Gold Price Update: ದಿಡೀರ್ ಕೊಂಚ ಏರಿಕೆ ಕಂಡ ಚಿನ್ನದ ಬೆಲೆ, ಆದಷ್ಟು ಬೇಗ ಚಿನ್ನ ಖರೀದಿಸುವುದು ಉತ್ತಮ

ನಿನ್ನೆ 300 ರೂ. ಏರಿಕೆ ಕಂಡ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ.

January 20th Gold Rate: ದೇಶದಲ್ಲಿ ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ಬಾರಿ ವ್ಯತ್ಯಾಸವಾಗುತ್ತಿದೆ. ಜನವರಿ 3 ರಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಈ ಕಾರಣಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನ ಖರೀದಿಯನ್ನು ಮಾಡುತ್ತಿದ್ದಾರೆ ಎನ್ನಬಹುದು.

ಸತತ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ. ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 400 ರೂ. ಏರಿಕೆಯಾಗಿದೆ. ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ 300 ರೂ. ಏರಿಕೆಯಾಗಿದ್ದು, ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗುವ ಮೂಲಕ ಮತ್ತಷ್ಟು ದುಬಾರಿಯಾಗಿದೆ. ಇಂದಿನ ಚಿನ್ನದ ಬೆಲೆಯ ಬಗ್ಗೆ ಮಾಹಿತಿ ತಿಳಿಯೋಣ.

Gold Price Hike News
Image Credit: Times Of India

22 ಕ್ಯಾರೆಟ್ ಚಿನ್ನದ ಬೆಲೆ ಇಂದು ಎಷ್ಟು ತಲುಪಿದೆ..?
•ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆಯಾಗುವ ಮೂಲಕ 5,770 ರೂ. ಇದ್ದ ಚಿನ್ನದ ಬೆಲೆ 5,780 ರೂ. ತಲುಪಿದೆ.

•ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗುವ ಮೂಲಕ 46,160 ರೂ. ಇದ್ದ ಚಿನ್ನದ ಬೆಲೆ 46,240 ರೂ. ತಲುಪಿದೆ.

•ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗುವ ಮೂಲಕ 57,700 ರೂ. ಇದ್ದ ಚಿನ್ನದ ಬೆಲೆ 57,800 ರೂ. ತಲುಪಿದೆ.

Join Nadunudi News WhatsApp Group

•ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಏರಿಕೆಯಾಗುವ ಮೂಲಕ 5,77,000 ರೂ. ಇದ್ದ ಚಿನ್ನದ ಬೆಲೆ 5,78,000 ರೂ. ತಲುಪಿದೆ.

gold price hike
Image Credit: Live Mint

24 ಕ್ಯಾರೆಟ್ ಚಿನ್ನದ ಬೆಲೆಯ ವಿವರ ತಿಳಿದುಕೊಳ್ಳಿ
•ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆಯಾಗುವ ಮೂಲಕ 6,295 ರೂ. ಇದ್ದ ಚಿನ್ನದ ಬೆಲೆ 6,305ರೂ. ತಲುಪಿದೆ.

•ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗುವ ಮೂಲಕ 50,360 ರೂ. ಇದ್ದ ಚಿನ್ನದ ಬೆಲೆ 50,440 ರೂ. ತಲುಪಿದೆ.

•ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗುವ ಮೂಲಕ 62,950 ರೂ. ಇದ್ದ ಚಿನ್ನದ ಬೆಲೆ 63,050 ರೂ. ತಲುಪಿದೆ.

•ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಏರಿಕೆಯಾಗುವ ಮೂಲಕ 6,29,500 ರೂ. ಇದ್ದ ಚಿನ್ನದ ಬೆಲೆ 6,30,500 ರೂ. ತಲುಪಿದೆ.

Join Nadunudi News WhatsApp Group