Railway Facility: ಟ್ರೈನ್ ಟಿಕೆಟ್ ಮಾಡುವ ದೇಶದ ಎಲ್ಲಾ ಜನರಿಗೆ ಇನ್ಮೇಲೆ ಇವುಗಳು ಉಚಿತ.

ರೈಲು ಪ್ರಯಾಣಿಕರಿಗೆ ಇನ್ನುಮುಂದೆ ಈ ಎಲ್ಲ ಸೌಲಭ್ಯಗಳು ಉಚಿತವಾಗಿ ಸಿಗಲಿದೆ.

Indian Railway Facility: ಪ್ರತಿನಿತ್ಯ ರೈಲುಗಳಲ್ಲಿ ಸಾವಿರರು ಮಂದಿ ಪ್ರಯಾಣಿಸುತ್ತಾರೆ. ದೂರದ ಪ್ರಯಾಣಕ್ಕಾಗಿ ಹೆಚ್ಚಿನ ಜನರು ರೈಲು ಪ್ರಯಾಣವನ್ನೇ ಆರಿಸುತ್ತಾರೆ. ರೈಲು ಪ್ರಯಾಣವು ಹೆಚ್ಚು ಆರಾಮದಾಯ ಹಾಗೂ ಸುರಕ್ಷಿತವಾಗಿರುತ್ತದೆ. ಈ ಕಾರಣಕ್ಕಾಗಿ ಹೆಚ್ಚಾಗಿ ಜನರು ರೈಲು ಪ್ರಯಾಣವನ್ನು ಆರಿಸುತ್ತಾರೆ.

ರೈಲಿನಲ್ಲಿ ಪ್ರಯಾಣಿಸುವವರು ರೈಲ್ವೆ ಸಂಚಾರದ ಪ್ರತಿಯೊಂದು ನಿಯಮವನ್ನು ಕೂಡ ಪಾಲಿಸಬೇಕಾಗುತ್ತದೆ. ಇದೀಗ ರೈಲು ಪ್ರಯಾಣಿಕರಿಗೆ ಹೊಸ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ರೈಲು ಟಿಕೆಟ್ ನಲ್ಲಿ ವಿವಿಧ ರೀತಿಯ ಸೌಲಭ್ಯವನ್ನು ಪಡೆಯಬಹುದು.

A new facility for train passengers.
Image Credit: Livemint

ರೈಲು ಪ್ರಯಾಣಿಕರಿಗೆ ಹೊಸ ಸೌಲಭ್ಯ
*ಉಚಿತ ವೈದ್ಯಕೀಯ ಸೌಲಭ್ಯವನ್ನು ನೀಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ನಿಮ್ಮ ಪ್ರಯಾಣದ ಸಮಯದಲ್ಲಿ ನಿಮ್ಮ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆ ಆಗಿದ್ದಲ್ಲಿ ಭಾರತೀಯ ರೈಲ್ವೆ ಪ್ರಥಮ ಚಿಕೆತ್ಸೆ ಸೌಲಭ್ಯವನ್ನು ನೀಡಲಿದೆ.

*ಇನ್ನು ಕೆಲಮೊಮ್ಮೆ ರೈಲು ತಡವಾಗಿ ಸ್ಟೇಷನ್ ತಲುಪುತ್ತದೆ. ಈ ಸಮಯದಲ್ಲಿ ನೀವು ಉಚಿತ ನಿರೀಕ್ಷಣಾ ಕೊಠಡಿಯ ಸೌಲಭ್ಯವನ್ನು ಪಡೆಯಬಹುದು. ನೀವು ಹಗಲಿನ ಸಮಯದಲ್ಲಿ ರೈಲು ಆಗಮನದ 2 ಗಂಟೆಗಳ ಮೊದಲು ಮತ್ತು ಪ್ರಯಾಣದ ಅಂತ್ಯದ 2 ಗಂಟೆಗಳ ನಂತರ ಕಾಯುವ ಕೋಣೆಯನ್ನು ಉಚಿತವಾಗಿ ಬಳಸಬಹುದು. ರಾತ್ರಿಯ ಸಮಯದಲ್ಲಿ 6 ಗಂಟೆಗಳ ಕಾಲ ಉಚಿತ ಕೊಠಡಿಯ ಸೌಲಭ್ಯವನ್ನು ಪಡೆಯಬಹುದು.

A new facility for train passengers.
Image Credit: Weeklyblitz

*ಇನ್ನು ರೈಲು ಪ್ರಯಾಣಿಕರಿಗಾಗಿ ರೈಲ್ವೆ ಪ್ಲಾಟ್ ಫಾರಂ ನಲ್ಲಿ ಉಚಿತ ವೈ ಫೈ ಸೌಲಭ್ಯ ಸಿಗಲಿದೆ. ಅರ್ಧ ಗಂಟೆಯವರೆಗೆ ಪ್ರಯಾಣಿಕರು ಉಚಿತ ವಿದ್ಯುತ್ ಅನ್ನು ಬಳಸಬಹುದು.

Join Nadunudi News WhatsApp Group

*ನಿಮ್ಮ ಬಳಿಯಿರುವ ಪ್ರಮುಖ ವಸ್ತುಗಳನ್ನು ಕ್ಲೋಕ್ ರೂಮ್ ನಲ್ಲಿ ಕಡಿಮೆ ಶುಲ್ಕವನ್ನು ಪಾವತಿಸಿ ಇಟ್ಟುಕೊಳ್ಳಬಹುದು. ಮೊದಲ 24 ಗಂಟೆಗಳವರೆಗೆ 15 ರೂ. ಪಾವತಿಸಬೇಕಾಗುತ್ತದೆ. ಪ್ರಯಾಣಿಕರು ಪ್ರತಿ ಯುನಿಟ್ ಗೆ 10 ರೂ. ಹಾಗು ಮುನಿದಿನ 24 ಗಂಟೆಗಲ್ ಕಾಲ ಪ್ರತಿ ಯುನಿಟ್ ಗೆ 20 ಮತ್ತು 12 ರೂ. ಪಾವತಿಸಬೇಕಾಗುತ್ತದೆ.

Join Nadunudi News WhatsApp Group