SSY Rule: ಸುಕನ್ಯಾ ಸಮೃದ್ಧಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ, ಈ ಕೆಲಸ ಮಾಡದಿದ್ದರೆ ನಿಷ್ಕ್ರಿಯವಾಗಲಿದೆ ನಿಮ್ಮ ಖಾತೆ.

ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರಿಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ.

New Rule For SSY: ಕೇಂದ್ರ ಸರ್ಕಾರ (Central Government) ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ದೇಶದ ಜನರು ಸರ್ಕಾರ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಇನ್ನು ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಹಾಗೂ ಹಿರಿಯ ನಾಗರೀಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ.

ಇದೀಗ ಸರ್ಕಾರ ಸುಕನ್ಯಾ ಸಮೃದ್ಧಿ (Suknya Samriddhi) ಯೋಜನೆಯನ್ನು ಪರಿಚಯಿಸಿದೆ. ನೀವು ಇನ್ನು ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸದಿದ್ದರೆ ಈ ಕೂಡಲೇ ಯೋಜನೆಗೆ ಅರ್ಜಿ ಸಲ್ಲಿಸುವುದು ಉತ್ತಮ. ಈ ಯೋಜನೆ ಹೆಣ್ಣುಮಕ್ಕಳಿಗೆ ಸಾಕಷ್ಟು ಅನುಕೂಲಗಳನ್ನು ನೀಡುತ್ತದೆ. ಇದೀಗ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲಾಗಿದೆ. ನೀವು ಸುಕನ್ಯಾ ಸಮೃದ್ಧಿ ಯೋಜನೆಯ ಅರ್ಜಿದಾರರಿಗಿದ್ದರೆ ಈ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳುವುದು ಉತ್ತಮ.

Investment in Sukanya Samriddhi Yojana is profitable
Image Credit: Goplu

ಸುಕನ್ಯಾ ಸಮೃದ್ಧಿ ಯೋಜನೆ
ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯ (Sukanya Samriddhi Yojana) ಹೂಡಿಕೆ ಬಹಳ ಲಾಭದಾಯಕವಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ವಯಸ್ಸು 10 ವರ್ಷಕ್ಕಿಂತ ಕಡಿಮೆ ಇರಬೇಕು. ಅರ್ಜಿದಾರರ ವಯಸ್ಸು 10 ವರ್ಷಕ್ಕಿಂತ ಹೆಚ್ಚಿದ್ದರೆ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯಾವಿಲ್ಲ.ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆಯ ಮೇಲೆ ಶೇ. 8 ರಷ್ಟು ಬಡ್ಡಿ ನೀಡಲಾಗುತ್ತದೆ. ಸುಮಾರು 15 ವರ್ಷಗಳ ವರೆಗೆ ಮಾತ್ರ ಮಗಳ ಹೆಸರಿನಲ್ಲಿ ಹಣವನ್ನು ಹೂಡಿಕೆ ಮಾಡಬೇಕು.

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿನ ಹೂಡಿಕೆ ಲಾಭದಾಯಕ
ಈ ಯೋಜನೆಯಲ್ಲಿ ಕನಿಷ್ಠ ಹೂಡಿಕೆಯ ಮೊತ್ತ 250 ರೂ. ಗರಿಷ್ಠ ಹೂಡಿಕೆಯ ಮೊತ್ತ 1.50 ಲಕ್ಷ. ಯೋಜನೆಯ ಅವಧಿಯ ಮುಕ್ತಾಯದ ನಂತರ ದೊಡ್ಡ ಮೊತ್ತದ ಲಾಭವನ್ನು ಪಡೆಯಬಹುದಾಗಿದೆ. ಈ ಯೋಜನೆಯಲ್ಲಿ ನೀವು 250 ರೂನಿಂದ ಗರಿಷ್ಟ 1.50 ಲಕ್ಷದ ವರೆಗೆ ಹೂಡಿಕೆ ಮಾಡಬಹುದು. ನೀವು ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾಸಿಕವಾಗಿ 12,500 ರೂ. ಹೂಡಿಕೆ ಮಾಡಿದರೆ ವಾರ್ಷಿಕವಾಗಿ 1.5 ಲಕ್ಷ ಹಣವನ್ನು ಪಡೆಯಬಹುದಾಗಿದೆ.

Investment in Sukanya Samriddhi Yojana is profitable
Image Credit: Jagranjosh

ಈ ಯೋಜನೆಯಲ್ಲಿ ಮೆಚ್ಯುರಿಟಿ ಚಿಪ್ಪಿಂಗ್ ಸೌಲಭ್ಯವು ಸುಲಭವಾಗಿ ಲಭ್ಯವಾಗಲಿದೆ. ಮೆಚ್ಯುರಿಟಿ ಅವಧಿಯ ನಂತರ ನಿಮ್ಮ ಮಗಳು 21 ವರ್ಷ ವಯಸ್ಸಾದಾಗ ನೀವು ಸಂಪೂರ್ಣ ಹಣವನ್ನು ಹಿಂಪಡೆಯಲು ಬಯಸಿದಾಗ 63,79,634 ರೂ. ಹಣವನ್ನು ಪಡೆಯಬಹುದು.ಎಸ್ ಬಿ ಐ ಬ್ಯಾಂಕ್ ನಲ್ಲಿ ನಿಮ್ಮ ಮಗಳ ಖಾತೆಯನ್ನು ತೆರೆಯಬೇಕು.

Join Nadunudi News WhatsApp Group

ಎಸ್ ಬಿ ಐ ಮೊತ್ತವನ್ನು ನೀಡಲಿದೆ. ಇನ್ನು ನಿಮ್ಮ ಮನೆಯಲ್ಲಿ ಎರಡು ಮಕ್ಕಳಿದ್ದರೆ ಜಂಟಿ ಖಾತೆಯನ್ನು ತೆರೆಯಬಹುದು. ಮೊದಲು ಈ ಯೋಜನೆಯಲ್ಲಿ ಶೇ. 7.6 ರಷ್ಟು ಬಡ್ಡಿದರವನ್ನು ನೀಡಲಾಗುತ್ತಿತ್ತು, ಆದರೆ ಈಗ ಶೇ. 8 ಕ್ಕೆ ಬಡ್ಡಿದರವನ್ನು ಹೆಚ್ಚಿಸಲಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ
ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರಿಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರು ಆಧಾರ್  ಕಾರ್ಡ್ (Aadhaar Card) ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

A significant change in the rules of the Sukanya Samriddhi Yojana
Image Credit: Economictimes

ಇನ್ನು ಸೆಕ್ಷನ್ 80 ಸಿ ಅಡಿಯಲ್ಲಿ ತೆರಿಗೆ ಪ್ರಯೋಜನವನ್ನು ಪಡೆಯಬಹುದಾಗಿದೆ.  ಖಾತೆ ತೆರೆದ ಆರು ತಿಂಗಳೊಳಗೆ ಆಧಾರ್ ನೀಡಬೇಕಾಗುತ್ತದೆ. ಆಧಾರ್ ಕಾರ್ಡ್ ಅನ್ನು ಸಕ್ರಿಯಗೊಳಿಸದಿದ್ದರೆ ನಿಮ್ಮ ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆ ಸ್ಥಗಿತಗೊಳ್ಳಲಿದೆ.

Join Nadunudi News WhatsApp Group