Ads By Google

iPhone 14: ಐಫೋನ್ 15 ಬಿಡುಗಡೆ ಬೆನ್ನಲ್ಲೇ ಐಫೋನ್ 14 ಮೇಲೆ ಭರ್ಜರಿ ಡಿಸ್ಕೌಂಟ್, ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್.

Ads By Google

iPhone 14 In Amazon: ಐಫೋನ್‌ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಹೆಚ್ಚಿನವರಿಗೆ ಐಫೋನ್‌ (iPhone) ಖರೀದಿ ಮಾಡಬೇಕೆಂಬ ಆಸೆ ಇದ್ದೆ ಇರುತ್ತದೆ.  ಐಫೋನ್‌ ನಲ್ಲಿರುವ ಆಯ್ಕೆ ಬೇರೆ ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಸಿಗಲು ಸಾಧ್ಯವಿಲ್ಲ. ಈವಾಗ ಟ್ರೆಂಡ್ ನಲ್ಲಿ ಇರುವ ಮೊಬೈಲ್ ಅಂದರೆ ಐಫೋನ್‌ ಅಂತಾನೆ ಹೇಳಬಹುದು. ಅದಕ್ಕೆ ತಕ್ಕಂತೆ  ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿರುವ ಅಮೆಜಾನ್‌ ಯಾವಾಗಲು ಒಂದು ಕೊಡುಗೆ ಮೂಲಕ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದೆ.

ಸದ್ಯ ಅಮೆಜಾನ್‌ ತಾಣವು ಆಪಲ್‌ ಐಫೋನ್‌ಗಳಿಗೆ ಭಾರೀ ರಿಯಾಯಿತಿ ಲಭ್ಯ ಮಾಡಿದ್ದು, ನೂತನ ಐಫೋನ್‌ ಖರೀದಿಸುವ ಪ್ಲ್ಯಾನ್‌ ಮಾಡಿರುವ ಗ್ರಾಹಕರಿಗೆ ಸಖತ್‌ ಖುಷಿ ನೀಡಿದೆ. ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ ಅಮೆಜಾನ್‌ ನಲ್ಲಿ ಐಫೋನ್ 14 ಫೋನ್‌ ಶೇ. 11% ರಷ್ಟು ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 128 GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 89,999 ರೂ. ಆಗಿದ್ದು, ಅಮೆಜಾನ್‌ ಕೊಡುಗೆಯಲ್ಲಿ ಗ್ರಾಹಕರು ಕಡಿಮೆ ಬೆಲೆಗೆ ಖರೀದಿ ಮಾಡಬಹುದು.

Image Credit: Tomsguide

ಇನ್ನು ಐಫೋನ್ 14 ಫೋನ್‌ ಮೀಡ್‌ನೈಟ್‌ ಬ್ಲ್ಯಾಕ್‌, ಸ್ಟಾರ್‌ಲೈಟ್, ರಡ್‌, ಬ್ಲೂ, ಪರ್ಪಲ್‌ ಮತ್ತು ಯಲ್ಲೊ ಕಲರ್‌ ಆಯ್ಕೆಗಳನ್ನು ಪಡೆದಿದೆ. ಇನ್ನು ಐಫೋನ್ 14 ಫೋನ್‌ ಮೂರು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 128GB, 256GB ಮತ್ತು 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಆಪಲ್‌ ಐಫೋನ್ 14 ಫೋನಿನ ವಿಶಿಷ್ಟತೆ 
ಆಪಲ್‌ ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಅನ್ನು ಹೊಂದಿದ್ದು, 1200 nits ಬ್ರೈಟ್ನಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಐಫೋನ್‌ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಕೂಡ ಒಳಗೊಂಡಿದೆ.

Image Credit: Appleinsider

ಇನ್ನು ಐಫೋನ್‌ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದ್ದು, ಇದು ಇ-ಸಿಮ್ ಆಯ್ಕೆ ಕೂಡ ಒಳಗೊಂಡಿದೆ. ಇದು A15 ಬಯೋನಿಕ್ ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದೆ. ಜೊತೆಗೆ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್‌ ಸಹ ಒಳಗೊಂಡಿದೆ.ಹಾಗೆಯೇ ಐಫೋನ್ 14 ಫೋನ್‌ ಒಟ್ಟು ಮೂರು ವೇರಿಯಂಟ್‌ನಲ್ಲಿ ಲಭ್ಯ ಇದ್ದು, ಅವು ಕ್ರಮವಾಗಿ 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆ ಆಗಿವೆ.

ಈ ಐಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಜೊತೆಗೆ ಇದು ಮೂರು ವೇರಿಯಂಟ್‌ ಮಾಡೆಲ್‌ಗಳ ಆಯ್ಕೆ ಹೊಂದಿದ್ದು, ಅವುಗಳು 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆ ಆಗಿವೆ. ಅಲ್ಲದೇ ಈ ಐಫೋನ್ ಬಿಗ್‌ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಸದ್ಯ ಅಮೆಜಾನ್ ನಲ್ಲಿ ಕಡಿಮೆ ಬೆಲೆಗೆ ಐಫೋನ್ 14 ಲಭ್ಯವಿದ್ದ್ದು ಜನರು 79000 ರುಪಾಯಿಗೆ ಮೊಬೈಲ್ ಖರೀದಿ ಮಾಡಬಹುದು ಮತ್ತು ಇದರಂ ಜೊತೆಗೆ ಇತರೆ ಆಫರ್ ಕೂಡ ಲಭ್ಯ ಇರುತ್ತದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: iphone iphone 14 iphone 14 battery iphone 14 discount sale iPhone 14 Feature iphone 14 in amazon iphone 14 in india Iphone 14 Offer

Recent Stories

  • Business
  • Headline
  • Information
  • Main News
  • money
  • Press
  • Regional

Gruha Lakshmi: ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ, ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-08
  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08