NPS Update: ನೌಕರರ ಪಿಂಚಣಿ ನಿಯಮದಲ್ಲಿ ಬಿಗ್ ಅಪ್ಡೇಟ್, ಇದೆ ಮೊದಲ ಬಾರಿಗೆ ಕೇಂದ್ರದಿಂದ ಹೊಸ ಸೇವೆ ಆರಂಭ.

ಸರ್ಕಾರೀ ನೌಕರರ ಪಿಂಚಣಿ ವಿಷಯವಾಗಿ ಬಿಗ್ ಅಪ್ಡೇಟ್ ನೀಡಲು ಮುಂದ ಕೇಂದ್ರ ಸರ್ಕಾರ

Govt Pension Rule: ಪ್ರಸ್ತುತ ಹೊಸ ವರ್ಷ ಆರಂಭವಾಗಿದ್ದು, ಹೊಸ ವರ್ಷದ ಆರಂಭವು ಅನೇಕ ಹೊಸ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಹೊಸ ವರ್ಷದಲ್ಲಿ ಸರ್ಕಾರೀ ನೌಕರರಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳು ಬದಲಾಗಲಿವೆ. ಸರ್ಕಾರೀ ನೌಕರರ ಬಹು ದಿನಗಳಿಂದ ಹಳೆ ಪಂಚನಿ ವ್ಯವಸ್ಥೆ ಜಾರಿಗಾಗಿ ಕಾಯುತ್ತಿದ್ದಾರೆ. ಸರ್ಕಾರ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಯಾವಾಗ ಜಾರಿ ಮಾಡುತ್ತದೆ ಎಂದು ನೌಕರರು ಕಾಯುತ್ತಿದ್ದಾರೆ.

NPS Latest News Updates
Image Credit: Outlookindia

ನೌಕರರ ಪಿಂಚಣಿ ನಿಯಮದಲ್ಲಿ ಬಿಗ್ ಅಪ್ಡೇಟ್
ಸದ್ಯ ಸರ್ಕಾರೀ ನೌಕರರು ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹೊಸ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನೌಕರರ ಮನವಿಯನ್ನು ಗಣನೆಗೆ ತೆಗೆದುಕೊಂಡ ಸರ್ಕಾರ ಹೊಸ ಪಿಂಚಣಿ ವ್ಯವಸ್ಥೆಯ ರದ್ದತಿಯ ಬಗ್ಗೆ ಕೂಲಂಕುಷವಾಗಿ ಚರ್ಚಿಸಿದೆ. 2024 ರ ಬಜೆಟ್ ಮಂಡನೆಯ ವೇಳೆ ಹಣಕಾಸು ಸಚಿವಾಲಯವು ಹೊಸ ಪಿಂಚಣಿಯ ವ್ಯವಸ್ಥೆ ರದ್ದತಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.

ಹೊಸ ಪಿಂಚಣಿ ವ್ಯವಸ್ಥೆಯ ರದ್ದತಿಯ ಬಗ್ಗೆ ಸರ್ಕಾರದ ನಿರ್ಧಾರವೇನು…?
ಪ್ರಸ್ತುತ ಸರ್ಕಾರೀ ನೌಕರರು ಹೊಸ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಆದರೆ ನೌಕರರು ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುವಂತೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಸದ್ಯ ದೇಶದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸುವ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

Govt Pension Rule
Image Credit: The Economic Times

“ಪ್ರಸ್ತುತ ಜಾರಿಯಲ್ಲಿರುವ ಹೊಸ ಪಿಂಚಣಿ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಲು ಸರ್ಕಾರ ನಿರ್ಧರಿಸಿದೆ”. ಇನ್ನು ಫೆಬ್ರವರಿ 1 ರಂದು ಘೋಷಿಸಲಿರುವ ಮಂಧ್ಯಂತರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಹೊಸ ಪಿಂಚಣಿ ವ್ಯವಸ್ಥೆಯನ್ನು ಮುಂದುವರೆಸುವುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿದ್ದಾರೆ. ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾದರೆ ಸರ್ಕಾರದ ಬೊಕ್ಕಸಕೆ ಆರ್ಥಿಕ ಹೊರೆ ಹೆಚ್ಚಾಗಲಿದೆ. ಹೀಗಾಗಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಿಸಲು ಸಾಧ್ಯವಿಲ್ಲ ಎನ್ನುವುದು ಸರ್ಕಾರದ ಯೋಚನೆಯಾಗಿದೆ.

Join Nadunudi News WhatsApp Group

Join Nadunudi News WhatsApp Group