Rain: ಮುಂದಿನ ಎರಡು ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ, ಹವಾಮಾನ ಇಲಾಖೆ ಸೂಚನೆ.

ಮುಂದಿನ ಎರಡು ದಿನ ಕರ್ನಾಟಕದ ಈ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Meteorological Department Information: ಬೇಸಿಗೆ ದಿನಗಳು ಮುಗಿಯುತ್ತ ಬಂದಿದೆ. ಜನರು ಮಳೆಯಾಗುವ ದಿನಕ್ಕಾಗಿ ಕಾಯುತ್ತಿದ್ದಾರೆ. ಈ ನಡುವೆ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Meteorological Department Information
Image Credit: cnbctv18

ಹವಾಮಾನ ಇಲಾಖೆಯಿಂದ ಜನರಿಗೆ ಸಿಹಿ ಸುದ್ದಿ
ರಾಜ್ಯದ ಸಾಕಷ್ಟು ಕಡೆಗಳಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಮಳೆಗಾಗಿ ಕಾಯುತ್ತಿರುವ ಜನರಿಗೆ ಮಳೆ ಬಂದರೆ ಅದೆಷ್ಟೋ ನೆಮ್ಮದಿ ಎನಿಸುತ್ತದೆ. ಇದೀಗ ಹವಾಮಾನ ಇಲಾಖೆ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಮುಂದಿನ ಎರಡು ದಿನಗಳ ರಾಜ್ಯದ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಎರಡು ದಿನ ಮಳೆ ಬರುತ್ತೋ ಇಲ್ಲವೋ ಎನ್ನುವುದು ಕಾದು ನೋಡಬೇಕಿದೆ. ಮಳೆ ಬಂದರೆ ನೀರಿಲ್ಲದೆ ಒದ್ದಾಡುತ್ತಿರುವ ಜನರಿಗೆ ಆಸರೆಯಾದಂತೆ ಆಗುತ್ತದೆ. ಇನ್ನು ಸುಮಾರು ಪ್ರಯೋಜನಗಳು ಆಗುತ್ತದೆ. ಸದ್ಯದಲ್ಲಿ ರಾಜ್ಯದ ಜನರಿಗೆ ಮಳೆಯಾಗುವ ಅಗತ್ಯ ಹೆಚ್ಚಾಗಿದೆ.

Good news for people from weather department
Image Credit: downtoearth

ಇನ್ನೆರಡು ದಿನ ರಾಜ್ಯದಲ್ಲಿ ಮಳೆಯಾಗಲಿದೆ
ಇದೀಗ ಹವಾಮಾನ ಇಲಾಖೆ ರಾಜ್ಯದಲ್ಲಿ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗ ಮುನ್ಸೂಚನೆ ನೀಡಿದೆ. ಕರಾವಳಿ ಹಾಗು ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

Join Nadunudi News WhatsApp Group

Join Nadunudi News WhatsApp Group