iPhone 13: ಕೇವಲ 21 ಸಾವಿರಕ್ಕೆ ಖರೀದಿಸಿ iPhone 13, ಈ ಆಫರ್ ಮಿಸ್ ಮಾಡಿದರೆ ಮತ್ತೆ ಸಿಗಲ್ಲ.

iPhone 13 ಮೇಲೆ ಫ್ಲಿಪ್ ಕಾರ್ಟ್ ನಲ್ಲಿ ಬಂಪರ್ ಆಫರ್, ಕೇವಲ 21 ಸಾವಿರಕ್ಕೆ ಖರೀದಿ ಮಾಡಬಹುದು.

iPhone 13 Flipkart Offer: ಭಾರತೀಯ ಮಾರುಕಟ್ಟೆಯಲ್ಲಿ ಐಫೋನ್ (iPhone) ಬ್ರಾಂಡ್ ಗಳ ಬೇಡಿಕೆ ಹೆಚ್ಚುತ್ತಿದೆ. ಐಫೋನ್ ಇನ್ನಿತರ ಸ್ಮಾರ್ಟ್ ಫೋನ್ ಗಳಿಗೆ ಹೋಲಿಸಿದರೆ ಹೆಚ್ಚಿನ ಫೀಚರ್ ಅನ್ನು ನೀಡುತ್ತದೆ.

ಇತ್ತೀಚಿಗೆ ಐಫೋನ್ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ. ಜನಪ್ರಿಯ ಆನ್ಲೈನ್ ಮಾರಾಟ ಅಪ್ಲಿಕೇಶನ್ ಆಗಿರುವ ಫ್ಲಿಪ್ ಕಾರ್ಟ್ ಐಫೋನ್ ಗಳ ಮೇಲೆ ಬಾರಿ ರಿಯಾಯಿತಿಯನ್ನು ಘೋಷಿಸುತ್ತಿದೆ. ಫ್ಲಿಪ್ ಕಾರ್ಟ್ ಆಫರ್ ನ ಮೂಲಕ ಅತಿ ಕಡಿಮೆ ಬೆಲೆಯಲ್ಲಿ ಐಫೋನ್ ಅನ್ನು ಖರೀದಿಸಬಹುದಾಗಿದೆ.

Buy iPhone 13 for just 21 thousand
Image Credit: Mashable

ಫ್ಲಿಪ್ ಕಾರ್ಟ್ ನಲ್ಲಿ ಬಂಪರ್ ಆಫರ್
ಇತ್ತೀಚಿಗೆ ಫ್ಲಿಪ್ ಕಾರ್ಟ್ ನಲ್ಲಿ ಐಫೋನ್ ಖರೀದಿಯ ಮೇಲೆ ಬಹುದೊಡ್ಡ ರಿಯಾಯಿತಿ ಲಭ್ಯವಾಗುತ್ತಿದೆ. ಇದೀಗ ಫ್ಲಿಪ್ ಕಾರ್ಟ್ ಐಫೋನ್ 13 ಮೇಲೆ ಭರ್ಜರಿ ಕೊಡುಗೆಯನ್ನು ನೀಡಲಿದೆ.

ನೀವು ಅತಿ ಕಡಿಮೆ ಬೆಲೆಗೆ ಐಫೋನ್ 13 ಅನ್ನು ನಿಮ್ಮದಾಗಿಸಿಕೊಳ್ಳಬಹುದು. ಇದೀಗ ಫ್ಲಿಪ್ ಕಾರ್ಟ್ ಐಫೋನ್ 13 ಗೆ ಯಾವ ರೀತಿಯ ರಿಯಾಯಿತಿಯನ್ನು ನೀಡಲಿದೆ ಎನ್ನುವ ತಿಳಿಯೋಣ.

ಕೇವಲ 21 ಸಾವಿರಕ್ಕೆ ಖರೀದಿಸಿ iPhone 13
ಐಫೋನ್ 13 ಖರೀದಿಯ ಮೇಲೆ ಗ್ರಾಹಕರಿಗಾಗಿ 38,000 ರೂ. ಗಳ ಆಫರ್ ಅನ್ನು ಫ್ಲಿಪ್ಕಾರ್ಟ್ ಘೋಷಿಸಿದೆ. ಐಫೋನ್ 13 128GB ಸ್ಟೋರೇಜ್ ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ. ಈ ಐಫೋನ್ 13 ನ ಆರಂಭಿಕ ಬೆಲೆ 69,990 ರೂ. ಆಗಿದೆ.

Join Nadunudi News WhatsApp Group

Buy iPhone 13 for just 21 thousand
Image Credit: Mashable

ಇನ್ನು HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು 2000 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಫ್ಲಿಪ್ ಕಾರ್ಟ್ ಆಫರ್ ಅನ್ನು ಬಳಸಿಕೊಂಡು ಗ್ರಾಹಕರು ಐಫೋನ್ 13 ಅನ್ನು ಕೇವಲ 20,999 ರೂ. ಗಳಲ್ಲಿ ಖರೀದಿಸಬಹುದು.

iPhone 13 ವಿಶೇಷತೆ
ಈ iPhone 13 6 .1 ಇಂಚಿನ XDR ಡಿಸ್ ಪ್ಲೇ ಹೊಂದಿದ್ದು ಡ್ಯುಯೆಲ್ ಕ್ಯಾಮರವನ್ನು ಒಳಗೊಂಡಿದೆ. ಫೋನ್ ನಲ್ಲಿ ಪ್ರಾಥಮಿಕ ಕ್ಯಾಮರಾವನ್ನು 12MP ಮತ್ತು ಮುಂಭಾಗದ ಸೆಲ್ಫಿ ಕ್ಯಾಮರಾದಲ್ಲಿ 12MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

A15 ಬಯೋನಿಕ್ ಚಿಪ್‌ಸೆಟ್‌ನ ಪ್ರೊಸೆಸರ್ ಅನ್ನು ಪಡೆಯಬಹುದು. ನೀವು ಐಫೋನ್ ಖರೀದಿಸುವ ಯೋಜನೆಯಲ್ಲಿದ್ದರೆ ಫ್ಲಿಪ್ ಕಾರ್ಟ್ ನ ಈ ಆಫರ್ ಅನ್ನು ಬಳಸಿಕೊಂಡು ಕೇವಲ 21 ಸಾವಿರಕ್ಕೆ ಐಫೋನ್ 13 ಅನ್ನು ಖರೀದಿಸಬಹುದು.

Join Nadunudi News WhatsApp Group