Gold Price: ಒಂದೇ ದಿನದಲ್ಲಿ 700 ರೂಪಾಯಿ ಏರಿಕೆಯಾದ ಚಿನ್ನದ ಬೆಲೆ, ಚಿನ್ನ ಖರೀದಿಸುವ ಗ್ರಾಹಕರಿಗೆ ಬೇಸರದ ಸುದ್ದಿ

ನಿನ್ನೆ ಇಳಿಕೆ ಕಂಡ ಚಿನ್ನದ ಬೆಲೆ ಇಂದು ಬರೋಬ್ಬರಿ 700 ರೂ. ಏರಿಕೆ.

Today Gold Price Hike: ಸದ್ಯ 2024 ರ ಜೂನ್ ತಿಂಗಳು ಆರಂಭವಾಗಿ 5 ದಿನಗಳು ಕಳೆದಿವೆ. ಇನ್ನು ಜೂನ್ ತಿಂಗಳು ಆಭರಣ ಪ್ರಿಯರಿಗೆ ಖುಷಿ ನೀಡಿದೆ ಎನ್ನಬಹುದು. ಕಾರಣ ಜೂನ್ ನಲ್ಲಿ ಚಿನ್ನದ ಬೆಲೆಯಲ್ಲಿ 800 ಇಳಿಕೆ ದಾಖಲಾಗಿತ್ತು.

ಈ ಕಾರಣಕ್ಕೆ ಆಭರಣ ಪ್ರಿಯರು ಜೂನ್ ನಲ್ಲಿ ಚಿನ್ನದ ಬೆಲೆ ಇಳಿಕೆ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಇಂದು ಜನಸಾಮಾನ್ಯರ ಈ ನಿರೀಕ್ಷೆ ಸುಳ್ಳಾಗಿದೆ. ಹೌದು, ನಿನ್ನೆ 200 ರೂ. ಇಳಿಕೆ ಕಂಡ ಚಿನ್ನದ ಬೆಲೆ ಇಂದು ಬರೋಬ್ಬರಿ 700 ರೂ. ಏರಿಕೆಯಾಗಿದೆ. ಚಿನ್ನದ ಬೆಲೆ ಇಂದಿನಿಂದ ಮತ್ತೆ ದುಬಾರಿಯಾಗುವ ಸಾಧ್ಯತೆ ಹೆಚ್ಚಿದೆ. ಇಂದಿನ ಚಿನ್ನದ ಬೆಲೆಯ ಏರಿಕೆಯ ವಿವರ ತಿಳಿಯಲು ಈ ಲೇಖನವನ್ನು ಓದಿ.

today gold price update
Image Credit: Original Source

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 70 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,730 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 560 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,840 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 700 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 67,300 ರೂ. ತಲುಪಿದೆ.

Join Nadunudi News WhatsApp Group

•100 ಗ್ರಾಂ ಚಿನ್ನದ ಬೆಲೆಯಲ್ಲಿ 7,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,73,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 77 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,342 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 616 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 58,736 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 770 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 73,420 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ 7,700 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,34,200 ರೂ. ತಲುಪಿದೆ.

indian gold price latest update
Image Credit: Original Source

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 57 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,506 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 456 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 44,048 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 570 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,060 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ 5,700 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,50,600 ರೂ. ತಲುಪಿದೆ.

Join Nadunudi News WhatsApp Group