Jobs Of Postal: ಅಂಚೆ ಕಚೇರಿಯಲ್ಲಿ 50 ಸಾವಿರ ಹುದ್ದೆಗಳು, ಈ ದಾಖಲೆ ನೀಡಿ ಅರ್ಜಿ ಸಲ್ಲಿಸಿ.

ಪೋಸ್ಟ್ ಆಫೀಸ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಖಾಲಿ ಹುದ್ದೆಗಳ ವಿವರ

Indian Post Office Recruitment 2024: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುತ್ತಲೇ ಇರುತ್ತದೆ. ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಹುದ್ದೆಯನ್ನು ಪಡೆದುಕೊಳ್ಳಬಹುದು.

ಈ ಬಾರಿ Indian Post Office SSLC ಪಾಸ್ ಆದವರಿಗೆ ಉತ್ತಮ ಹುದ್ದೆಯ ಅವಕಾಶವನ್ನು ನೀಡಿದೆ. SSLC ಪಾಸ್ ಆದವರು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಖಾಲಿ ಹುದ್ದೆಗಳ ವಿವರ, ಹುದ್ದೆಗೆ ವೇತನ, ಅರ್ಜಿ ಸಲ್ಲಿಕೆಯ ವಿವರದ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

Indian Post Office Recruitment 2024
Image Credit: Pahadprabhat

ಅಂಚೆ ಕಚೇರಿಯಲ್ಲಿ 50 ಸಾವಿರ ಹುದ್ದೆಗಳು
ಸದ್ಯ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 50 ಸಾವಿರಕ್ಕೂ ಹೆಚ್ಚಿನ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ನಿರುದ್ಯೋಗಿಗಳಿಗೆ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉದ್ಯೋಗವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆಗಳೇನು…?
•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 18 -40 ವರ್ಷದೊಳಗಿರಬೇಕು. ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

Join Nadunudi News WhatsApp Group

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ 10000 ದಿಂದ 12000 ವೇತನ ನೀಡಲಾಗುತ್ತದೆ.

India Post Office Job Recruitment 2024
Image Credit: wbjee24

Join Nadunudi News WhatsApp Group