Basic Salary: ಸರ್ಕಾರೀ ನೌಕರರಿಗೆ ದೀಪಾವಳಿ ಹಬ್ಬದ ಬಂಪರ್ ಗಿಫ್ಟ್, ಸಂಬಳ 26000 ರೂಪಾಯಿಗೆ ಏರಿಕೆ.

ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್ ಬಂದಿದ್ದು ಅವರ ಮೂಲಕ ವೇತನದಲ್ಲಿ ಏರಿಕೆ ಮಾಡಲಾಗಿದೆ.

Employees Salary Hike latest Update: ಸದ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯದಲ್ಲೇ ಸರ್ಕಾರೀ ನೌಕರರಿಗೆ ಹೊಸ ತುಟ್ಟಿಭತ್ಯೆ ಅನ್ವಯವಾಗುವ ಬಗ್ಗೆ ಸರ್ಕಾರ ಘೋಷಣೆ ಹೊರಡಿಸಿದೆ. ಸದ್ಯ 7 ನೇ ವೇತನ ಆಯೋಗದ ಅಂತಿಮ ವರದಿ ಆಧರಿಸಿ ಒಟ್ಟಾರೆ ಡಿಎ 50% ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ತುಟ್ಟಿಭತ್ಯೆ ಹೆಚ್ಚಳದ ಕಾರಣ ನೌಕರರ ಸಂಬಳ ಎಷ್ಟು ಹೆಚ್ಚಾಗಿದೆ..? ಎನ್ನುವುದು ಸರ್ಕಾರೀ ನೌಕರರ ಸದ್ಯದ ಪ್ರಶ್ನೆಯಾಗಿದೆ.ಜನವರಿ 2024 ರಲ್ಲಿ ತುಟ್ಟಿಭತ್ಯೆ 4% ಹೆಚ್ಚಿಸಿದರೆ ತುಟ್ಟಿಭತ್ಯೆ 50% ತಲುಪುತ್ತದೆ. ಏಳನೇ ವೇತನ ಆಯೋಗವನ್ನು ಸ್ಥಾಪಿಸುವಾಗ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಪರಿಷ್ಕರಣೆ ನಿಯಮಗಳನ್ನು ರೂಪಿಸಿದೆ.

ಇನ್ನು ರೂಪಿಸಲಾದ ನಿಯಮದಲ್ಲಿ DA 50 % ತಲುಪಿದ ನಂತರ ಅದನ್ನು ಶೂನ್ಯಕ್ಕೆ ಪರಿವರ್ತಿಸಲಾಗುತ್ತದೆ ಮತ್ತು DA ಮೊತ್ತವನ್ನು ಮೂಲ ವೇತನಕ್ಕೆ ಸೇರಿಸಲಾಗುತ್ತದೆ ಎನ್ನುವ ಷರತ್ತು ವಿಧಿಸಲಾಗಿತ್ತು. ಸದ್ಯ 7 ನೇ ವೇತನದ ಅಡಿಯಲ್ಲಿ ನೌಕಾರರ ವೇತನದ ಎಷ್ಟು ಹೆಚ್ಚಾಗುತ್ತದೆ ಎನ್ನುವುದರ ಲೆಕ್ಕಾಚಾರ ನೋಡೋಣ.

Employees Salary Hike
Image Source: Mint

ಸರ್ಕಾರೀ ನೌಕರರಿಗೆ ದೀಪಾವಳಿ ಹಬ್ಬದ ಬಂಪರ್ ಗಿಫ್ಟ್
ಸದ್ಯದಲ್ಲೇ ಸರ್ಕಾರೀ ನೌಕರರಿಗೆ ಶೇ. 4 ರಷ್ಟು ಡಿಎ ಹೆಚ್ಚಳ ಆಗುವ ಬಗ್ಗೆ ಸರ್ಕಾರ ಘೋಷಣೆ ಹೊರಡಿಸಿದೆ. ಈ ವೇತನ ಹೆಚ್ಚಳದ ನಂತರ ತುಟ್ಟಿಭತ್ಯೆ ಶೇ. 46 ತಲುಪಲಿದೆ. ಕೇಂದ್ರ ನೌಕರರು ಮುಂದಿನ ದಿನಗಳಲ್ಲಿ ಶೇ. 46 ರಷ್ಟು ತುಟ್ಟಿ ಭತ್ಯೆಯನ್ನು ಪಡೆಯಲಿದ್ದಾರೆ. November  ತಿಂಗಳಿನಲ್ಲಿ ಕೇಂದ್ರ ಸರ್ಕಾರವು ಹೊಸ ತುಟ್ಟಿಭತ್ಯೆಯನ್ನು ಘೋಷಿಸುತ್ತದೆ ಎನ್ನುವ ಬಗ್ಗೆ ವರದಿಯಾಗಿದೆ. ಸದ್ಯ 7 ನೇ ವೇತನದ ಅಡಿಯಲ್ಲಿ ವೇತನ ಪಡೆಯುತ್ತಿರುವ ನೌಕರರು ವೇತನ ಹೆಚ್ಚಳದ ಲಾಭವನ್ನು ಪಡೆಯಬಹುದಾಗಿದೆ.

Employees Salary Hike
Image Source: India Today

ನೌಕಾರರ ಸಂಬಳ 26000 ರೂಪಾಯಿಗೆ ಏರಿಕೆ
CPI -IW ದತ್ತಾಂಶದ ಆಧಾರದ ಮೇಲೆ ಕೇಂದ್ರ ಉದ್ಯೋಗಿಗಳಿಗೆ DA ಅನ್ನು ಪರಿಷ್ಕರಿಸಲಾಗುತ್ತದೆ. ಇನ್ನು ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ November ನಲ್ಲಿ 46% ತಲುಪಲಿದೆ. ತುಟ್ಟಿಭತ್ಯೆಯ ಲೆಕ್ಕಾಚಾರವನ್ನು ನೌಕರರ ಮೂಲ ವೇತನದ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ.

Join Nadunudi News WhatsApp Group

ಇನ್ನು 8 ನೇ ವೇತನದ ಜಾರಿಯಾದರೆ, ಪ್ರತಿ 10 ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. 8 ನೇ ವೇತನ ಆಯೋಗದ ಪ್ರಕಾರ, ಉದ್ಯೋಗಿಯ ಫಿಟ್ ಮೆಂಟ್ ಅಂಶವು 3.68 ಪಟ್ಟು ಹೆಚ್ಚಾಗಬಹುದು. ಅಂದರೆ ನೌಕರರ ಕನಿಷ್ಠ ವೇತನ ಶೇ. 44 .44 ರಷ್ಟು ಏರಿಕೆಯಾಗುತ್ತದೆ. ಈ ಏರಿಕೆಯ ಪ್ರಕಾರ ವೇತನ 18000 ದಿಂದ 26000 ಹೆಚ್ಚಾಗುವ ಸಾಧ್ಯತೆ ಇದೆ.

Join Nadunudi News WhatsApp Group