Infinix Smart 7: 10 ಸಾವಿರ ರೂಪಾಯಿ ಮೊಬೈಲ್ ಅನ್ನು ಕೇವಲ 549 ರೂ ನಲ್ಲಿ ಖರೀದಿ ಮಾಡಿ, ಬಂಪರ್ ಆಫರ್.

ಕೇವಲ 549 ರೂ ಗೆ ಖರೀದಿಸಿ ಇನ್ ಫಿನಿಕ್ಸ್ ಸ್ಮಾರ್ಟ್ 7, ಮೊಬೈಲ್ ಖರೀದಿಸುವವರಿಗೆ ಬಂಪರ್ ಆಫರ್ ನೀಡಿದ ಇನ್ ಫಿನಿಕ್ಸ್ ಕಂಪನಿ.

Infinix Smart 7 Smart Phone: ಇದೀಗ ಮೊಬೈಲ್ ಗಳ ಮೇಲಿನ ಬೇಡಿಕೆ ಹೆಚ್ಚಿದ್ದು ಗ್ರಾಹಕರ ಬೇಡಿಕೆ ಅನುಗುಣವಾಗಿ ಮೊಬೈಲ್ ತಯಾರಕ ಕಂಪನಿಗಳು ಹೊಸ ಹೊಸ ಮಾದರಿಯ ಮೊಬೈಲ್ ಗಳನ್ನೂ ಪರಿಚಯಿಸುತ್ತಿವೆ.

ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ಸಾಕಷ್ಟು ಮಾದರಿಯ ಅತ್ಯಾಕರ್ಷಕ ಮೊಬೈಲ್ ಗಳು ಬೆಳಕಿಗೆ ಬಂದಿದೆ. ನೀವು ಮೊಬೈಲ್ ಖರೀದಿಸಲು ಬಯಸುತ್ತಿದ್ದರೆ ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಮೊಬೈಲ್ ಬಗ್ಗೆ ಮಾಹಿತಿ ತಿಳಿಯಿರಿ.

Infinix Smart 7 smartphone has 4GB RAM and 64GB RAM storage.
Image Credit: snapmint

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸ್ಮಾರ್ಟ್ ಫೋನ್ ಬಿಡುಗಡೆ
ಅನೇಕ ಪ್ರತಿಷ್ಠಿತ ಸ್ಮಾರ್ಟ್ ಫೋನ್ ತಯಾರಕ ಕಂಪನಿಗಳು ತಮ್ಮ ಕಂಪನಿಯ ಮೊಬೈಲ್ ಫೋನ್ ಗಳ್ ಮೇಲೆ ವಿಶೇಷ ರೀತಿಯ ಕೊಡುಗೆಗಳನ್ನು ನೀಡುತ್ತಿವೆ. ಇದೀಗ ಇನ್ ಫಿನಿಕ್ಸ್(Infinix) ಕಂಪನಿ ಹೊಸ ಮಾದರಿಯ ಸ್ಮಾರ್ಟ್ ಫೋನ್ ಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ನೀಡಿದೆ. ಇನ್ ಫಿನಿಕ್ಸ್ ಕಂಪನಿ ಸ್ಮಾರ್ಟ್ ಫೋನ್ ಗಳ ಮೇಲಿನ ಕೊಡುಗೆಯ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ.

Infinix Smart 7 smartphone has 4GB RAM and 64GB RAM storage.
Image Credit: digit

ಇನ್ ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್ ಫೋನ್
ಇನ್ ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್ ಫೋನ್4GB RAM ಮತ್ತು 64GB RAM ನ ಸ್ಟೋರೇಜ್ ಗಳನ್ನು ಹೊಂದಿದೆ. ಈ ಇನ್ ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್ ಫೋನ್ ಫ್ಲಿಪ್ ಕಾರ್ಟ್ ನಲ್ಲಿ ಕೇವಲ 9,999 ರೂ.ಗೆ ಸಿಗಳಲಿದೆ. ಈ ಸ್ಮಾರ್ಟ್ ಫೋನ್ ಗಳ ಮೇಲೆ ಶೇ. 27 ರಷ್ಟು ರಿಯಾಯಿತಿ ಇದ್ದು, ಕೇವಲ 7,299 ರೂ.ಗಳಲ್ಲಿ ಈ ಸ್ಮಾರ್ಟ್ ಫೋನ್ ಲಭ್ಯವಿದೆ.

A smartphone that can be purchased at just Rs 549
Image Credit: techlusive

ಕೇವಲ 549 ರೂ ನಲ್ಲಿ ಖರೀದಿ ಮಾಡಬಹುದಾದ ಸ್ಮಾರ್ಟ್ ಫೋನ್
ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಗಳ ಮೇಲೆ ಶೇ.10 ರಷ್ಟು ರಿಯಾಯಿತಿ ಸಿಗಲಿದೆ. ಅಲ್ಲದೆ 2,700 ರೂ. ವರೆಗೆ ಕ್ಯಾಶ್ ಬ್ಯಾಕ್ ಲಭ್ಯವಿದೆ. ಎಕ್ಸ್ಚೇಂಜ್ ಆಫರ್ ನ ಅಡಿಯಲ್ಲಿ ಈ ಸ್ಮಾರ್ಟ್ ಪೋಪಿನ ಗಳು ಕೇವಲ 6,750 ರೂ. ಗೆ ಸಿಗಲಿದೆ. ಈ ಸ್ಮಾರ್ಟ್ ಫೋನ್ ಅನ್ನು ಕೇವಲ 549 ರೂ. ಗೆ ಖರೀದಿಸಬಹುದು. 257 ರ EMI ನಲ್ಲಿ ಕೂಡ ಇನ್ ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್ ಫೋನ್ ಅನ್ನು ಖರೀದಿಸಬಹುದು.

Join Nadunudi News WhatsApp Group

Join Nadunudi News WhatsApp Group