Gruha Lakshmi: ಗೃಹಲಕ್ಷ್ಮಿ ಯೋಜನೆಯ ಒಂದೂ ಕಂತಿನ ಹಣ ಬಂದಿಲ್ವಾ…? ತಕ್ಷಣ ಈ ಕೆಲಸ ಮಾಡಿ.

ಆಧಾರ್ ಕಾರ್ಡ್ ಅನ್ನು ಈ ರೀತಿಯಾಗಿ ನವೀಕರಿಸಿಕೊಂಡರೆ ತಕ್ಷಣ ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

Gruha Lakshmi New Update: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ರಾಜ್ಯ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಅದಾಗ್ಯೂ, ಗೃಹ ಲಕ್ಷ್ಮಿ ಯೋಜನೆಯ ಲಾಭ ಎಲ್ಲ ಅರ್ಹರಿಗೂ ಕೂಡ ಲಭ್ಯವಾಗುತ್ತಿಲ್ಲ.

ಕೆಲವೊಂದು ಸಮಸ್ಯೆಯ ಕಾರಣ ಗೃಹ ಲಕ್ಷ್ಮಿ ಹಣ ಅರ್ಹರ ಖಾತೆಗೆ ಜಮಾ ಆಗುತ್ತಿಲ್ಲ. ಗೃಹ ಲಕ್ಷ್ಮಿ ಹಣ ಜಮಾ ಆಗದಿರಲು ಈ ಸಮಸ್ಯೆ ಮುಖ್ಯ ಕಾರಣವಾಗಿದೆ. ಹೀಗಾಗಿ ಗೃಹ ಲಕ್ಷ್ಮಿ ಫಲಾನುಭವಿಗಳು ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಿಕೊಂಡರೆ ಯೋಜನೆಯ ಹಣವನ್ನು ಪಡೆದುಕೊಳ್ಳಬಹುದು.

Gruha Lakshmi New Updates
Image Credit: Live Mint

ಗೃಹಲಕ್ಷ್ಮಿ ಯೋಜನೆಯ ಒಂದೂ ಕಂತಿನ ಹಣ ಬಂದಿಲ್ವಾ…? ತಕ್ಷಣ ಈ ಕೆಲಸ ಮಾಡಿ
ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಹಣ ಜಮಾ ಆಗದೆ ಇರಲು ಮುಖ್ಯ ಕಾರಣ ಆಧಾರ್ ಅಪ್ಡೇಟ್ ಆಗದೆ ಇರುವುದು. ಹತ್ತು ವರ್ಷ ಹಳೆಯ ಆಧಾರ್ ಕಾರ್ಡ್ ಅಪ್ಡೇಟ್ ಆಗದೆ ಇರುವ ಫಲಾನುಭವಿಗಳ ಖಾತೆಗೆ ಅನ್ನ ಭಾಗ್ಯ ಹಾಗೂ ಗೃಹ ಲಕ್ಷ್ಮಿ ಹಣ ಜಮಾ ಆಗುತ್ತಿಲ ಎನ್ನುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ.

ಸದ್ಯ UIDAI ಹತ್ತು ವರ್ಷಗಳ ಹಿಂದೆ ಮಾಡಿಸಲಾದ ಆಧಾರ್ ಕಾರ್ಡ್ ನವೀಕರಣ ಕಡ್ಡಾಯಗೊಳಿಸಿದೆ. ಎಲರೂ ಕೂಡ ಉಚಿತವಾಗಿ ಜೂನ್ 14 ರ ತನಕ ಆಧಾರ್ ನವೀಕರಣವನ್ನು ಮಾಡಿಕೊಳ್ಳಬಹುದು. ಗೃಹ ಲಕ್ಷ್ಮಿ ಫಲಾನುಭವಿಗಳು ಯೋಜನೆಯ ಲಬಹವನ್ನು ಪಡೆಯಲು ಹತ್ತು ವರ್ಷ ಹಳೆಯ ಆಧಾರ್ ಕಾರ್ಡ್ ಗಳು ಅಪ್ಡೇಟ್ ಆಗುವುದು ಅಗತ್ಯವಾಗಿದೆ. ಅಗತ್ಯ ಧಾಖಲೆಯೊಂದಿಗೆ ಆಧಾರ್ ಲಿಂಕ್ ಆಗಿದ್ದರು ಆಧಾರ್ ಅಪ್ಡೇಟ್ ಆಗಿರುವುದು ಅಗತ್ಯ ಆಗಿದೆ.

