Old Vehicle: ದೇಶದ ಎಲ್ಲಾ ಹಳೆಯ ವಾಹನಗಳ ಮಾಲೀಕರಿಗೆ ಇಂದಿನಿಂದ ಹೊಸ ನಿಯಮ, ಕೇಂದ್ರದ ದೊಡ್ಡ ಘೋಷಣೆ.

ಇದೀಗ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

High Security Registration Plate: ದೇಶದಲ್ಲಿ ಈಗಾಗಲೇ Central Government ಟ್ರಾಫಿಕ್ ಸಮಸ್ಯೆಯನ್ನು ತಡೆಹಿಡಿಯಲು ಸಾಕಷ್ಟು ಕ್ರಮ ಕೈಗೊಂಡಿದೆ. ನೂತನ ತಂತ್ರಜ್ಞಾನಗಳನ್ನು ಬಳಸಿ Traffic ಸಮಸ್ಯೆಗೆ ಮುಕ್ತಿ ನೀಡಲು ಪ್ರಯತ್ನಿಸುತ್ತಿದೆ. ಆದರೆ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತದೆ ಹೊರತು ಕಡಿಮೆಯಾಗುವುದಿಲ್ಲ. ಇನ್ನು ಇತ್ತೀಚೆಗಷ್ಟೇ Transport Department ಹಳೆಯ ವಾಹನಗಳ ನೋಂದಣಿಯ ಬಗ್ಗೆ ಹೊಸ ನಿಯಮವನ್ನು ಅಳವಡಿಸಿತ್ತು.

Vehicle Registration Rule ಬದಲಿಸುವುದರ ಜೊತೆಗೆ 10 ವರ್ಷ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷ ಹಳೆಯ ಪೆಟ್ರೋಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಾಹನ ಮಾಲೀಕರು ಈ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳುವುದು ಉತ್ತಮ.

High Security Registration Plate
Image Credit: Odishatv

 

ವಾಹನ ಮಾಲೀಕರಿಗೆ ಸಾರಿಗೆ ಇಲಾಖೆ ಮಹತ್ವದ ಆದೇಶ
ಇನ್ನು 2019 ಏಪ್ರಿಲ್ 1 ರ ನಂತರ ನೋಂದಣಿಯಾಗಿರುವ ವಾಹನಗಳಲ್ಲಿ ಈಗಾಗಲೇ ಅತಿ ಸುರಕ್ಷತೆಯ ನೋಂದಣಿ ಫಲಕವನ್ನು ಅಳವಡಿಸಲಾಗಿದೆ. ಇದೀಗ 2019 ಏಪ್ರಿಲ್ 1 ರ ಮೊದಲು ನೋಂದಣಿಯಾಗಿರುವ ವಾಹನಗಳ ಮಾಲೀಕರಿಗೆ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಇನ್ನು 2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ನವೆಂಬರ್ 17 ರೊಳಗೆ High Security Registration Plate (HSRP) ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ಎಸ್ಆರ್ ಪಿ ಅಳವಡಿಕೆ ಕಡ್ಡಾಯವಾಗಿದೆ.

Join Nadunudi News WhatsApp Group

Vehicle Registration Rule
Image Credit: Spinny

ಈ ದಿನಾಂಕದೊಳಗೆ HSRP ಅಳವಡಿಕೆ ಕಡ್ಡಾಯ
ಸಾರಿಗೆ ಇಲಾಖೆಯ ಆದೇಶದ ಪ್ರಕಾರ, ವಾಹನ ಮಾಲೀಕರು 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳನ್ನು ನವೆಂಬರ್ 17 ರೊಳಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶ ನೀಡಲಾಗಿದೆ. ವಾಹನಗಳಿಗೆ ಹೆಚ್ ಎಸ್ ಆರ್ ಪಿಯನ್ನು ಕಡ್ಡಾಯಗೊಳಿಸಲಾಗಿದೆ. ನಿಗದಿತ ಅವಧಿಯೊಳಗೆ ಅಂದರೆ ನವೆಂಬರ್ 17 ರೊಳಗೆ 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ ಎಸ್ ಆರ್ ಪಿ ಅಳವಡಿಕೆ ಕಡ್ಡಾಯವಾಗಿದೆ.

ವಾಹನ ಮಾಲೀಕರು ಈ ತಪ್ಪು ಮಾಡಿದರೆ ಕಟ್ಟಬೇಕು ಹೆಚ್ಚಿನ ದಂಡ
ಹೆಚ್ ಎಸ್ ಆರ್ ಪಿ ಅಳವಡಿಸದಿದ್ದರೆ ಅಂತಹ ವಾಹನದ ಮಾಲೀಕರಿಗೆ 500 ರಿಂದ 1000 ದಂಡ ವಿಧಿಸಲಾಗುತ್ತದೆ. ಈ ಬಗ್ಗೆ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಎಚ್ಚರಿಕೆ ನೀಡಿದೆ. ವಾಹನಗಳ ಮಾಲೀಕರು ಶೋರೂಮ್ ಅಥವಾ ಡೀಲರ್ ಗಳಲ್ಲಿ HSRP ನಂಬರ್ ಪ್ಲೇಟ್ ಗಾಗಿ ಮನವಿ ಸಲ್ಲಿಸಬಹುದು. ನಾಲ್ಕು ಚಕ್ರ ವಾಹನಗಳಿಗೆ 400 ರಿಂದ 500 ರೂ. ಹಾಗೂ ದ್ವಿಚಕ್ರ ವಾಹನಗಳಿಗೆ 250 ರಿಂದ 300 ರೂ. ಶುಲ್ಕ ಪಾವತಿಸಬೇಕಾಗುತ್ತದೆ.

Join Nadunudi News WhatsApp Group