Gruha Lakshmi: ಗೃಹಲಕ್ಷ್ಮಿಗೂ ಬಂತು GST ಮತ್ತು Tax, ಸಂಕಷ್ಟದಲ್ಲಿ ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು

ಗೃಹ ಲಕ್ಷ್ಮಿ ಹಣಕ್ಕೂ ಬಂತು GST ಮತ್ತು Tax

Gruha Lakshmi New Update: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಶೆಯ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಂಡು 10 ತಿಂಗಳುಗಳು ಕಳೆದಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಈಗಾಗಲೇ ಅರ್ಹ ಫಲಾನುಭವಿಗಳು 10 ಕಂತಿನ ಹಣವನ್ನು ಒಟ್ಟಾಗಿ 20000 ಹಣವನ್ನು ಪಡೆದಿದ್ದರೆ.

ಸದ್ಯ ಗೃಹ ಲಕ್ಷ್ಮಿ ಯೋಜನೆರಿಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಹೊರಬೀದಿದ್ದೆ. ಹೌದು, ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೂ ಕೂಡ GST ಕಂಟಕ ಎದುರಾಗಿದೆ ಎನ್ನಬಹುದು. ಇದೀಗ ಗೃಹ ಲಕ್ಷ್ಮಿ ಯೋಜನೆಯಡಿ ಹಣ ಪಡೆದ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರೆ ತಪ್ಪಾಗಲಾರದು.

Gruha Lakshmi New Updates
Image Credit: Live Mint

ಸಂಕಷ್ಟದಲ್ಲಿ ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು
ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ 2000 ರೂ. ಹಣ ಜಮಾ ಆಗುತ್ತಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯಡಿ ಸಂಪೂರ್ಣ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆಯು ಇನ್ನು ಅನೇಕರಿಗೆ ತಲುಪುವುದು ಬಾಕಿ ಇದೆ. ಒಂದು ಕಂತಿನ ಹಣ ಜಮಾ ಆದರೆ ಇನ್ನೊಂದು ಕಂತಿನ ಹಣ ಫಲಾನುಭವಿಗಳಿಗೆ ಜಮಾ ಆಗುತ್ತಿಲ್ಲ. ಇದಕ್ಕೆ ಕಾರಣ ಏನೆನ್ನುವ ಬಗ್ಗೆ ಸರ್ಕಾರ ಈಗಲೂ ಉತ್ತರ ಹುಡುಕುತ್ತಿದೆ.

ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಸಮಯದಲ್ಲಿಯೇ ಸರ್ಕಾರ ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಹರು ಎನ್ನುವ ಬಗ್ಗೆ ಮಾನದಂಡವನ್ನು ಪರಿಚಯಿಸಿತ್ತು. ಸದ್ಯ ಸರ್ಕಾರದ ನಿಯಮವನ್ನು ಮೀರಿ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅನರ್ಹರು ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುತ್ತಿರುವ ಸರ್ಕಾರಕ್ಕೆ ತಿಳಿದು ಬಂದಿದೆ.

Join Nadunudi News WhatsApp Group

Gruha Lakshmi Scheme Latest Update
Image Credit: News Guru Kannada

ಗೃಹಲಕ್ಷ್ಮಿಗೂ ಬಂತು GST ಮತ್ತು Tax
ಸದ್ಯ ರಾಜ್ಯ ಸರ್ಕಾರ GST ಹಾಗೂ TAX ಪಾವತಿದಾರರನ್ನು ಗುರುತಿಸಿದೆ. ಆದಾಯ ತೆರಿಗೆ ಪಾವತಿದಾರರು ಗೃಹ ಲಕ್ಷ್ಮಿ ಯೋಜನೆಗೆ ಅರ್ಹರಲ್ಲ ಎನ್ನುವ ಬಗ್ಗೆ ಸರ್ಕಾರ ಈಗಾಗಲೇ ಮಾಹಿತಿ ನೀಡಿದೆ. ಅದಾಗ್ಯೂ, ಆದಾಯ ತೆರಿಗೆ ಪಾವತಿದಾರರು ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಹೌದು, ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುತ್ತಿರುವ ಯಾವ ಫಲಾನುಭವಿಗಳು GST ಹಾಗೂ TAX ಪಾವತಿಸುತ್ತಿದ್ದರೋ ಅಂತವರನ್ನು ಫಲಾನುಭವಿ ಪಟ್ಟಿಯಿಂದ ತೆಗೆದು ಹಾಕಿದೆ. ಇನ್ನುಮುಂದೆ ಆದಾಯ ತೆರಿಗೆ ಪಾವತಿಸುವವರು ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ.

Gruha Lakshmi Scheme GST And Tax
Image Credit: ETV Bharat

Join Nadunudi News WhatsApp Group