Tax Fine: ಆದಾಯ ತೆರಿಗೆ ಕಟ್ಟುವವರಿಗೆ ಇನ್ನೊಂದು ಆದೇಶ, ಈ ತಪ್ಪು ಮಾಡಿದರೆ 7 ವರ್ಷ ಜೈಲು ಶಿಕ್ಷೆ.

ಆದಾಯ ತೆರಿಗೆ ಕಟ್ಟುವವರು ಈ ತಪ್ಪು ಮಾಡಿದರೆ 7 ವರ್ಷ ಜೈಲು ಶಿಕ್ಷೆ ಖಚಿತ.

Income Tax Return Punishment: ಆದಾಯ ತೆರಿಗೆ ಪಾವತಿದಾರರು ಐಟಿಆರ್ (ITR) ಸಲ್ಲಿಕೆಗೆ ಕೊನೆಯ ದಿನಾಂಕ ಕೂಡ ಹತ್ತಿರವಾಗುತ್ತಿದೆ. ಐಟಿಆರ್ ಸಲ್ಲಿಕೆಯಲ್ಲಿ ಯಾವುದೇ ರೀತಿಯ ತಪ್ಪಾದರೂ ಕೂಡ ತೆರಿಗೆದಾರರು ಹೆಚ್ಚಿನ ದಂಡವನ್ನು ಪಾವತಿಸಬೇಕುತ್ತದೆ. ಪ್ರಸ್ತುತ 2022 -23 ಹಣಕಾಸು ವರ್ಷದ ಆದಾಯ ರಿಟರ್ನ್ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ.

ಇನ್ನು ಐಟಿಆರ್ ಸಲ್ಲಿಕೆಯ ಕೊನೆಯ ದಿನಾಂಕ ಮುಂದೂಡಿಕೆ ಆಗುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ (Nirmala Sitharaman)  ಅವರು ಈಗಾಗಲೇ ಮಾಹಿತಿ ನೀಡಿದ್ದಾರೆ. ಇನ್ನು ಆದಾಯ ತೆರಿಗೆ ಪಾವತಿದಾರರಿಗೆ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ರೀತಿಯ ತಪ್ಪಾದರೂ ಕೂಡ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶ ನೀಡಲಾಗಿದೆ.

Another order for income tax payers
Image Credit: Cnbctv18

ಆದಾಯ ತೆರಿಗೆ ಕಟ್ಟುವವರಿಗೆ ಇನ್ನೊಂದು ಆದೇಶ
ಹೊಸ ಹಣಕಾಸು ವರ್ಷದಿಂದ ಐಟಿ ರಿಟರ್ನ್ ಸಲ್ಲಿಕೆಯಲ್ಲಿ ಕೂಡ ಅನೇಕ ನಿಯಮಗಳು ಬದಲಾಗಿವೆ. ಹಣಕಾಸು ವರ್ಷ 2022 -23 ರ ಐಟಿ ರಿಟರ್ನ್ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಯಾಗಿದೆ. ಒಂದು ವರ್ಷದಲ್ಲಿ ತೆರಿಗೆ ಅನ್ವಯ ಆಗುವಂತಹ 50 ಲಕ್ಷ ಆದಾಯ ಇರುವ ಭಾರತೀಯ ಪ್ರಜೆಗಳು ಐಟಿಆರ್ 1 ಅನ್ನು ಸಲ್ಲಿಸಬೇಕು. ಜುಲೈ 31 ರ ವರೆಗೆ ಐಟಿ ರಿಟರ್ನ್ ಸಲ್ಲಿಕೆಯ ಸಮಯಾವಕಾಶವನ್ನು ನೀಡಲಾಗುತ್ತಿದೆ. ಹಳೆ ತೆರಿಗೆ ಪದ್ಧತಿ ಹಾಗು ಹೊಸ ತೆರಿಗೆ ಪದ್ದತಿಯ ಅಡಿಯಲ್ಲಿ ಐಟಿಆರ್ ಅನ್ನು ಸಲ್ಲಿಸಬಹುದಾಗಿದೆ.

ತೆರಿಗೆ ಪಾವತಿಯಲ್ಲಿ ಈ ತಪ್ಪಾದರೆ 5000 ರೂ ದಂಡದ ಜೊತೆ ಜೈಲು ಶಿಕ್ಷೆ
ವಿವಿಧ ರೀತಿಯ ಐಟಿಆರ್ ಫಾರ್ಮ್ ಗಳನ್ನೂ ಅಗತ್ಯಕ್ಕೆ ಅನುಗುಣವಾಗಿ ಸಲ್ಲಿಸಲಾಗುತ್ತದೆ. ITR -1 ಮತ್ತು ITR -4 ಅನ್ನು ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಮಧ್ಯಮ ತೆರಿಗೆದಾರರು ಸಲ್ಲಿಸುತ್ತಾರೆ. ಐಟಿ ರಿಟರ್ನ್ ಪಾವತಿಗೆ ನೀಡಿರುವ ನಿಗದಿತ ಸಮಯದೊಳಗೆ ತೆರಿಗೆ ಪಾವತಿ ಆಗದಿದ್ದರೆ 5,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ. ನಿಗದಿತ ಸಮಯದೊಳಗೆ ಐಟಿಆರ್ ಸಲ್ಲಿಕೆ ಆಗದಿದ್ದರೆ ದಂಡದ ಮೊತ್ತ ದ್ವಿಗುಣವಾಗುತ್ತದೆ.

Another order for income tax payers
Image Credit: Businessleague

ಈ ತಪ್ಪು ಮಾಡಿದರೆ 7 ವರ್ಷ ಜೈಲು ಶಿಕ್ಷೆ ಖಚಿತ
ಇನ್ನು ಸಣ್ಣ ತೆರಿಗೆದಾರರ ಆದಾಯವು 5 ಲಕ್ಷ ಮೀರರಿದಿದ್ದರೆ ಅವರಿಗೆ ಪರಿಹಾರವಾಗಿ 1000 ದಂಡವನ್ನು ವಿಧಿಸಲಾಗುತ್ತದೆ. ನಿಗದಿತ ಸಮಯದೊಳಗೆ ಐಟಿ ರಿಟರ್ನ್ ಸಲ್ಲಿಕೆ ತಡವಾದರೆ ತೆರಿಗೆ ಪಾವತಿದಾರರಿಗೆ ನೋಟಿಸ್ ನೀಡಲಾಗುತ್ತದೆ. ನೋಟಿಸ್ ತಪುಪಿದ ಮೇಲು ತೆರಿಗೆ ಪಾವತಿ ದಾರ ನಿರ್ಲಕ್ಷ್ಯ ವಹಿಸಿದರೆ ಅವರ ವಿರುದ್ಧ ಆದಾಯ ಇಲಾಖೆಯು ಕಠಿಣ ಕ್ರಮ ಕೈಗೊಳ್ಳುತ್ತದೆ. ಆದಾಯ ಇಲಾಖೆಗೆ ನೀವು 2,50,0000 ರೂ. ಗಿಂತ ಹೆಚ್ಚಿನ ತೆರಿಗೆ ಪಾವತಿ ಬಾಕಿ ಇದ್ದರೆ ಆದಾಯ ಇಲಾಖೆಯು 7 ವರ್ಷದ ಜೈಲು ಶಿಕ್ಷೆಯನ್ನು ವಿಧಿಸುತ್ತದೆ.

Join Nadunudi News WhatsApp Group

Join Nadunudi News WhatsApp Group