Gurantee Money: ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್, 3 ನೇ ಕಂತಿನ ಹಣ ಈ ದಿನದಂದು ಖಾತೆಗೆ ಜಮಾ.

ಗೃಹ ಲಕ್ಷ್ಮಿ ಮೂರನೇ ಕಂತಿನ ಹಣ ಜಮಾ ಆಗುವ ಬಗ್ಗೆ ಮಹತ್ವದ ಮಾಹಿತಿ.

Gruha Lakshmi 3rd Installment Amount Credit Update: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ್ಳಿ ಒಂದಾದ Gruha Lakshmi ಯೋಜನೆ ಅನುಷ್ಠಾನಗೊಂಡರು ಕೂಡ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ ಎನ್ನಬಹುದು.

ಈಗಾಗಲೇ ರಾಜ್ಯದಲ್ಲಿ Gruha Lakshmi ಯೋಜನೆ August 30 ರಂದು ಮೊದಲ ಕಂತಿನ ಹಣ ಅರ್ಹ ಗೃಹಿಣಿಯರ ಖಾತೆಗೆ ಜಮಾ ಆಗಿತ್ತು. ಆದರೆ ತಾಂತ್ರಿಕ ಸಮಸ್ಯೆಯ ಕಾರಣ ಗೃಹ ಲಕ್ಷ್ಮಿ ಯೋಜನೆಯ 30 % ರಷ್ಟು ಮಹಿಳೆಯರಿಗೆ ಯೋಜನೆಯ ಹಣ ಖಾತೆಗೆ ಜಮಾ ಆಗಿಲ್ಲ.

Gruha Lakshmi 3rd Installment Amount
Imager Credit: Original Source

ಗೃಹ ಲಕ್ಷ್ಮಿ ಮೂರನೇ ಕಂತಿನ ಹಣ ಜಮಾ ಆಗುವ ಬಗ್ಗೆ ಬಿಗ್ ಅಪ್ಡೇಟ್
ಇನ್ನು ಈಗಾಗಲೇ Gruha Lakshmi ಯೋಜನೆಯ ಎರಡು ಕಂತುಗಳ ಹಣ ಕೆಲ ಮಹಿಳೆಯರ ಖಾತೆಗೆ ಜಮಾ ಆಗಿದೆ. ಇನ್ನು ಮೂರನೇ ಕಂತಿನ October ತಿಂಗಳ ಹಣ ಖಾತೆಗೆ ಜಮಾ ಆಗುವುದು ಬಾಯಿ ಇದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಜಮಾ ಆಗುವ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ಮೂರನೇ ಕಂತಿನ 2000 ರೂ. ಹಣವನ್ನು ಮಹಿಳೆಯರ ಖಾತೆಗೆ ಯಾವಾಗ ಜಮಾ ಮಾಡುತ್ತದೆ ಎನ್ನುವ ಬಗ್ಗೆ ವಿವರ ಇಲ್ಲಿದೆ.

November 15 ರೊಳಗೆ ಜಮಾ ಆಗಲಿದೆ ಮೂರನೇ ಕಂತಿನ ಹಣ
ಸದ್ಯ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಜಮಾ ಆಗುವ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. November ತಿಂಗಳ 15 ರಿಂದ 20 ನೇ ತಾರೀಕಿನೊಳಗೆ ಮೂರನೇ ಕಂತಿನ ಹಣ ಜಮಾ ಆಗುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಇನ್ನು August 30 ರಂದು ಮೊದಲ ಕಂತಿನ ಹಣ ಬಿಡುಗಡೆಯಾಗಿದ್ದು, October 15 ನೇ ತಾರೀಕಿನಂದು ಮೂರನೇ ಕಂತಿನ ಹಣ ಬಿಡುಗಡೆ ಆಗಿದೆ. ಇನ್ನು ಮೂರನೇ ಕಂತಿನ ಹಣ November 15 ರೊಳಗೆ ಬಿಡುಗಡೆಯಾಗುವುದಾಗಿ ಸರ್ಕಾರ ಘೋಷಣೆ ಹೊರಡಿಸಿದೆ.

Gruha Lakshmi 3rd Installment Amount Credit Update
Image Credit: News 18

ಹಣ ಜಮಾ ಆಗಲು ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವುದು ಅಗತ್ಯ
ಈ ಹಿಂದೆ ಹಣ ಬಿಡುಗಡೆಯಾದ 25 ದಿನದ ನಂತರ ಖಾತೆಗೆ ಹಣ ಜಮಾ ಆಗುತ್ತಿತ್ತು, ಸದ್ಯ ಹಣ ಜಮಾ ಆಗಲು ಕೇವಲ 6 ದಿನಕ್ಕೆ ಇಳಿಸಲಾಗಿದೆ. ಅರ್ಜಿದಾರರ ದಾಖಲೆಯ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಿ ಇನ್ನು 15 ದಿನದೊಳಗೆ ಹಣ ಜಮಾ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಮಹಿಳೆಯರು ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಗೃಹಿಣಿಯರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ನಿರೀಕ್ಷೆಯಲ್ಲಿ ರಾಜ್ಯದ ಅರ್ಹ ಮಹಿಳೆಯರು ಕಾಯುತ್ತಿದ್ದಾರೆ.

Join Nadunudi News WhatsApp Group

Join Nadunudi News WhatsApp Group