iPhone 15: ಲಾಂಚ್‌ ಆಗಿದೆ ಐಫೋನ್‌ 15, ಫೀಚರ್ಸ್‌ ಹಾಗೂ ಬೆಲೆಯ ಬಗ್ಗೆ ತಿಳಿದುಕೊಳ್ಳಿ.

ಇದೀಗ iPhone 15 ರ Feature ಮತ್ತು Price ನ ಬಗ್ಗೆ ಒಂದಿಷ್ಟು ವಿವರವನ್ನು ತಿಳಿಯೋಣ.

iPhone 15 Price In India: ದೇಶದ ದುಬಾರಿ ಬ್ರಾಂಡ್ ಆಗಿರುವ Apple,  iPhone ಗೆ ಹೆಸರುವಾಸಿಯಾಗಿದೆ. ಇನ್ನು Apple ಕಂಪನಿಯ iPhone ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ. ದೇಶಿಯ ಮಾರುಕಟ್ಟೆಯಲ್ಲಿ APPLE ಬ್ರಾಂಡ್ ಅತ್ಯಂತ ಜನಪ್ರಿಯವಾಗಿದ್ದು, ಕಂಪನಿಯು ಸಧ್ಯದಲ್ಲೆ iPhone 15 ನ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.

ಮಾರುಕಟ್ಟೆಯಲ್ಲಿ iPhone 15 ಕ್ರೇಜ್ ದಿನೇ ದಿನೇ ಹೆಚ್ಚುತ್ತಿದೆ. Wonderlust ಕಾರ್ಯಕ್ರಮದಲ್ಲಿ ಕಂಪನಿಯು Septembar 12 ರಂದು iPhone 15 ಅನ್ನು ಅಧಿಕೃತವಾಗಿ ಲಾಂಚ್ ಮಾಡಿದೆ. ಇದೀಗ iPhone 15 ರ Feature ಮತ್ತು Price ನ ಬಗ್ಗೆ ಒಂದಿಷ್ಟು ವಿವರವನ್ನು ತಿಳಿಯೋಣ.

iPhone 15 Price In India
Image Credit: Jagran

iPhone 15 Special Feature
ಸದ್ಯ ಐಫೋನ್ 15 ನಲ್ಲಿ iPhone 15, iPhone 15 Pro, iPhone 15 Plus, iPhone 15 Pro Max ನಾಲ್ಕು ಮಾದರಿಯ ಫೋನ್ ಅನ್ನು ನೋಡಬಹುದಾಗಿದೆ. iPhone 15 ನಲ್ಲಿ A16 bionic chip processor, upgraded battery, Type-C charging port, upgraded camera technology, titanium edges and software upgrade ಅನ್ನು ಒಳಗೊಂಡಿದೆ. iPhone 15 6.1 ಇಂಚಿನ XDR ಡಿಸ್ ಪ್ಲೇ ಹೊಂದಿದ್ದು Dual ಕ್ಯಾಮರವನ್ನು ಒಳಗೊಂಡಿದೆ.

ಐಫೋನ್ 15 ಆಕರ್ಷಕ ಫೀಚರ್
ಈ ನೂತನ iPhone 15 ಹಿಂದಿನ ಮಾದರಿಗಿಂತ ಹೆಚ್ಚಿನ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಉತ್ತಮ ಬ್ಯಾಟರಿ ಸಾಮರ್ಥ್ಯಕ್ಕಾಗಿ Dynamic Island ಆಯ್ಕೆಯನ್ನು ನೀಡಲಾಗಿದೆ. ಇನ್ನು ಡಿಸ್ ಪ್ಲೇ 120HZ ರಿಫ್ರೆಶ್ ರೆಟ್ ಮತ್ತು ಆಲ್ ವೇಸ್ ಆನ್ ಡಿಸ್ ಪ್ಲೇ ಫೀಚರ್ ಅನ್ನು ಹೊಂದಿದೆ. ಐಫೋನ್ 15 iPhone 14 ನ ಮಾದರಿಯನ್ನು ಹೋಲಲಿದೆ. ಇನ್ನು ಐಫೋನ್ 15 ಮಾದರಿಯು 1TB ಸ್ಟೋರೇಜ್ ಆಯ್ಕೆಯನ್ನು ಹೊಂದಲಿದೆ.

iPhone 15 Special Feature
Image Credit: Smartprix

iPhone 15 Price In India
ಐಫೋನ್ 15 48 ಮೆಗಾಪಿಕ್ಸೆಲ್ ರಿಯಲ್ ಕ್ಯಾಮರಾಗಳನ್ನು ಹೊಂದಲಿದೆ. ಐಫೋನ್ 15 ಸುಮಾರು 3877 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇನ್ನು ಐಫೋನ್ 14 ಮಾದರಿಯ ಬೆಲೆಯ ಆಧಾರದ ಮೇಲೆ ಐಫೋನ್ 15 ಗೆ ಸರಿಸುಮಾರು 79,900 ರೂ ಆರಂಭಿಕ ಬೆಲೆಯನ್ನು ಅಂದಾಜಿಸಲಾಗಿದೆ. ಇನ್ನು iPhone Pro ಮೇಲಿನ ಬೇಡಿಕೆ ಹೆಚ್ಚಿರುವ ಕಾರ Pro ಮಾದರಿ ಹೆಚ್ಚು ದುಬಾರಿ ಆಗಿರುವ ಸಾಧ್ಯತೆ ಇದೆ.

Join Nadunudi News WhatsApp Group

Join Nadunudi News WhatsApp Group