New Loan Scheme: ಎಲ್ಲಾ ಮಹಿಳೆಯರಿಗೆ ಬಡ್ಡಿ ಇಲ್ಲದೆ 3 ಲಕ್ಷ ರೂ, ಮಹಿಳೆಯರಿಗೆ ಕೇಂದ್ರದಿಂದ ಇನ್ನೊಂದು ಯೋಜನೆ.

ಎಲ್ಲಾ ಮಹಿಳೆಯರಿಗೆ ಬಡ್ಡಿ ಇಲ್ಲದೆ 3 ಲಕ್ಷ ರೂ

Interest Free Loan For Women: ಸದ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿವೆ. ಈಗಾಗಲೇ ದೇಶದಲ್ಲಿ ಮಹಿಳೆಯರಿಗಾಗಿ ಅನೇಕ ಯೋಜನೆಗಳು ಜಾರಿಯಾಗಿವೆ. ಸದ್ಯ ರಾಜ್ಯ ಸರ್ಕಾರ ವಿಶೇಷವಾಗಿ ಮಹಿಳೆಯರಿಗೆಂದೇ ಆರ್ಥಿಕವಾಗಿ ನೆರವಾಗುವಂತಹ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

ಉದ್ಯೋಗ ಮಾಡುತ್ತಿರುವ ಮಹಿಳೆಯರು ರಾಜ್ಯ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಬಹುದು. ಮಹಿಳೆಯರಿಗಾಗಿ ಬಡ್ಡಿರಹಿತ ಸಾಲವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಈ ಯೋಜನೆಯು ಸಹಾಯವಾಗಲಿದೆ. ಇದೀಗ ನಾವು ಈ ಲೇಖನದಲ್ಲಿ ರಾಜ್ಯ ಸರ್ಕಾರ ಪರಿಚಯಿಸಿರುವ ಯೋಜನೆಯ ಲಾಭ ಯಾರಿಗೆ ಸಿಗಲಿದೆ…? ಯೋಜನೆಗೆ ಯಾರು ಅರ್ಹರು..? ಯೋಜನೆಯಡಿ ಎಷ್ಟು ಸಾಲ ಸೌಲಭ್ಯ ಸಿಗಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ.

Interest Free Loan
Image Credit: upstox

ಎಲ್ಲಾ ಮಹಿಳೆಯರಿಗೆ ಬಡ್ಡಿ ಇಲ್ಲದೆ 3 ಲಕ್ಷ ರೂ
ಮೀನುಗಾರಿಕೆ ಇಲಾಖೆಯು ಮೀನುಗಾರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಮತ್ತು ವ್ಯಾಪಾರ ವಿಸ್ತರಣೆಗೆ ನೆರವಾಗಲು ಬ್ಯಾಂಕ್‌ ಗಳಿಂದ ಸಾಲವನ್ನು ನೀಡುವ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಸಾಲವನ್ನು ಪಡೆಯುವ ಮಹಿಳೆಯರು ತಮ್ಮ ವ್ಯಾಪಾರವನ್ನು ವಿಸ್ತರಿಸಿಕೊಂಡು ತಮ್ಮ ಜೀವನಕ್ಕೆ ಆರ್ಥಿಕ ಸಹಾಯವನ್ನು ಪಡೆದುಕೊಳ್ಳಬಹುದು. ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಮತ್ತು ವ್ಯಾಪಾರ ವಿಸ್ತರಣೆಗೆ ನೆರವಾಗಲು ಬ್ಯಾಂಕ್‌ ಗಳಿಂದ ರೂ.3 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಪಡೆದುಕೊಳ್ಳಬಹುದು. ಸರ್ಕಾರ ರೂ.3 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಪಡೆದುಕೊಳ್ಳೂ ಅರ್ಜಿ ಆಹ್ವಾನ ಮಾಡಿದೆ. ಮಹಿಳಾ ಮೀನುಗಾರ ಮಹಿಳೆಯರು ಮಾತ್ರ ಈ ಸಾಲ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಕೇಂದ್ರದ ಈ ಯೋಜನೆಯ ಲಾಭ ಪಡೆಯಲು ಈ ಷರತ್ತು ಅನ್ವಯ
ಮೀನುಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು. ಬಲೆಗಳ ದುರಸ್ತಿ ಮತ್ತು ಬದಲಿ, ಮೀನುಗಾರಿಕಾ ದೋಣಿಗಳ ದುರಸ್ತಿ, ಮೀನಿನ ಒಂದು ಬೆಳೆ ನಿರ್ವಹಣಾ ವೆಚ್ಚ, ಸಿಹಿನೀರಿನ ಸೀಗಡಿಯ ಒಂದು ಬೆಳೆ ನಿರ್ವಹಣಾ ವೆಚ್ಚ, ದೋಣಿಗಳು, ಬಲೆಗಳು, ಗಾಳಿಯಂತ್ರ, ಗುತ್ತಿಗೆ ಮೊತ್ತ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಹೂಡಿಕೆಯಂತಹ ಮೀನುಗಾರಿಕೆ ಚಟುವಟಿಕೆಗಳಿಗೆ ಸಾಲವಾಗಿದೆ. ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು ಪಾಲನೆ, ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕೆ ಬಂಡವಾಳ ಇತ್ಯಾಧಿಗಳಿಗೆ ನೀಡಲಾಗುವುದು.

Interest Free Loan For Women
Image Credit: Original source

Join Nadunudi News WhatsApp Group

Join Nadunudi News WhatsApp Group