತಲುಪಿದೆ.

Join Nadunudi News WhatsApp Group

•100 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 6,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,65,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಹೇಳಿಕೆ
•1 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 66 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,255 ರೂ. ತಲುಪಿದೆ.

•8 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 528 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 58,040 ರೂ. ತಲುಪಿದೆ.

•10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 660 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,550 ರೂ. ತಲುಪಿದೆ.

•100 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 6,600 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,25,500 ರೂ. ತಲುಪಿದೆ.

Gold Price Hike News
Image Credit: Goodreturns

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಹೇಳಿಕೆ
•1 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 49 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,441 ರೂ. ತಲುಪಿದೆ.

•8 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 392 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,528 ರೂ. ತಲುಪಿದೆ.

•10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 490 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,410 ರೂ. ತಲುಪಿದೆ.

•100 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು 4,900 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,44,100 ರೂ. ತಲುಪಿದೆ.

Gold Rate Hike In India
Image Credit: News 18

Join Nadunudi News WhatsApp Group