Gruha Lakshmi: ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ, ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.

ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈವರೆಗೆ 22.000 ರೂ ಹಣವನ್ನು ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆ. ಸದ್ಯ ರಾಜ್ಯ ಸರ್ಕಾರ 12 ಕಂತಿನ ಹಣದ ಬಿಡುಗಡೆಗಾಗಿ ಸಿದ್ಧತೆ ಮಾಡಿಕೊಂಡಿದೆ.

ಜುಲೈನಲ್ಲಿ 12 ಕಂತಿನ ಹಣದ ಬರುವಿಕೆಯಲ್ಲಿ ಗೃಹ ಲಕ್ಷ್ಮಿ ಫಲಾನುಭವಿಗಳು ಕಾಯುತ್ತಿದ್ದಾರೆ. ರಾಜ್ಯ ಸರ್ಕಾರ 11ನೇ ಕಂತಿನ ಹಣ ಬಿಡುಗಡೆ ಮಾಡಿದ್ದರೂ ಕೂಡ ಫಲಾನುಭವಿಗಳು ಹಣ ಜಮಾ ಆಗಿಲ್ಲ ಎನ್ನುವ ಬಗ್ಗೆ ದೂರುತ್ತಿದ್ದಾರೆ. ಈ ಜುಲೈ ನಲ್ಲಿ 11 ಮತ್ತು 12 ಎರಡು ಕಂತುಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ರಾಜ್ಯ ಸರಕಾರ ಎರಡನೇ ಹಂತದಲ್ಲಿ ಈ ಎಲ್ಲ ಜಿಲ್ಲೆಗಳಲ್ಲಿ ಗೃಹ ಲಕ್ಷ್ಮಿ 11 ಮತ್ತು 12 ಕಂತಿನ ಹಣವನ್ನು ಜಮಾ ಮಾಡಿದೆ.

gruha lakshmi money release
Image Credit: Karnataka Times

ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ
ಸದ್ಯ ರಾಜ್ಯ ಸರ್ಕಾರ 11 ನೇ ಕಂತಿನ ಹಣವನ್ನು ಈಗಾಗಲೇ ಎಲ್ಲ ಅರ್ಹರ ಖಾತೆಗೆ ಜಮಾ ಮಾಡಿಸಿದೆ. ಆದಾಗ್ಯೂ, ತಾಂತ್ರಿಕ ದೋಷದ ಕಾರಣ ಅದೆಷ್ಟೋ ಫಲಾನುಭವಿಗಳು ಎಲ್ಲ ಕಂತುಗಳ ಹಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಜೂನ್ ನಲ್ಲಿ ರಾಜ್ಯ ಸರ್ಕಾರ ಫಲಾನುಭವಿಗಳಿಗೆ 11 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಆದರೆ ಆಧಾರ್ ಸೀಡಿಂಗ್, NPCI ಮ್ಯಾಪಿಂಗ್, ಬ್ಯಾಂಕ್ ಆಕೌಂಟ್ ಸಮಸ್ಯೆ ಇಂದಾಗಿ ಸಾಕಷ್ಟು ಫಲಾನುಭವಿಗಳು ಹಣವನ್ನು ಪಡೆಯಲು ಸಾಧ್ಯವಾಗಿಲ್ಲ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ.

ಸರ್ಕಾರ ಎಲ್ಲ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲು ವಿವಿಧ ಕ್ರಮ ಕೈಗೊಳ್ಳುತ್ತಿದ್ದರು ಕೂಡ ಒಂದೊಂದೇ ಸಮಸ್ಯೆ ಎದುರಾಗುತ್ತಿದೆ ಎನ್ನಬಹುದು. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೆಂಡಿಂಗ್ ಇರುವ 16 ಜಿಲ್ಲೆಗಳಲ್ಲಿ ಗೃಹ ಲಕ್ಷ್ಮಿ 11 ಮತ್ತು 12ನೇ ಕಂತಿನ ಹಣವನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದಾರೆ. ಇದೀಗ ರಾಜ್ಯ ಸರ್ಕಾರ ಎರಡನೇ ಹಂತದಲ್ಲಿ 12 ಜಿಲ್ಲೆಗಳಲ್ಲಿ ಗೃಹ ಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಿದೆ.

gruha lakshmi scheme money
Image Credit: Oneindia

ಈ 12 ಜಿಲ್ಲೆಗಳಲ್ಲಿ ಗೃಹ ಲಕ್ಷ್ಮಿ ಹಣ ಬಿಡುಗಡೆ
•ಬೆಂಗಳೂರು
•ರಾಯಚೂರು
•ಬಳ್ಳಾರಿ
•ಬೀದರ್
•ವಿಜಯಪುರ
•ಕೊಪ್ಪಳ
•ಬಾಗಲಕೋಟೆ
•ಕೋಲಾರ
•ಹಾವೇರಿ
•ಗದಗ
•ಕಲಬುರಗಿ
•ಚಿತ್ರದುರ್ಗ
•ಬೆಳಗಾವಿ

Join Nadunudi News WhatsApp Group

Gruha Lakshmi Scheme Status Check
Image Credit: Deccanherald

Join Nadunudi News WhatsApp Group