Gruha Lakshmi Rule: ಮನೆ ಯಜಮಾನಿಯರು ಇಂದೇ ಈ ಚಿಕ್ಕ ಕೆಲಸ ಮಾಡಿದರೆ ನಿಮ್ಮ ಖಾತೆಗೆ ಜಮಾ ಆಗಲಿದೆ ಗೃಹಲಕ್ಷ್ಮಿ 2000 ರೂಪಾಯಿ.

ಮಹಿಳೆಯರು ಈ ಕೆಲಸವನ್ನ ತಕ್ಷಣ ಮಾಡಿದರೆ ಖಾತೆಗೆ ಬರಲಿದೆ ಗೃಹಲಕ್ಷ್ಮಿ 2000 ರೂ

Gruha Lakshmi Latest Update: ರಾಜ್ಯದಲ್ಲಿ ಈಗಾಗಲೇ ಗೃಹ ಲಕ್ಷ್ಮಿ (Gruha Lakshmi) ಯೋಜನೆಯು ಅನುಷ್ಠಾನಗೊಂಡಿದ್ದು, ಆರು ತಿಂಗಳು ಕಳೆದಿದೆ. ರಾಜ್ಯದಲ್ಲಿ ಗೃಹ ಲಕ್ಷ್ಮಿ ಅರ್ಹ ಫಲಾನುಭವಿಗಳು ಈಗಾಗಲೇ 5 ಕಂತಿನ ಹಣವನ್ನು ಪಡೆದಿದ್ದಾರೆ.

ಗೃಹಿಣಿಯರು ಒಟ್ಟಾಗಿ ಈವರೆಗೆ ಗೃಹ ಲಕ್ಷ್ಮಿ ಯೋಜನೆಯಡಿ 10 ಸಾವಿರ ರೂ ಹಣವನ್ನು ಪಡೆದುಕೊಂಡಿದ್ದಾರೆ. ಇನ್ನು ಫೆಬ್ರವರಿಯಲ್ಲಿ 6 ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಸಿದ್ಧತೆ ಮಾಡುತ್ತಿದೆ. ಆದರೆ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಾಗಿಗಳು 6 ನೇ ಕಂತಿನ ಹಣವನ್ನು ಪಡೆಯಲು ಈ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ.

Gruha Lakshmi Latest Update
Image Credit: Original Source

ಮಹಿಳೆಯರೇ ಗೃಹ ಲಕ್ಷ್ಮಿ 6 ನೇ ಕಂತಿನ ಹಣ ಬೇಕಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ
ಫೆಬ್ರವರಿಯಲ್ಲಿ ಗೃಹ ಲಕ್ಷ್ಮಿ 6 ನೇ ಕಂತಿನ ಹಣ ಬಿಡುಗಡೆಯಾಗುವುದಾಗಿ ಮಾಹಿತಿ ಲಭಿಸಿದೆ. ಸದ್ಯ ರಾಜ್ಯ ಸರ್ಕಾರ 6 ನೇ ಕಂತಿನ ಹಣ ಬಿಡುಗಡೆಗೂ ಮುನ್ನ ಹೊಸ ರೂಲ್ಸ್ ಜಾರಿಗೊಳಿಸಿದೆ. ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಫಲಾನುಭವಿಗಳು ನಿಯಮವನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ. ನೀವು ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣವನ್ನು ಪಡೆಯಲು ಈ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಚಿಕ್ಕ ಕೆಲಸ ಮಾಡಿದರೆ ನಿಮ್ಮ ಖಾತೆಗೆ ಜಮಾ ಆಗಲಿದೆ ಗೃಹಲಕ್ಷ್ಮಿ 2000 ರೂಪಾಯಿ
•ಗೃಹ ಲಕ್ಷ್ಮಿ ಪಾಲನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಇನ್ನು ಮುಂದೆ ಪ್ರತಿಯೊಬ್ಬರೂ National Payment Corporation of India (NPCI) ಮಾಡಬೇಕು. ನಿಮ್ಮ ಹತ್ತಿರದ ಬ್ಯಾಂಕ್‌ ಗೆ ಭೇಟಿ ನೀಡುವ ಮೂಲಕ NPCI ಅನ್ನು ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ.

•ಇನ್ನು ಮಾಸಿಕ 2000 ರೂ ಹಣ ನಿಮ್ಮ ಖಾತೆಗೆ ಜಮಾ ಆಗಬೇಕಿದ್ದರೆ ನೀವು ಮುಖ್ಯವಾಗಿ Aadhaar E -KYC ಅಪ್ಡೇಟ್ ಮಾಡುವುದು ಅವಶ್ಯಕವಾಗಿದೆ. ನಿಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದರೆ ಮಾತ್ರ DBT ಮೂಲಕ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.

Join Nadunudi News WhatsApp Group

Gruha Lakshmi Scheme 2024
Image Credit: Original Source

•ಇನ್ನು ನಿಮ್ಮ Ration Card ಗೆ ನಿಮ್ಮ Aadhar Card Link ಆಗದೆ ಇದ್ದರು ಕೂಡ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ. ಆಧಾರ್ ಲಿಂಕ್ ಆಗದೆ ಇದ್ದರೆ ಕೂಡಲೇ ಸರಿಪಡಿಸಿಕೊಳ್ಳಬೇಕಿದೆ.

•ಇನ್ನು ಕೆಲ ಫಲಾನುಭವಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯವಾಗಿದೆ. ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗೇ ಹಣ ಜಮಾ ಮಾಡಲು ಸಾದ್ಯವಾಗುವಿಲ್ಲ. ಹೀಗಾಗಿ ಬ್ಯಾಂಕ್ ಖಾತೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಅಗತ್ಯವಾಗಿದೆ.

Join Nadunudi News WhatsApp Group