Ads By Google

Job Recruitment: SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ.

Indian Post Office Recruitment 2024

Image Credit: Original Source

Ads By Google

Indian Post Office Recruitment 2024: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುತ್ತಲೇ ಇರುತ್ತದೆ. ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಹುದ್ದೆಯನ್ನು ಪಡೆದುಕೊಳ್ಳಬಹುದು.

ಈ ಬಾರಿ Indian Post Office SSLC ಪಾಸ್ ಆದವರಿಗೆ ಉತ್ತಮ ಹುದ್ದೆಯ ಅವಕಾಶವನ್ನು ನೀಡಿದೆ. SSLC ಪಾಸ್ ಆದವರು ಖಾಲಿ ಇರುವ ಹುದ್ದಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಖಾಲಿ ಹುದ್ದೆಗಳ ವಿವರ, ಹುದ್ದೆಗೆ ವೇತನ, ಅರ್ಜಿ ಸಲ್ಲಿಕೆಯ ವಿವರದ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

Image Credit: Pahadprabhat

SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ
ಸದ್ಯ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 31 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇಂದೇ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಿ
•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 31 ನೇ ಮೇ 2024 ಕ್ಕೆ ಗರಿಷ್ಠ 56 ವರ್ಷಗಳನ್ನು ಮೀರಬಾರದು. ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

Image Credit Timesbull

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ನಿಗದಿತ ವೇತನವಿಲ್ಲ. ಸಂಬಳವು ಅನುಭವ ಮತ್ತು ಕಾರ್ಯಕ್ಷಮತೆಯನ್ನು ಆಧರಿಸಿದೆ.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಹಾರದ ಪಾಟ್ನಾದಲ್ಲಿ ಪೋಸ್ಟ್ ಮಾಡಲಾಗುತ್ತದೆ.

•ಅರ್ಜಿ ಸಲ್ಲಿಕೆ ಆರಂಭ ದಿನಾಂಕ 16/04/2024 ಆಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31, 2024 ಆಗಿದೆ.

•ನಿಮ್ಮ ಅರ್ಜಿಯನ್ನು ಈ ವಿಳಾಸಕ್ಕೆ ಪೋಸ್ಟ್ ಮಾಡಬಹುದು
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
ಬಿಹಾರ ಸರ್ಕಲ್
ಪಾಟ್ನಾ-800001

Image Credit: Sarkaribarta
Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in