Gruha Jyothi: ಇಂದಿನಿಂದ ಇಂತವರಿಗೆ ಸಿಗಲ್ಲ ಉಚಿತ ವಿದ್ಯುತ್, ಗೃಹ ಜ್ಯೋತಿ ನಿಯಮ ಬದಲಿಸಿದ ಸರ್ಕಾರ.
Gruha Jyothi ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.
Gruha Jyothi Latest Update: ರಾಜ್ಯ ಸರ್ಕಾರ ಘೋಷಿಸಿರುವ ಐದು ಯೋಜನೆಗಳಲ್ಲಿ Gruha Jyothi ಯೋಜನೆ ಈಗಾಗಲೇ ಅನುಷ್ಠಾನಗೊಂಡು ರಾಜ್ಯದ ಕೋಟ್ಯಾಂತರ ಫಲಾನುಭವಿಗಳು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ Gruha Jyothi ಯೋಜನೆ ಜುಲೈ ತಿಂಗಳಿಂದ ಜಾರಿಯಲ್ಲಿದೆ.
ಅರ್ಹ ಫಲಾನುಭವಿಗಳು ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಇದೀಗ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿದ್ದವರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ. ನೀವು Gruha Jyothi ಯೋಜನೆಯಡಿ ಉಚಿತ ವಿದ್ಯುತ್ ಅನ್ನು ಪಡೆಯುತ್ತಿದ್ದಾರೆ ಈ ಮಾಹಿತಿಯ್ನು ನೀವು ತಿಳಿದುಕೊಳ್ಳುವುದು ಸೂಕ್ತ.
Gruha Jyothi ಫಲಾನುಭವಿಗಳಿಗೆ ಮಹತ್ವದ ಮಾಹಿತಿ
Gruha Jyothi ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ವಿದ್ಯುತ್ ಬಿಲ್ ಬಾಕಿ ಪಾವತಿಗೆ ಸರ್ಕಾರ ಕೊನೆಯ ದಿನಾಂಕವನ್ನು ನಿಗದಿಪಡಿಸಿತ್ತು.
ಗೃಹ ಜ್ಯೋತಿ ಯೋಜನೆಯ ಪೂರ್ವದ ಬಾಕಿ ವಿದ್ಯುತ್ ಬಿಲ್ ಪಾವತಿಸಲು ಸರ್ಕಾರ Septembar 30 ಕೊನೆಯ ದಿನಾಂಕವನ್ನು ನಿಗದಿಪಡಿಸಿತ್ತು. ಸದ್ಯ Septembar ತಿಂಗಳು ಅಂತ್ಯಗೊಂಡು October ತಿಂಗಳ ಆರಂಭವಾಗಿದೆ. ನಿಗದಿತ ಸಮಯದೊಳಗೆ ಬಾಕಿ ಬಿಲ್ ಪಾವತಿ ಮಾಡದವರಿಗೆ ಸರ್ಕಾರ ಶಾಕ್ ನೀಡಿದೆ.
ಇಂದಿನಿಂದ ಇಂತವರಿಗೆ ಸಿಗಲ್ಲ ಉಚಿತ ವಿದ್ಯುತ್
ಗೃಹ ಜ್ಯೋತಿ ಯೋಜನೆಯ ಪೂರ್ವದ ಬಾಕಿ ವಿದ್ಯುತ್ ಬಿಲ್ ಪಾವತಿಗೆ ನೀಡಿದ ಗಡುವು ಈಗಾಗಲೇ ಮುಕ್ತಾಯಗೊಂಡಿದೆ. ಹೀಗಾಗಿ ಇನ್ನು ಕೂಡ ವಿದ್ಯುತ್ ಬಿಲ್ ಬಾಕಿ ಪಾವತಿ ಮಾಡದೇ ಇರುವವವರಿಗೆ ಇಂದಿಂದ ಉಚಿತ ವಿದ್ಯುತ್ ಕಟ್ ಆಗಲಿದೆ.
ನಿನ್ನೆಯೇ ವಿದ್ಯುತ್ ಬಿಲ್ ಪಾವತಿಗೆ ಕೊನೆಯ ದಿನಾಂಕವಾಗಿದ್ದು, October 1 ರಿಂದ ಗೃಹ ಜ್ಯೋತಿ ಯೋಜನೆಯಿಂದ ವಿದ್ಯುತ್ ಬಿಲ್ ಬಾಕಿ ಇದ್ದವರು ವಂಚಿತರಾಗಲಿದ್ದಾರೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಅಗತ್ಯವಾಗಿದೆ.