Gruha Lakshmi Scheme 2024
Image Credit: Kannada News

ಆಧಾರ್ ಕಾರ್ಡ್ ಅನ್ನು ಈ ರೀತಿಯಾಗಿ ನವೀಕರಿಸಿಕೊಂಡರೆ ತಕ್ಷಣ ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
*ಮೊದಲು UIDAI Website ಆಗಿರುವ https://myaadhaar.uidai.gov.in/ ಗೆ ಭೇಟಿ ನೀಡಬೇಕು.

Join Nadunudi News WhatsApp Group

*UIDAI Website ನಲ್ಲಿ ಲಾಗಿನ್ ಆಗಿ Password ರಚಿಸಬೇಕು.

*ನಂತರ My Aadhaar ಮೇಲೆ ಟ್ಯಾಬ್ ಮಾಡಿ ಆಧಾರ್ ವಿವರಗಳನ್ನು ನವೀಕರಿಸಿ ನಮೂದಿಸಬೇಕು.

*ನೋಂದಾಯಿತ ಮೊಬೈಲ್ ಸಂಖ್ಯೆಗೆ ಬಂದ OTP ಅನ್ನು ನಮೂದಿಸಿ ಲಾಗಿನ್ ಆಗಬೇಕು.

•ನಂತರ ನೀವು ಬದಲಾವಣೆ ಮಾಡಬೇಕಾದ ವಿವರವನ್ನು ಭರ್ತಿ ಮಾಡಬೇಕು.

•ನಂತರ ಡಾಕ್ಯುಮೆಂಟ್ಸ್ ಅಪ್ಡೇಟ್ ಆಯ್ಕೆಯನ್ನು ಆರಿಸಬೇಕಾಗುತ್ತದೆ.

•ಇಲ್ಲಿ ನೀವು ಆಧಾರ್ ಗೆ ಸಂಬಂಧಿಸಿದ ಮಾಹಿತಿಯನ್ನು ನೋಡುತ್ತಿರಿ.

•ಎಲ್ಲಾ ವಿವರಗಳನ್ನು ಪರಿಶೀಲಿಸಿ ಮತ್ತು ನಂತರ ವಿಳಾಸವನ್ನು ನವೀಕರಿಸಲು ಅಗತ್ಯವಿರುವ ದಾಖಲೆಗಳನ್ನು ಅಪ್‌ ಲೋಡ್ ಮಾಡಿ.

•ನಂತರ ಆಧಾರ್ ನವೀಕರಣ ಪ್ರಕ್ರಿಯೆಯನ್ನು ಸ್ವೀಕರಿಸಿ.

•ನಂತರ ನೀವು ನವೀಕರಣ ವಿನಂತಿ ಸಂಖ್ಯೆ (URN) ಸಂಖ್ಯೆ 14 ಅನ್ನು ಪಡೆಯುತ್ತೀರಿ.

•ಇದರ ಮೂಲಕ ನೀವು ಆಧಾರ್ ನವೀಕರಣ ಪ್ರಕ್ರಿಯೆಯನ್ನು ಟ್ರ್ಯಾಕ್ ಮಾಡಬಹುದು.

Gruha Lakshmi Scheme New Rules
Image Credit: Star Of Mysore

Join Nadunudi News WhatsApp Group