7th Pay: ಸರ್ಕಾರೀ ನೌಕರರಿಗೆ ಬಂಪರ್ ಲಾಟರಿ, DA ಶೇಕಡಾ 46 ರಷ್ಟು ಹೆಚ್ಚಳ ಮಾಡಲು ನಿರ್ಧಾರ.

ತುಟ್ಟಿಭತ್ಯೆ ಹೆಚ್ಚಳದ ಕುರಿತು ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ.

DA Hike In July: ಜುಲೈ ತಿಂಗಳ ತುಟ್ಟಿಭತ್ಯೆ  (DA) ಹೆಚ್ಚಳದ ಕುರಿತು ಸರ್ಕಾರ ಈಗಾಗಲೇ ಸಾಕಷ್ಟು ರೀತಿಯ ಸೌಲಭ್ಯಗಳನ್ನು ನೀಡಿದೆ. ಇದೀಗ ಸರ್ಕಾರೀ ನೌಕರರ ತುಟ್ಟಿಭತ್ಯೆ ಹೆಚ್ಚಳದ ಕುರಿತಾಗಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಂದಿನ ತಿಂಗಳಿನಲ್ಲಿ ತುಟ್ಟಿಭತ್ತ್ಯೇ ಹೆಚ್ಚಳ ಮಾಡುವ ಕುರಿತು ಸರ್ಕಾರ ಘೋಷಣೆ ಹೊರಡಿಸಿದೆ. ಇದೀಗ ಸರಕಾರ ಸರಕಾರಿ ನೌಕರರಿಗಾಗಿ ಎಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆ ಹೆಚ್ಚಿಸಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

good news for government employees
Image Credit: indiatvnews

ತುಟ್ಟಿಭತ್ಯೆ ಹೆಚ್ಚಳದ ಕುರಿತು ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ
ಇದೀಗ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜುಲೈ 1 ರಿಂದ ಸರ್ಕಾರೀ ನೌಕರರಿಗೆ ಹೊಸ ತುಟ್ಟಿ ಭತ್ಯೆ ಅನ್ವಯವಾಗಲಿದೆ. ಶೇ. 4 ರಷ್ಟು ಡಿಎ ಹೆಚ್ಚಳ ಆಗುವಾ ಸಾಧ್ಯತೆ ಇದೆ. 7 ನೇ ವೇತನ ಆಯೋಗದ ಅಂತಿಮ ವರದಿ ಆಧರಿಸಿ ಒಟ್ಟಾರೆ ಶೇಕಡ 30 ರಿಂದ 35 ರಷ್ಟು ವೇತನ ಹಾಗೂ ಭತ್ಯೆ ಹೆಚ್ಚಳವಾಗಲಿದೆ. ಸರ್ಕಾರೀ ನೌಕರರ ಡಿಎ 50 % ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

good news for government employees
Image Credit: hindustantimes

ಜುಲೈ ತಿಂಗಳಿನಲ್ಲಿ ಶೇ. 46 ರಷ್ಟು ತುಟ್ಟಿಭತ್ಯೆ ಹೆಚ್ಚಳ
ಕೇಂದ್ರ ನೌಕರರು ಮುಂದಿನ ದಿನಗಳಲ್ಲಿ ಶೇ. 42 ರಷ್ಟು ತುಟ್ಟಿ ಭತ್ಯೆಯನ್ನು ಪಡೆಯಲಿದ್ದಾರೆ. ತುಟ್ಟಿ ಭತ್ಯೆಯನ್ನು ಶೇಕಡಾ 4 ರ ದರದಲ್ಲಿ ಹೆಚ್ಚಿಸಿದೆ. ಇನ್ನು ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ಎರಡು ತಿಂಗಳ ಬಾಕಿ ವೇತನವು ಸಿಗಲಿದೆ. ಜನವರಿ 1, 2023 ರಿಂದ ತುಟ್ಟಿ ಭತ್ಯೆಯಲ್ಲಿ ಶೇ. 42 ರಷ್ಟು ಹೆಚ್ಚಳವಾಗಿದೆ. ಇನ್ನು ಜುಲೈ ನಲ್ಲಿ ಮತ್ತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಾಗಲಿದೆ. ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ ಜುಲೈ ನಲ್ಲಿ 46% ತಲುಪಲಿದೆ.

Join Nadunudi News WhatsApp Group

Join Nadunudi News WhatsApp Group