ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಬಾರಿ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ಶಾಕಿಂಗ್ ಸುದ್ದಿ ಇಲ್ಲಿದೆ ನೋಡಿ.

ದೇಶದಲ್ಲಿ ದಿನದಿಂದ ದಿನಕ್ಕೆ ಬಾರಿ ಸುದ್ದಿಯಾಗುತ್ತಿರುವ ವಿಷಯಗಳಲ್ಲಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುಗವ ಚಿನ್ನದ ಬೆಲೆ ಕೂಡ ಒಂದು ಎಂದು ಹೇಳಬಹುದು. ಹೌದು ದೇಶದಲ್ಲಿ ಹೇಗೆ ಕರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಮತ್ತು ಇಳಿಕೆ ಆಗುತ್ತಿದೆಯೋ ಅದೇ ರೀತಿಯಲ್ಲಿ ಚಿನ್ನದ ಬೆಲೆ ಕೂಡ ಬಾರಿ ಪ್ರಮಾಣದಲ್ಲಿ ಏರಿಕೆ ಮತ್ತು ಇಳಿಕೆಯನ್ನ ಕಾಣುತ್ತಿದೆ ಎಂದು ಹೇಳಬಹುದು. ಇನ್ನು ಚಿನ್ನದ ಬೆಲೆ ಇಂದು ಕೊಂಚ ಇಳಿದರೆ ನಾಳೆ ಅದರ ದುಪ್ಪಟ್ಟು ಜಾಸ್ತಿ ಆಗುತ್ತಿರುವುದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಚಿನ್ನದ ಬೆಲೆ ಇಂದು ಕಡಿಮೆ ಆಗುತ್ತದೆ ನಾಳೆ ಕಡಿಮೆ ಆಗುತ್ತದೆ ಎಂದು ಕಾದು ಕುಳಿತ್ತಿದ್ದ ಜನರಿಗೆ ದಿನದಿಂದ ದಿನಕ್ಕೆ ಬೇಸರದ ಸುದ್ದಿ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಮಾರ್ಚ್ ತಿಂಗಳ ಅಂತ್ಯದಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯ ಹಾದಿಯನ್ನ ಹಿಡಿದಿದ್ದ ಚಿನ್ನದ ಬೆಲೆ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಬಾರಿ ಏರಿಕೆಯತ್ತ ಮುಖವನ್ನ ಮಾಡಿದ್ದು ಇದು ಚಿನ್ನ ಪ್ರಿಯರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಚಿನ್ನದ ಬೆಲೆ ಕಳೆದ ಮೂರೂ ದಿನಗಳಿಂದ ಬಾರಿ ಏರಿಕೆಯನ್ನ ಕಾಣುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಹಾಗಾದರೆ ಕಳೆದ ಮೂರೂ ದಿನಗಳಿಂದ ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಮತ್ತು ಮುಂದಿನ ದಿನಗಳಲ್ಲಿ ಎಷ್ಟು ಏರಿಕೆ ಆಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿನ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

gold rate rise

ಹೌದು ಸ್ನೇಹಿತರೆ ಮಾರ್ಚ್ ತಿಂಗಳ ಅಂತ್ಯದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4115 ರೂಪಾಯಿ ಆಗಿತ್ತು ಮತ್ತು 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 41150 ರೂಪಾಯಿ ಆಗಿತ್ತು. ಆದರೆ ಏಪ್ರಿಲ್ ತಿಂಗಳ ಮೂರನೇ ದಿನದಿಂದ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡಿದ್ದು ನಿನ್ನೆ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4226 ರೂಪಾಯಿ ಆಗಿತ್ತು, ಆದರೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆ ಆಗಿತ್ತು ಇಂದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 14 ರೂಪಾಯಿ ಏರಿಕೆ ಕಂಡಿದೆ.

ಇನ್ನು ಇಂದು ಹತ್ತು ಗ್ರಾಂ ಚಿನ್ನದ ಬೆಲೆ 140 ರೂಪಾಯಿ ಏರಿಕೆ ಕಂಡಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ 4240 ರೂಪಾಯಿ ಆಗಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆ 42400 ರೂಪಾಯಿ ಆಗಿದೆ. ದೇಶದ ಷೇರು ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆ ಆದಕಾರಣ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡಿದೆ ಎಂದು ತಜ್ಞರು ಹೇಳಿದ್ದಾರೆ. ಇನ್ನು ಇದೆ ವಿದ್ಯಮಾನ ದೇಶದಲ್ಲಿ ಮುಂದುವರೆದರೆ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗುವ ಬಹುತೇಕ ಲಕ್ಷಣ ಇದೆ ಎಂದು ಹೇಳಲಾಗುತ್ತಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ದೇಶದಲ್ಲಿ ಚಿನ್ನ ಖರೀದಿ ಮಾಡುವ ಎಲ್ಲರಿಗೂ ತಲುಪಿಸಿ.

Join Nadunudi News WhatsApp Group

gold rate rise

Join Nadunudi News WhatsApp Group