Gruha Lakshmi: ಈ ದಿನದಂದು ಈ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಗೃಹಲಕ್ಷ್ಮಿ 8 ನೇ ಕಂತಿನ ಹಣ, ಖಾತೆ ಚೆಕ್ ಮಾಡಿಕೊಳ್ಳಿ.

ಈ ದಿನದಂದು ಗೃಹ ಲಕ್ಷ್ಮೀ ಪಲಾನುಭವಿಗಳಿಗೆ 8 ನೇ ಕಂತಿನ ಹಣ ಜಮಾ ಆಗಲಿದೆ.

Gruha Lakshmi 8th Installment Date: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ Gruha Lakshmi ಯೋಜನೆ ಅನುಷ್ಠಾನಗೊಂಡು ಸತತ 8 ತಿಂಗಳು ಕಳೆದಿದೆ. ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರಿಗೆ 7 ಕಂತಿನ ಹಣವನ್ನು ಜಮಾ ಮಾಡಿದೆ.ಈ ಮಾರ್ಚ್ ತಿಂಗಳಿನಲ್ಲಿ ಸಾಕಷ್ಟು ಮಹಿಳೆಯರು 6 ಮತ್ತು 7 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ.

ಗೃಹ ಲಕ್ಷ್ಮಿ ಯೋಜನೆ ಸರಿಸುಮಾರು 90 ಪ್ರತಿಶತ ಅರ್ಹರಿಗೆ ತಲುಪಿದೆ. ಇನ್ನು 10 % ಪ್ರತಿಶತದಷ್ಟು ಮಹಿಳೆಯರಿಗೆ ದಾಖಲೆ ಹಾಗೂ ತಾಂತ್ರಿಕ ದೋಷದ ಕಾರಣ ಅರ್ಹರಿಗೆ ತಲುಪಿಲ್ಲ ಎನ್ನಬಹುದು. ಇನ್ನು ಆದಷ್ಟು ಬೇಗ ಎಲ್ಲ ಅರ್ಹರಿಗೂ ಅಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ರಾಜ್ಯದಲ್ಲಿ 100% ಯಶಸ್ವಿಗೊಳಿಸಲು ಸರ್ಕಾರ ಸಂಪೂರ್ಣ ಸಿದ್ಧತೆ ನಡೆಸುತ್ತಿದೆ. ಸದ್ಯ ಏಪ್ರಿಲ್ ನಲ್ಲಿ 8 ನೇ ಕಂತಿನ ಹಣದ ಬಿಡುಗಡೆಯ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಈ ದಿನದಂದು ಗೃಹ ಲಕ್ಷ್ಮೀ ಪಲಾನುಭವಿಗಳಿಗೆ 8 ನೇ ಕಂತಿನ ಹಣ ಜಮಾ ಆಗಲಿದೆ.

Gruha Lakshmi 8th Installment Date
Image Credit: Karnataka Times

ಈ ದಿನದಂದು ಈ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಗೃಹಲಕ್ಷ್ಮಿ 8 ನೇ ಕಂತಿನ ಹಣ
ಈಗಾಗಲೇ ಸರ್ಕಾರ ಯೋಜನೆಯ ಸಮಸ್ಯೆಯೇ ಪರಿಹಾರಕ್ಕೆ ಈಗಾಗಲೇ ವಿವಿಧ ರೀತಿಯ ಕ್ರಮ ಕೈಗೊಂಡಿದೆ. ಆದರು ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನಬಹುದು. ಇನ್ನು ಯೋಜನೆಯ ಲಾಭ ಯಾರ ಖಾತೆಗೆ ಜಮಾ ಆಗುತ್ತಿದೆಯೋ ಅಂತವರಿಗೆ ಸರ್ಕಾರ ಮಾಸಿಕ ಹಣ ಬಿಡುಗಡೆ ಮಾಡುತ್ತಲೇ ಇದೆ.

ಸದ್ಯ ರಾಜ್ಯ ಸರ್ಕಾರ 8ನೇ ಕಂತಿನ ಹಣ ಬಿಡುಗಡೆಗೆ ದಿನಾಂಕವನ್ನು ನಿಗದಿ ಮಾಡಿದೆ. ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ ಫಲಾನುಬಾಹಿಗಳು 8 ನೇ ಕಂತಿನ ಹಣ ಜಮಾ ಆಗಲಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರು ಇಲ್ಲಿಯವರೆಗೆ 16,000 ಹಣವನ್ನು ಪಡೆದಿದ್ದಾರೆ. ಇನ್ನು ಯಾರು ಹಣವನ್ನು ಪಡೆದಿಲ್ಲವೋ ಅಂತವರು ಆದಷ್ಟು ಬೇಗ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

Gruha Lakshmi 8th Installment Money
Image Credit: News 18

ಖಾತೆಗೆ ಹಣ ಜಮಾ ಆಗಿದೆಯಾ ಎಂದು ಈ ರೀತಿಯಾಗಿ ಚೆಕ್ ಮಾಡಿ
•ಗೃಹ ಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಲು ಮೊದಲು DBT Karnataka App ಅನ್ನು Download ಮಾಡಿಕೊಳ್ಳಬೇಕು.

Join Nadunudi News WhatsApp Group

•ಅಪ್ಲಿಕೇಶನ್ Download ಮಾಡಿದ ನಂತರ, ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ, ಫಲಾನುಭವಿಯ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ಈ ಅಪ್ಲಿಕೇಶನ್‌ ಗೆ ಹಾಕಿ Login ಮಾಡಲು 4-ಅಂಕಿಯ Password ರಚಿಸಿ ಮತ್ತು ಲಾಗಿನ್ ಬಟನ್ ಕ್ಲಿಕ್ ಮಾಡಿ.

•ಲಾಗಿನ್ ಆದ ನಂತರ “ಪಾವತಿ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು “ಗೃಹ ಲಕ್ಷ್ಮಿ” ಹೆಸರಿನ ಆಯ್ಕೆಯನ್ನು ಕ್ಲಿಕ್ ಮಾಡಿದರೆ, ಗೃಹಲಕ್ಷ್ಮಿ ಹಣವು ಯಾವ ದಿನದಂದು ನಿಮಗೆ ಜಮಾ ಆಗಿದೆ ಹಾಗೆಯೆ UTR ಸಂಖ್ಯೆ ಇತರ ಸಂಪೂರ್ಣ ವಿವರಗಳನ್ನು ತೋರಿಸುತ್ತದೆ.

Gruha Lakshmi Scheme Latest Update
Image Credit: Live Mint

Join Nadunudi News WhatsApp Group