Income Tax: ತೆರಿಗೆ ಕಟ್ಟುವವರಿಗೆ ಗುಡ್ ನ್ಯೂಸ್, ಇನ್ಮುಂದೆ 10.5 ಲಕ್ಷದ ಈ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ

ಆದಾಯ ತೆರಿಗೆ ಪಾವತಿ ಮಾಡುವವರಿಗೆ ಗುಡ್ ನ್ಯೂಸ್, 10 .5 ಲಕ್ಷದ ಈ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ

Income Tax New Rule 2024: ಇನ್ನು ಆದಾಯ ತೆರಿಗೆ ಪಾವತಿದಾರರು ಆದಷ್ಟು ಬೇಗ ITR ಸಲ್ಲಿಸಬೇಕಿದೆ. ಈಗಾಗಲೇ ITR ಸಲ್ಲಿಕೆಗೆ ಗಡುವು ಹತ್ತಿರವಾಗುತ್ತಿದೆ. ತೆರಿಗೆ ಪಾವತಿದಾರರು ತೆರಿಗೆ ಉಳಿತಾಯಡಿ ಕಡೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಇನ್ನು ಆದಾಯ ಇಲಾಖೆಯು ಕೆಲ ಮೂಲದ ಆದಾಯಗಳಿಗೆ ತೆರಿಗೆ ವಿನಾಯಿತಿಯನ್ನು ನೀಡುತ್ತದೆ.

ಹಾಗೆಯೆ ತೆರಿಗೆ ಸ್ಲ್ಯಾಬ್ ಪ್ರಕಾರ ಹೆಚ್ಚಿನ ಆದಾಯದ ಮೇಲೆ ಜನರು ತೆರಿಗೆ ಪಾವತಿಸಬೇಕಾಗುತ್ತದೆ. ಹಳೆಯ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆ ನಿಯಮವು ರೂ 2.5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂದು ಹೇಳುತ್ತದೆ. ಇದೀಗ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ. ಇನ್ನುಮುಂದೆ ಇಷ್ಟು ಆದಾಯಕ್ಕೆ ತೆರಿಗೆ ಪಾವತಿಸುವ ಅಗತ್ಯ ಇರುವುದಿಲ್ಲ.

Income Tax New Rule 2024
Image Credit: itrtoday

ಇನ್ಮುಂದೆ 10.5 ಲಕ್ಷದ ಈ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ
ಕೇಂದ್ರ ಸರ್ಕಾರವು ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ. ವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿ ನೀಡಿದ್ದು, ಹಳೆಯ ತೆರಿಗೆ ಪದ್ಧತಿಯಲ್ಲಿ ರೂ. 5 ಲಕ್ಷದವರೆಗಿನ ವಾರ್ಷಿಕ ಆದಾಯಕ್ಕೆ ವಿನಾಯಿತಿ ನೀಡಲಾಗಿದೆ. ಆದರೆ ನಿಮ್ಮ ವಾರ್ಷಿಕ ಆದಾಯ ಈ ಎರಡು ಮಿತಿಗಳಿಗಿಂತ ಹೆಚ್ಚಿದ್ದರೆ ನೀವು ತೆರಿಗೆ ಪಾವತಿಸಬೇಕಾಗಬಹುದು. ತೆರಿಗೆ ಸ್ಲ್ಯಾಬ್ ಪ್ರಕಾರ ಹೆಚ್ಚಿನ ಆದಾಯದ ಮೇಲೆ ಜನರು ತೆರಿಗೆ ಪಾವತಿಸಬೇಕಾಗುತ್ತದೆ.

ಹಳೆಯ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆ ನಿಯಮವು ರೂ. 2.5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂದು ಹೇಳುತ್ತದೆ. ಇನ್ನು 5 ಲಕ್ಷ ಆದಾಯದ ಮೇಲೆ ಶೇ.5 ರಷ್ಟು ತೆರಿಗೆ ವಿಧಿಸುವ ಅವಕಾಶವಿದೆ. 5-10 ಲಕ್ಷ ವಾರ್ಷಿಕ ಆದಾಯದ ಮೇಲೆ 20% ತೆರಿಗೆ ವಿಧಿಸಲಾಗುತ್ತದೆ. 10 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯದ ಮೇಲೆ 30% ತೆರಿಗೆ ಸ್ಲ್ಯಾಬ್ ಇದೆ.

Income Tax New Rule
Image Credit: Economictimes

ನಿಮ್ಮ ವಾರ್ಷಿಕ ಆದಾಯ 10 ಲಕ್ಷ ರೂ. ಆಗಿದ್ದರೆ ನೀವು 30% ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಆದರೆ, ನೀವು ಬಯಸಿದರೆ, ನೀವು ಒಂದು ರೂಪಾಯಿ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಇಷ್ಟು ಮಾತ್ರವಲ್ಲದೆ, ನಿಮ್ಮ ಸಂಬಳ 10.50 ಲಕ್ಷ ರೂ.ಗಳಾಗಿದ್ದರೂ ನೀವು ಹೂಡಿಕೆ ಮಾಡುವ ಮೂಲಕ ಮತ್ತು ವಿನಾಯಿತಿಗಳ ಲಾಭವನ್ನು ಪಡೆಯುವ ಮೂಲಕ ತೆರಿಗೆಯ ಸಂಪೂರ್ಣ ಮೊತ್ತವನ್ನು ಉಳಿಸಬಹುದು.

Join Nadunudi News WhatsApp Group

income tax exemption limit
Image Credit: Businesstoday

Join Nadunudi News WhatsApp Group