Jio 259 Recharge: 259 ರೂಪಾಯಿಯ ಹೊಸ ಪ್ಲ್ಯಾನ್ ಬಿಡುಗಡೆ ಮಾಡಿದ Jio, ಉಚಿತ ಕರೆ ಮತ್ತು ಡೇಟಾ.

ಗ್ರಾಹಕರಿಗೆ 259 ರೂಪಾಯಿಯ ಹೊಸ ರಿಚಾರ್ಜ್ ಪ್ಲ್ಯಾನ್ ಬಿಡುಗಡೆ ಮಾಡಿದ ಜಿಯೋ.

Jio 259 Recharge Plan Benefits: ಜಿಯೋ ತನ್ನ ಗ್ರಾಹಕರಿಗೆ ಹೊಸ ರಿಚಾರ್ಜ್ ಯೋಜನೆಯನ್ನು ಪರಿಚಯ ಮಾಡಿಕೊಟ್ಟಿದೆ. ಜಿಯೋ (Jio)ತನ್ನ ಗ್ರಾಹಕರಿಗೆ ಹೊಸ ಹೊಸ ರಿಚಾರ್ಜ್ ಪ್ಲ್ಯಾನ್ ಅನ್ನು ರಿಚಾರ್ಜ್ ಪ್ಲ್ಯಾನ್ ಅನ್ನು ಪರಿಚಯಿಸುತ್ತಲೇ ಇದೆ.

ನಂಬರ್ ಒನ್ ಟೆಲಿಕಾಂ ಕಂಪನಿಯಾದ ಜಿಯೋಗೆ ಏರ್ ಟೆಲ್ ಯಾವಾಗಲೂ ಪೈಪೋಟಿ ನೀಡುತ್ತಾ ಇರುತ್ತದೆ. ಇದೀಗ ಜಿಯೋ ಕಂಪನಿ ತನ್ನ ಗ್ರಾಹಕರಿಗಾಗಿ ಹೊಸ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಹೊಸ ರಿಚಾರ್ಜ್ ಪ್ಲ್ಯಾನ್ ನ ಬಗ್ಗೆ ತಿಳಿದುಕೊಳ್ಳೋಣ.

Jio has launched a new recharge plan of Rs 259 for customers.
Image Credit: telecomtalk

ಜಿಯೊದ 259 ರೂಪಾಯಿ ರಿಚಾರ್ಜ್ ಯೋಜನೆ
ಜಿಯೊದ 259 ರೂಪಾಯಿ ರಿಚಾರ್ಜ್ 30 ದಿನಗಳ ವಾಲಿಡಿಟಿಯನ್ನು ನೀಡುತ್ತದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ. ಜಿಯೋ ಆಯಪ್ಸ್ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ ಹಾಗೂ ಜಿಯೋ ಕ್ಲೌಡ್ ಚಂದಾದಾರಿಕೆ ಸಿಗಲಿದೆ. ದೈನಂದಿನ ಡೇಟಾ ಮಿತಿಯನ್ನು ಖಾಲಿ ಮಾಡಿದ ನಂತರ ಬಳಕೆದಾರರು 64 Kbps ವೇಗವನ್ನು ಪಡೆಯುತ್ತಾರೆ.

People will get free call and internet service under Jio 259 recharge
Image Credit: hindustantimes

ಜಿಯೋ 2999 ರೂಪಾಯಿ ಯೋಜನೆ
ಜಿಯೋ 2999 ರೂ. ಪ್ಲಾನ್ ವಿಶೇಷ ಯೋಜನೆ ಆಗಿದ್ದು, ಇದು 365+ 23 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ. ಜಿಯೋ ಆಯಪ್ ಚಂದಾದಾರಿಕೆ ಲಭ್ಯವಿದೆ.

Join Nadunudi News WhatsApp Group

Join Nadunudi News WhatsApp Group