Railways Privatisation: ರೈಲ್ವೆ ಖಾಸಗೀಕರಣದ ಬಗ್ಗೆ ಮಹತ್ವದ ಆದೇಶ ನೀಡಿದ ಕೇಂದ್ರ, ರೈಲು ಪ್ರಯಾಣಿಕರ ಗಮನಕ್ಕೆ.

ಭಾರತೀಯ ರೈಲ್ವೆ ಖಾಸಗೀಕರಣದ ಬಗ್ಗೆ ಸ್ಪಷ್ಟನೆ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್.

Indian Railways Privatisation: ಪ್ರತಿನಿತ್ಯ ರೈಲುಗಳಲ್ಲಿ ಲಕ್ಷಾಂತರ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಇನ್ನು ಇತ್ತೀಚಿಗೆ ಪ್ರಯಾಣಿಕರ ಸುರಕ್ಷತೆಗಾಗಿ ರೈಲುಗಳಲ್ಲಿ ಹೊಸ ಸೌಲಭ್ಯವನ್ನು ಒದಗಿಸಲಾಗಿದೆ. ಇನ್ನು ಪ್ರಯಾಣಿಕರಿಗೆ ವಿವಿಧ ಸೌಲಭ್ಯವನ್ನು ನೀಡುವುದರ ಜೊತೆಗೆ ಅನೇಕ ನಿಯಮಗಳನ್ನು ರೈಲ್ವೆ ಇಲಾಖೆ ಜಾರಿಗೊಳಿಸಿದೆ.

ಇದೀಗ ರೈಲ್ವೆ ಇಲಾಖೆಯಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ರೈಲುಗಳಲ್ಲಿ ಪ್ರಯಾಣ ಮಾಡುವವರು ಈ ಮಾಹಿತಿ ತಿಳಿದುಕೊಳ್ಳುವುದು ಉತ್ತಮ .

ಖಾಸಗೀಕರಣ ಆಗಲಿದೆ ಭಾರತೀಯ ರೈಲುಗಳು
ರೈಲು ಪ್ರಯಾಣಿಕರಿಗಾಗಿ ರೇಲ್ವೆ ಇಲಾಖೆಯಿಂದ ಮಹತ್ವದ ಮಾಹಿತಿ ಲಭಿಸಿದೆ. ಇತ್ತೀಚಿಗೆ ಸರ್ಕಾರ ಕೆಲವು ಬ್ಯಾಂಕ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದೆ.

Railway Minister Ashwini Vaishnav clarified about the privatization of Indian Railways.
Image Credit: Discountwalas

ಇದೀಗ ಈ ಸಾಲಿನಲ್ಲಿ ಭಾರತೀಯ ರೈಲುಗಳು ಸೇರಲಿದೆ. ಇನ್ನು ರೈಲ್ವೆ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಮಾಹಿತಿ ನೀಡಿದ್ದಾರೆ.

ರೈಲ್ವೆ ಖಾಸಗೀಕರಣದ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟನೆ
ರೈಲ್ವೆ ಖಾಸಗೀಕರಣ ಆಗುವ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸತ್ತಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. “ರೈಲ್ವೆ ಖಾಸಗೀಕರಣಕ್ಕೆ ಯಾವುದೇ ಯೋಜನೆ ಇಲ್ಲ. ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿ ರೈಲ್ವೆ ಸೌಲಭ್ಯಗಳು ಹೆಚ್ಚಾಗಲಿದೆ” ಎಂದು ಸಚಿವರು ಲಿಖಿತ ಉತ್ತರದಲ್ಲಿ ಬಹಿರಂಗಪಡಿಸಿದ್ದಾರೆ.

Join Nadunudi News WhatsApp Group

ಮುಂದಿನ ಮೂರು ವರ್ಷಗಳಲ್ಲಿ ಜಿಸಿಟಿಯನ್ನು ಅಭಿವೃದ್ಧಿ ಪಡಿಸಲು ರೈಲ್ವೆ ಗುರಿಯನ್ನು ಹೊಂದಿದ್ದು, 22 ಜಿಸಿಟಿಯನ್ನು ಅಭಿವೃದಿ ಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Railway Minister Ashwini Vaishnav clarified about the privatization of Indian Railways.
Image Credit: TheHindu

ಟರ್ಮಿನಲ್ ನ ನಿರ್ಮಾಣ ಮತ್ತು ಕಾರ್ಯಾಚರಣೆಗಾಗಿ ಟೆಂಡರ್ ಪ್ರಕ್ರಿಯೆಯ ಮೂಲಕ ಜಿಸಿಟಿ ಆಪರೇಟರ್ ಗಳನ್ನೂ ಆಯ್ಕೆ ಮಾಡಲಾಗುತ್ತದೆ. ರೈಲ್ವೇಯೇತರ ಭೂಮಿಯಲ್ಲಿ ರೈಲ್ವೇ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲು ಸರಿಯಾದ ಸ್ಥಳವನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಜಿಸಿಟಿ ನಿರ್ವಾಹಕರಿಗೆ ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Join Nadunudi News WhatsApp Group