ಭಾರಿ ಇಳಿಕೆ ಕಂಡ ಚಿನ್ನದ ಬೆಲೆ, ಚಿನ್ನದ ಖರೀದಿ ಮಾಡುವವರಿಗೆ ಹೋಳಿ ಹಬ್ಬದ ಉಡುಗೊರೆ ಇಲ್ಲಿದೆ ನೋಡಿ.

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಲಾಕ್ ಡೌನ್ ಸಮಯದಲ್ಲಿ ಭಾರಿ ಏರಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ಈಗ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಖುಷಿಗೆ ಕಾರಣವಾಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ದೇಶದ ಷೇರು ಮಾರುಕಟ್ಟೆಯಲ್ಲಿನ ಏರಿಕೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿರುವುದು ದೇಶದಲ್ಲಿ ಚಿನ್ನದ ಬೆಲೆಯಲ್ಲಿನ ಭಾರಿ ಇಳಿಕೆಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಮುಂದಿನ ಎರಡು ತಿಂಗಳು ಮದುವೆಯ ಮುಹೂರ್ತಗಳು ಬಹಳ ಜಾಸ್ತಿ ಇರುವ ಕಾರಣ ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಖರೀದಿ ಮಾಡುತ್ತಿದ್ದು ಈ ಸಮಯದಲ್ಲಿ ಚಿನ್ನದ ಬೆಲೆ ಇಳಿಕೆಯನ್ನ ಕಂಡಿರುವುದು ಜನರ ಖುಷಿಗೆ ಕಾರಣವಾಗುತ್ತಿದೆ. ಇನ್ನು ನಾಳೆ ಹೋಳಿ ಹುಣ್ಣಿಮೆ ಮತ್ತು ನಾಳೆಯ ದಿನ ಜನರು ಹಬ್ಬದ ಖುಷಿಯ ಜೊತೆಗೆ ಚಿನ್ನದ ಬೆಲೆಯಲ್ಲಿನ ಖುಷಿಯನ್ನ ಸವಿಯಬಹುದಾಗಿದೆ ಎಂದು ಹೇಳಬಹುದು. ಹಾಗಾದರೆ ಇಂದು ಚಿನ್ನದ ಬೆಲೆ ಎಷ್ಟು ಇಳಿದಿದೆ ಮತ್ತು ಇಂದು ದೇಶಿಯ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಈ ಭಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Holi gold rate

ಹೌದು ಸ್ನೇಹಿತರೆ ಎಂದಿನಂತೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಆಗಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನದ ಮಳಿಗೆಗಳಿಗೆ ಬಂದು ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಬಹುದು. ಸ್ನೇಹಿತರೆ ಇಂದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 30 ರೂಪಾಯಿ ಇಳಿಕೆ ಆಗಿದ್ದು ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4170 ರೂಪಾಯಿ ಆಗಿದೆ. ಕಳೆದ ವಾರದ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4230 ರೂಪಾಯಿ ಆಗಿತ್ತು, ಆದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಆಗುತ್ತಿದ್ದು ಎರಡೇ ದಿನದಲ್ಲಿ ಚಿನ್ನದ ಬೆಲೆ ಬರೋಬ್ಬರಿ 60 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು.

ಇನ್ನು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕಳೆದ ಎರಡು ದಿನದಲ್ಲಿ ಬರೋಬ್ಬರಿ 600 ರೂಪಾಯಿ ಇಳಿಕೆಯನ್ನ ಕಂಡಿದ್ದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 6000 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ನಾಳಿನ ಹುಣ್ಣಿಮೆಯ ನಂತರ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸುತ್ತಿದ್ದಾರೆ. ಏನೇ ಆಗಲಿ ಚಿನ್ನದ ಬೆಲೆಯಲ್ಲಿ ಈ ಭಾರಿ ಇಳಿಕೆ ಬಡಜನರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಸ್ನೇಹಿತರೆ ಚಿನ್ನದ ಬೆಲೆಯಲ್ಲಿನ ಈ ಭಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Holi gold rate

Join Nadunudi News WhatsApp Group