DA Credit: ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್, 18 ತಿಂಗಳ DA ನಿಮ್ಮ ಖಾತೆಗೆ ಬರಲಿದೆ.

ಕೇಂದ್ರ ಸರ್ಕಾರೀ ನೌಕರರಿಗೆ ಸಂಬಳದ ಆಧಾರದ ಮೇಲೆ DA ನೀಡಲು ನಿರ್ಧಾರ ಮಾಡಿದೆ.

DA Latest Update: ಇತ್ತೀಚಿಗೆ ಕೇಂದ್ರ ಸರ್ಕಾರೀ ನೌಕರರ (Government Employee) ವೇತನದ ವಿಷಯಗಳು ಸಾಕಷ್ಟು ವೈರಲ್ ಆಗುತ್ತಿವೆ. ಸರ್ಕಾರಿ ನೌಕರರ ಡಿಎ ಹೆಚ್ಚಳದ (Government Employee DA Hike)ವಿಚಾರಗಳು ಸಾಕಷ್ಟು ಹರಿದಾಡುತ್ತಿವೆ.

ಇನ್ನು ಸರ್ಕಾರಿ ನೌಕರರಿಗೆ 18 ತಿಂಗಳ ಡಿಎ ಬಾಕಿಗಳ ಬಗ್ಗೆ ಇದೀಗ ಮಹತ್ವದ ಮಾಹಿತಿಯೊಂದು ಲಭಿಸಿದೆ. ಸರ್ಕಾರಿ ನೌಕರರ ಡಿಎ ವರ್ಗಾವಣೆಯ ಕುರಿತು ಸರ್ಕಾರದ ನಿರ್ಧಾರದ ಬಗ್ಗೆ ಮಾಹಿತಿ ತಿಳಿಯೋಣ.

18 months of DA will be credited to the account of government employees in the month of June.
Image Credit: tribuneindia

ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ
ಲೋಕಸಭೆಯಲ್ಲಿ 18 ತಿಂಗಳ ಡಿಎ ಬಾಕಿ ಇರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಸರ್ಕಾರವು ನೌಕರರ ತುಟ್ಟಿಭತ್ಯೆಯಿಂದ 34,402.32 ಕೋಟಿ ರೂ. ಗಳ ಲಾಭವನ್ನು ಪಡೆದುಕೊಂಡಿದೆ. ಸರ್ಕಾರದ ಕಡೆಯಿಂದ ಡಿಎ ಬಾಕಿ ನೀಡುವ ಕುರಿತು ಯಾವುದೇ ನಿರ್ಧಾರ ಕೇಳಿಬಂದಿಲ್ಲ.

ಆದರೆ ಇದೀಗ ಸರ್ಕಾರವು ಶೀಘ್ರದಲ್ಲೇ 18 ತಿಂಗಳ ಡಿಎ ಬಾಕಿಯ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದೆ. ಇನ್ನು ತುಟ್ಟಿಭತ್ಯೆಯ ಮೂರು ಕಂತುಗಳನ್ನು ಸರ್ಕಾರ ನಿಷೇಧಿಸಿದೆ. ಹಾಗೆಯೆ 2021 ರಲ್ಲಿ ಮತ್ತೆ ತುಟ್ಟಿಭತ್ಯೆಯ ಕಂತುಗಳನ್ನು ಪುನಃಸ್ಥಾಪಿಸಲಾಯಿತು.

48 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರು ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ. ಸೌಕಾರರ ಸಂಬಳದ ಆಧಾರದ ಮೇಲೆ ಡಿಎ ಬಾಕಿ ಹಣವನ್ನು ನೀಡಲಾಗುತ್ತದೆ.

Join Nadunudi News WhatsApp Group

It has been decided to give DA on the basis of salary to central government employees.
Image Credit: pragativadi

7 ನೇ ವೇತನ ಆಯೋಗ
7 ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ನೌಕರರಿಗೆ ತುಟ್ಟಿ ಭತ್ಯೆಯನ್ನು ಶೇಕಡಾ 4 ರ ದರದಲ್ಲಿ ಹೆಚ್ಚಿಸಿದೆ. ಇನ್ನು ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ಎರಡು ತಿಂಗಳ ಬಾಕಿ ವೇತನವು ಸಿಗಲಿದೆ. ಜನವರಿ 1, 2023 ರಿಂದ ತುಟ್ಟಿ ಭತ್ಯೆಯಲ್ಲಿ ಶೇ. 42 ರಷ್ಟು ಹೆಚ್ಚಳವಾಗಿದೆ. ಇನ್ನು ಜುಲೈ ನಲ್ಲಿ ಮತ್ತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಾಗಲಿದೆ. ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ ಜುಲೈ ನಲ್ಲಿ 46% ತಲುಪಲಿದೆ ಎನ್ನಲಾಗುತ್ತಿದೆ.

Join Nadunudi News WhatsApp Group