Tax: ಆದಾಯ ತೆರಿಗೆ ಕಟ್ಟುವವರಿಗೆ ಗುಡ್ ನ್ಯೂಸ್, ಈಗ ಇಂತವರು ಯಾವುದೇ ತೆರಿಗೆ ಪಾವತಿಸುವ ಅಗತ್ಯವಿಲ್ಲ.

ತೆರಿಗೆ ಪಾವತಿಯಲ್ಲಿ ವಿನಾಯಿತಿ ಬಗ್ಗೆ ಮಾಹಿತಿ ನೀಡಿದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್.

Income Tax Rebate: ಹೊಸ ಹಣಕಾಸು ವರ್ಷದ (New Financial Year) ಆರಂಭವಾದ ಬೆನ್ನಲ್ಲೇ ಅನೇಕ ನಿಯಮಗಳಲ್ಲಿ ಬಾರಿ ಬದಲಾವಣೆ ಆಗಿದೆ. ಇನ್ನು ಇತ್ತೀಚೆಗಂತೂ ತೆರಿಗೆ ಸಂಬಂದಿತ ಅನೇಕ ಅಪ್ಡೇಟ್ ಗಳು ಹೊರಬರುತ್ತಲೇ ಇದೆ. ತೆರಿಗೆ (Tax)  ಪಾವತಿಯಲ್ಲಿ ಸಾಕಷ್ಟು ರೀತಿಯ ವಿನಾಯಿತಿಗಳು ಲಭ್ಯವಿದೆ.

ಇದೀಗ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಹೊಸ ಮಾಹಿತಿಯೊಂದು ಲಭಿಸಿದೆ. ಯಾರು ತೆರಿಗೆಯನ್ನು ಕಟ್ಟಬೇಕು ಹಾಗೂ ಯಾರಿಗೆ ತೆರಿಗೆ ಪಾವತಿಯಲ್ಲಿ ವಿನಾಯಿತಿ ಸಿಗಲಿದೆ ಎನ್ನುವ ಬಗ್ಗೆ ಇದೀಗ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಾಹಿತಿ ನೀಡಿದ್ದಾರೆ.

Which income is tax free
Image Credit: news18

ಇಂತವರು ತೆರಿಗೆ ಪಾವತಿಸುವ ಅಗತ್ಯವಿಲ್ಲ
ನಿಮ್ಮ ಆದಾಯವು 2 .5 ಲಕ್ಷಕ್ಕಿಂತ ಕಡಿಮೆ ಇದ್ದರೆ ನೀವು ತೆರಿಗೆ ಪಾವತಿಸುವ ಅಗತ್ಯವಿರುವುದಿಲ್ಲ. ಇನ್ನು ಕೆಲವು ಆದಾಯಗಳ ಮೇಲು ನೀವು ತೆರಿಗೆ ಪಾವತಿಸುವ ಅಗತ್ಯ ಇರುವುದಿಲ್ಲ. ಯಾವ ಯಾವ ಆದಾಯವು ತೆರಿಗೆ ಮುಕ್ತವಾಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

ಯಾವ ಆದಾಯವು ತೆರಿಗೆ ಮುಕ್ತವಾಗಿರುತ್ತದೆ
*ಗ್ರಾಚುಟಿಯ (Gratuity) ಮೇಲಿಯ ಆದಾಯವು ತೆರಿಗೆ ಮುಕ್ತವಾಗಿದೆ. 5 ವರ್ಷಗಳ ನಂತರ ವ್ಯಕ್ತಿಯು ಕಂಪನಿಯನ್ನು ತೊರೆದರೆ ಈ ಸಮಯದಲ್ಲಿ ಉದ್ಯೋಗಸ್ಥನೂ ಗ್ರಾಚುಟಿಯ ಪ್ರಯೋಜನವನ್ನು ಪಡೆಯುತ್ತಾರೆ. ಈ ಗ್ರಾಚುಟಿಯ ಮೊತ್ತದ ಮೇಲಿನ ಆದಾಯವು ತೆರಿಗೆ ಮುಕ್ತವಾಗಿದೆ.

*ಇನ್ನು ಸರ್ಕಾರಿ ನೌಕರರ (Government Workers) 20 ಲಕ್ಷದ ವರೆಗಿನ ಆದಾಯವು ತೆರಿಗೆ ಮುಕ್ತವಾಗಿದೆ.
*ಖಾಸಗಿ ಉದ್ಯೋಗಿಗಳ (Private Workers) 10 ಲಕ್ಷದ ವರೆಗಿನ ಆದಾಯವು ತೆರಿಗೆ ಮುಕ್ತವಾಗಿದೆ.

Join Nadunudi News WhatsApp Group

Government Workers Income up to 20 lakhs is tax free.
Image Credit: livemint

ಪಿಪಿಎಫ್ (PPF) ಮತ್ತು ಇಪಿಎಸ್ (EPS) ಗಳ ಮೇಲೆ ತೆರಿಗೆ ಇರುವುದಿಲ್ಲ. ಉದ್ಯೋಗಿ 5 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ ನಂತರ ತನ್ನ ಇಪಿಎಫ್ ಅನ್ನು ಹಿಂಪಡೆದರೆ ಆ ಮೊತ್ತಕ್ಕೆ ಯಾವುದೇ ತೆರಿಗೆ ಪಾವತಿಸಬೇಕೆಗಿಲ್ಲ.
*ಕುಟುಂಬದವರಿಂದ,ಪೋಷಕರಿಂದ ಉಡುಗೊರೆಯಾಗಿ ಹಣ, ಆಸ್ತಿ, ಆಭರಣಗಳನ್ನು ಪಡೆದಿದ್ದರೆ ಅದು ತೆರಿಗೆ ಮುಕ್ತವಾಗುತ್ತದೆ.

ತೆರಿಗೆ ಪದ್ದತಿಯ ಪ್ರಕಾರ ಎಷ್ಟು ತೆರಿಗೆ ಪಾವತಿಸಬೇಕು
2023 -24 ಹಣಕಾಸು ವರ್ಷದಲ್ಲಿ ತೆರಿಗೆದಾರರು ಹೊಸ ತೆರಿಗೆ ಪದ್ದತಿಯ ಪ್ರಕಾರ ತೆರಿಗೆ ಪಾವತಿಸಬೇಕು. ಹೊಸ ತೆರಿಗೆ ಪದ್ದತಿಯ ಪ್ರಕಾರ, ಒಬ್ಬ ವ್ಯಕ್ತಿಯ ವಾರ್ಷಿಕ ಆದಾಯವು 15  ರೂ.ಗಿಂತ ಹೆಚ್ಚಿದ್ದರೆ, ಅಂತಹ ಜನರು 30 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

Government Workers Income up to 20 lakhs is tax free.
Image Credit: ndtv

2023 -24 ಹಣಕಾಸು ವರ್ಷದಲ್ಲಿ ತೆರಿಗೆದಾರರು ಹಳೆಯ ತೆರಿಗೆ ಪದ್ದತಿಯ ಪ್ರಕಾರ ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸಬೇಕು. ಹಳೆಯ ತೆರಿಗೆ ಪದ್ದತಿಯ ಪ್ರಕಾರ, ಒಬ್ಬ ವ್ಯಕ್ತಿಯ ವಾರ್ಷಿಕ ಆದಾಯವು 10 ಲಕ್ಷ ರೂ.ಗಿಂತ ಹೆಚ್ಚಿದ್ದರೆ, ಅಂತಹ ಜನರು 30 ಪ್ರತಿಶತ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

Join Nadunudi News WhatsApp Group