Post Office Job: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ, 63 ಸಾವಿರ ಸಂಬಳ

10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ

Indian Post Office Job Recruitment: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುತ್ತಲೇ ಇರುತ್ತದೆ. ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಹುದ್ದೆಯನ್ನು ಪಡೆದುಕೊಳ್ಳಬಹುದು. ಈ ಬಾರಿ Indian Post Office SSLC ಪಾಸ್ ಆದವರಿಗೆ ಉತ್ತಮ ಹುದ್ದೆಯ ಅವಕಾಶವನ್ನು ನೀಡಿದೆ.

SSLC ಪಾಸ್ ಆದವರು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಖಾಲಿ ಹುದ್ದೆಗಳ ವಿವರ, ಹುದ್ದೆಗೆ ವೇತನ, ಅರ್ಜಿ ಸಲ್ಲಿಕೆಯ ವಿವರದ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

Indian Post Office Recruitment 2024
Image Credit: Original Source

10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ
ಸದ್ಯ ಸರ್ಕಾರೀ ಸಂಸ್ಥೆಗಳಲ್ಲಿ ಒಂದಾಗಿರುವ ಅಂಚೆ ಇಲಾಖೆ ಪೋಸ್ಟ್ ಮೆನ್ ಹುದ್ದೆಗೆ ಬ್ರಹತ್ ಸಂಖ್ಯೆಯ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಬ್ರಹತ್ ನೇಮಕಟುನ್ ಅಧಿಸೂಚನೆಯ ಮೂಲಕ ಸುಮಾರು 32000 ಖಾಲಿ ಹುದ್ದೆಗಳನ್ನ ಭರ್ತಿ ಮಾಡಲಾಗುವುದು. ಈ ಸರ್ಕಾರೀ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ
ಅಂಚೆ ಕಚೇರಿಯ ಪೋಸ್ಟ್ ಮೆನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ, ಹಾಗೂ ಗರಿಷ್ಠ ವಯಸ್ಸು 40 ವರ್ಷದ ನಡುವೆ ಇರಬೇಕು. ಸರ್ಕಾರೀ ನಿಯಮದ ಪ್ರಕಾರ SCST ಗೆ 3 ವರ್ಷ ಹಾಗೆ OBC ಗೆ 5 ವರ್ಷ ಸಡಿಲಿಕೆ ಇದೆ.

Indian Post Men Job Recruitment
Image Credit: India

ವೇತನ ಹಾಗೂ ಶುಲ್ಕ
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19900 ರಿಂದ 63200 ರೂ. ಸಂಬಳವನ್ನು ನೀಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 100 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಮಹಿಳೆಯರು ಹಾಗೂ SCST ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವ ಅಗತ್ಯ ಇಲ್ಲ.

Join Nadunudi News WhatsApp Group

ಆಯ್ಕೆ ಪ್ರಕ್ರಿಯೆ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ತಮಗೆ ನಿಯೋಜಿಸಲಾದ ಕೆಲಸವನ್ನು ಮಾಡಬೇಕಾಗುತ್ತದೆ. ಹಾಗೆ ಈ ಉದ್ಯೋಗಕ್ಕೆ ಯಾವುದೇ ಲಿಖಿತ ಪರೀಕ್ಷೆಯನ್ನು ನೆಡೆಸಲಾಗುದಿಲ್ಲ. ಕೇವಲ ಮೆರಿಟ್ ಪಟ್ಟಿಯೊಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಈ ಹುದ್ದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Indian Post Office Job Recruitment
Image Credit: Zeebiz

Join Nadunudi News WhatsApp Group