ವಿಕ್ರಾಂತ್ ರೋಣ ಚಿತ್ರದಲ್ಲಿ ನಟಿಸಲು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪಡೆದ ಸಂಭಾವನೆ ಎಷ್ಟು ಗೊತ್ತಾ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ಸುದ್ದಿಯಲ್ಲಿ ಇರುವ ವಿಷಯ ಏನು ಅಂದರೆ ಅದೂ ವಿಕ್ರಾಂತ್ ರೋಣ ಚಿತ್ರದ ವಿಷಯವೆಂದು ಹೇಳಬಹುದು. ಹೌದು ಕಿಚ್ಚ ಸುದೀಪ್ ನಟನೆಯನ್ನ ವಿಕ್ರಾಂತ್ ರೋಣ ಬಿಡುಗಡೆಗೆ ಸಿದ್ದವಾಗಿದ್ದು ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಿದೆ ಎಂದು ಹೇಳಬಹುದು. ಇನ್ನು ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಕ್ರಾಂತ್ ರೋಣ ಚಿತ್ರದ ವಿಷಯ ಸಕತ್ ಚರ್ಚೆಗೆ ಒಳಗಾಗಿದ್ದು ಚಿತ್ರ ವಿಮರ್ಶಕರು ಈ ಚಿತ್ರ ಭಾರತದ ಇತಿಹಾಸದಲ್ಲಿ ದೊಡ್ಡ ಸಾಧನೆ ಮಾಡಲಿದೆ ಎಂದು ಹೇಳುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ದೇಶದ ಸ್ಟಾರ್ ನಟಿ ಎನಿಸಿಕೊಂಡಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರದ ಪ್ಲಸ್ ಪಾಯಿಂಟ್ ಕೂಡ ಆಗಿದ್ದಾರೆ ಎಂದು ಹೇಳಬಹುದು.

ಇನ್ನು ಇದರ ಜೊತೆಗೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ವಿಕ್ರಾಂತ್ ರೋಣ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಅನ್ನುವುದು ಆಗಿದೆ. ಹಾಗಾದರೆ ವಿಕ್ರಾಂತ್ ರೋಣ ಚಿತ್ರದಲ್ಲಿ ಪ್ರಮುಖ ಪಾತ್ರವನ್ನ ಮಾಡುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರದಲ್ಲಿ ನಟನೆಯನ್ನ ಮಾಡಲು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗೆಗ್ ತಿಳಿಯೋಣ ಬನ್ನಿ. ಹೌದು ವಿಕ್ರಾಂತ್ ರೋಣ ಇದೊಂದು ಫ್ಯಾನ್ ಇಂಡಿಯಾ ಚಿತ್ರವಾಗಿದ್ದು ಸುಮಾರು 6 ಭಾಷೆಯಲ್ಲಿ ದೇಶದಲ್ಲಿ ಮಾತ್ರವಲ್ಲದೆ ಬೇರೆಬೇರೆ ದೇಶದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಬಹುದು.

jacqueline fernandez in vikrant rona

ಇದೊಂದು ಹೈ ಬಜೆಟ್ ಚಿತ್ರವಾಗಿದ್ದು ಈ ಚಿತ್ರದಲ್ಲಿ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಪ್ರಮುಖ ಪಾತ್ರದಲ್ಲಿ ನಟನೆಯನ್ನ ಮಾಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ರಾ ರಾ ರಕಮ್ಮ ಹಾಡಿಗೆ ನೃತ್ಯ ಮಾಡಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ವಿಕ್ರಾಂತ್ ರೋಣ ಚಿತ್ರಕ್ಕೆ ಬರೋಬ್ಬರಿ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಒಂದು ಚಿತ್ರದಲ್ಲಿ ನಟನೆಯನ್ನ ಮಾಡಲು 3 ರಿಂದ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಳ್ಳುತ್ತಾರಂತೆ ಮತ್ತು ಅದೇ ರೀತಿಯಲ್ಲಿ ವಿಕ್ರಾಂತ್ ರೋಣ ಚಿತ್ರದಲ್ಲಿ ನಟನೆಯನ್ನ ಮಾಡಲು 4 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೊಂದು ಹೈ ಬಜೆಟ್ ಚಿತ್ರವಾದ ಕಾರಣ ಈ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದರಲ್ಲಿ ಎರಡು ಮಾತಿಲ್ಲ. ಈ ಚಿತ್ರದ ಹಿಂದಿ ಪ್ರಸಾರವನ್ನ ನಟ ಸಲ್ಮಾನ್ ಖಾನ್ ಪಡೆದುಕೊಂಡಿದ್ದು ಈ ಚಿತ್ರ 1000 ಕೋಟಿಗೂ ಅಧಿಕ ಕಲೆಕ್ಷನ್ ಮಾಡಲಿದೆ ಎಂದು ಅಂದಾಜು ಮಾಡಲಾಗಿದೆ. ಸ್ನೇಹಿತರೆ ನಿಮ್ಮ ಪ್ರಕಾರ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಎಷ್ಟು ಕಲೆಕ್ಷನ್ ಮಾಡಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ.

Join Nadunudi News WhatsApp Group

jacqueline fernandez in vikrant rona

Join Nadunudi News WhatsApp Group