Gruha Lakshmi: ಗೃಹ ಲಕ್ಷ್ಮಿ 11ನೇ ಕಂತಿನ ಬಿಗ್ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಈ ದಿನದಂದು ಖಾತೆಗೆ ಜಮಾ.

ಗೃಹ ಲಕ್ಷ್ಮಿ 11 ನೇ ಕಂತಿನ ಬಿಗ್ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

Gruha Lakshmi 11th Installment Update: ಪ್ರಸ್ತುತ ರಾಜ್ಯದಲ್ಲಿ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ರಾಜ್ಯದ ಅರ್ಹ ಮಹಿಳೆಯರಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ. ಅರ್ಹ ಫಲಾನುಭವಿಗಳು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆಗಾಗ ಹೊಸ ಹೊಸ ನಿಯಮವನ್ನು ಜಾರಿಗೊಳಿಸುತ್ತಿರುತ್ತದೆ.

ಸಂಪೂರ್ಣ ಫಲಾನುಭವಿಗಳು ಯೋಜನೆಯ ಲಾಭ ಪಡೆಯಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆಗಾಗ ಬದಲಾವಣೆ ಮಾಡುತ್ತ ಇರುತ್ತದೆ. ಸದ್ಯ ರಾಜ್ಯ ಸರ್ಕಾರದಿಂದ 11 ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.

Gruha Lakshmi 11th Installment Update
Image Credit: Karnatakatimes

ಗೃಹ ಲಕ್ಷ್ಮಿ 11 ನೇ ಕಂತಿನ ಬಿಗ್ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್
ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 10 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈವರೆಗೆ 20000 ಹಣವನ್ನು ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆ. ಸದ್ಯ ರಾಜ್ಯ ಸರ್ಕಾರ 11 ಕಂತಿನ ಹಣದ ಬಿಡುಗಡೆಗಾಗಿ ಸಿದ್ಧತೆ ಮಾಡಿಕೊಂಡಿದೆ. ಜೂನ್ ನಲ್ಲಿ 11 ಕಂತಿನ ಹಣದ ಬರುವಿಕೆಯಲ್ಲಿ ಗೃಹ ಲಕ್ಷ್ಮಿ ಫಲಾನುಭವಿಗಳು ಕಾಯುತ್ತಿದ್ದಾರೆ. 11 ನೇ ಕಂತಿನ ಹಣದ ಬರುವಿಕೆಗಾಗಿ ಕಾಯುತ್ತಿದ್ದ ಜನರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಈ ದಿನದಂದು ಖಾತೆಗೆ ಜಮಾ
ಗೃಹ ಲಕ್ಷ್ಮಿ ಫಲಾನುಭವಿಗಳು ಇದೀಗ 11 ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 11 ನೇ ಕಂತಿನ ಹಣದ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ 11 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹ ಲಕ್ಷ್ಮೀ ಪಲಾನುಭವಿಗಳಿಗೆ 11 ನೇ ಕಂತಿನ ಹಣ ಜೂನ್ 20 ರಂದು ಜಮಾ ಆಗಲಿದೆ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಜೂನ್ 20 ರ ನಂತರ ಫಲಾನುಭವಿಗಳು 11 ನೇ ಕಂತಿನ ಹಣ ಜಮಾ ಆಗಿದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿಕೊಳ್ಳಬಹುದು.

Gruha Lakshmi 11th Installment Money Credit
Image Credit: Karnataka Times

Join Nadunudi News WhatsApp Group

Join Nadunudi News WhatsApp Group