ಕರೋನ ಆತಂಕದ ನಡುವೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡ ಚಿನ್ನದ, ಹೊಸ ಇತಿಹಾಸ ಸೃಷ್ಟಿಸುತ್ತ ಚಿನ್ನದ ಬೆಲೆ.

ದೇಶದಲ್ಲಿ ಕಳೆದ ಒಂದು ತಿಂಗಳಿಂದ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯಗಳು ಏನು ಅಂದರೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ಕರೋನ ಮತ್ತು ಚಿನ್ನದ ಬೆಲೆಯಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಕರೋನ ಮಹಾಮಾರಿಯ ರೀತಿಯಲ್ಲಿ ಚಿನ್ನದ ಬೆಲೆ ಕೂಡ ದಿನದಿಂದ ದಿನಕ್ಕೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಇದು ಜನರ ಬೇಸರಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ದೇಶದಲ್ಲಿ ಮದುವೆಯ ಸೀಸನ್ ಗಳು ಈಗ ಆರಂಭವಾಗಿದ್ದು ಜನರು ಕರೋನ ಆತಂಕದ ನಡುವೆಯೇ ಮದುವೆಯನ್ನ ಬಹಳ ಸರಳವಾಗಿ ಆಚರಣೆ ಮಾಡುತ್ತಿದ್ದಾರೆ ಎಂದು ಹೇಳಬಹುದು. ಇನ್ನು ಮದುವೆ ಅಂದಮೇಲೆ ಚಿನ್ನವನ್ನ ಖರೀದಿ ಮಾಡುವುದು ಸರ್ವೇ ಸಾಮಾನ್ಯ ಎಂದು ಹೇಳಬಹುದು, ಆದರೆ ಮದುವೆ ಸೀಸನ್ ಆರಂಭ ಆಗುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಏರಿಕೆ ಆಗಿತ್ತು ಜನರು ಕಣ್ಣಿನಲ್ಲಿ ನೀರು ಹಾಕುವಂತೆ ಆಗಿದೆ ಎಂದು ಹೇಳಬಹುದು.

ಕಳೆದ ಮಾರ್ಚ್ ತಿಂಗಳಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ಮೇ ತಿಂಗಳ ಆರಂಭದಲ್ಲೇ ಬಾರಿ ಪ್ರಮಾಣದ ಏರಿಕೆಯನ್ನ ಕಂಡಿದ್ದು ಇದು ಜನರ ಶಾಕ್ ಗೆ ಕೂಡ ಕಾರಣವಾಗಿದೆ. ಹಾಗಾದರೆ ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು ಮತ್ತು ಮಾರ್ಚ್ ತಿಂಗಳಿಗೆ ಹೋಲಿಕೆ ಮಾಡಿದರೆ ಈಗ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಆಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಜನರು ತಲೆ ಮೇಲೆ ಕೈ ಹಾಕಿಕೊಂಡು ಕುಳಿತುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ 4100 ರ ಆಸುಪಾಸಿನಲ್ಲಿ ಇದ್ದ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ ಏಪ್ರಿಲ್ ತಿಂಗಳಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡು ಹೊಸ ಇತಿಹಾಸವನ್ನ ಸೃಷ್ಟಿ ಮಾಡುವತ್ತ ಹೊರಟಿದೆ ಎಂದು ಹೇಳಿದರೆ ತಪ್ಪಾಗಲ್ಲ.

Great gold news

ಹೌದು ಸ್ನೇಹಿತರೆ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಮಾರ್ಚ್ ತಿಂಗಳ ಅಂತ್ಯದಲ್ಲಿ 4100 ರೂಪಾಯಿ ಆಗಿದ್ದ ಚಿನ್ನದ ಬೆಲೆ ಇಂದು 4415 ರೂಪಾಯಿ ಆಗಿದೆ. ಹೌದು ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4415 ರೂಪಾಯಿ ಆಗಿದೆ ಮತ್ತು ಒಂದು ತಿಂಗಳ ಅವಧಿಯಲ್ಲಿ ಚಿನ್ನದ ಬೆಲೆ ಸುಮಾರು 315 ರೂಪಾಯಿ ಏರಿಕೆ ಕಂಡಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಷೇರು ಮಾರುಕಟ್ಟೆಯಲ್ಲಿ ಆಗುತ್ತಿರುವ ದಿಡೀರ್ ಬದಲಾವಣೆ ಮತ್ತು ದೇಶದಲ್ಲಿ ಚಿನ್ನದ ಆಮದು ಬಹಳ ಕಡಿಮೆ ಆಗಿರುವ ಕಾರಣ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯನ್ನ ಕಾಣಲಿದೆ ಎಂದು ಹೇಳುತ್ತಿದ್ದಾರೆ ಚಿನ್ನದ ತಜ್ಞರು. ಇನ್ನು ತಜ್ಞರ ಅಭಿಪ್ರಾಯದ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣಲಿದ್ದು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ 4700 ರೂಪಾಯಿಯ ತನಕ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ನೇಹಿತರೆ ಈ ಕರೋನ ಆತಂಕದ ನಡುವೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿರುವ ಈ ಚಿನ್ನದ ಬೆಲೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Great gold news

Join Nadunudi News WhatsApp Group